• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಆಹಾರ ಪ್ಯಾಕೆಟ್ ಮೇಲೆ ಪಠ್ಯ: ಕೇಂದ್ರ ಸರ್ಕಾರಕ್ಕೆ 3 ತಿಂಗಳ ಗಡುವು!

2014ರಲ್ಲಿ ಪ್ಯಾಕೆಟ್‌ಗಳಲ್ಲಿ ಮಾರಾಟವಾಗುವ ಆಹಾರ ಉತ್ಪನ್ನಗಳಲ್ಲಿ ಇರುವ ಉಪ್ಪು, ಸಕ್ಕರೆ ಮತ್ತು ಕೊಬ್ಬಿನ ಪ್ರಮಾಣವನ್ನು ದೊಡ್ಡ ಅಕ್ಷರಗಳಲ್ಲಿ ಮುದ್ರಿಸುವ ಶಿಫಾರಸನ್ನು FSSAI ಅನುಮೋದಿಸಿತ್ತು.

by Dynamic Leader
11/04/2025
in ದೇಶ
0
0
SHARES
17
VIEWS
Share on FacebookShare on Twitter

ನವದೆಹಲಿ: ಪ್ಯಾಕೆಟ್‌ಗಳು ಮತ್ತು ಕಂಟೈನರ್‌ಗಳಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳ ಮಾಹಿತಿಗಳನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂಬ ಆಹಾರ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಲು, ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಿ ಆದೇಶಿಸಿದೆ.

ಪ್ಯಾಕೆಟ್‌ಗಳಲ್ಲಿ ಮಾರಾಟವಾಗುವ ಆಹಾರ ಉತ್ಪನ್ನಗಳಲ್ಲಿ ಇರುವ ಉಪ್ಪು, ಸಕ್ಕರೆ ಮತ್ತು ಕೊಬ್ಬಿನ ಪ್ರಮಾಣವನ್ನು ದೊಡ್ಡ ಅಕ್ಷರಗಳಲ್ಲಿ ಮುದ್ರಿಸುವ ಶಿಫಾರಸನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) 2014ರಲ್ಲಿ ಅನುಮೋದಿಸಿತ್ತು. ಆದರೂ ಇದು ಸಂಪೂರ್ಣವಾಗಿ ಜಾರಿಗೆ ಬಂದಿಲ್ಲ. ಇದರ ನಂತರ, ಪ್ಯಾಕೆಟ್ ಆಹಾರ ಉತ್ಪನ್ನಗಳ ಮೇಲೆ ಎಚ್ಚರಿಕೆಯ ಲೇಬಲ್‌ಗಳನ್ನು ಕಡ್ಡಾಯಗೊಳಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಆದೇಶ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಯಿತು. ಈ ಅರ್ಜಿಯು ನಿನ್ನೆ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮಹಾದೇವನ್ ಅವರ ಪೀಠದಲ್ಲಿ ವಿಚಾರಣೆಗೆ ಬಂದಿತು.

ಆಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು” ನಿಮಗೆ ಮೊಮ್ಮಕ್ಕಳು ಇದ್ದಾರೆಯೇ? ಅರ್ಜಿಯ ಮೇಲಿನ ಆದೇಶ ಬರಲಿ. ಆಗ ಮಾತ್ರ ಕುರ್ಕುರೆ ಮತ್ತು ಮ್ಯಾಗಿಯಲ್ಲಿ ಏನಿದೆ ಮತ್ತು ಪ್ಯಾಕೆಟ್‌ನ ಮೇಲ್ಭಾಗ ಹೇಗಿರಬೇಕು ಎಂಬುದು ನಿಮಗೆ ತಿಳಿಯುತ್ತದೆ. ಪ್ರಸ್ತುತ ಅದರಲ್ಲಿ ಯಾವುದೇ ಮಾಹಿತಿ ಕಂಡುಬರುತ್ತಿಲ್ಲ. ಪ್ಯಾಕೆಟ್‌ಗಳು ಮತ್ತು ಕಂಟೈನರ್‌ಗಳಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳ ಮಾಹಿತಿಯನ್ನು ಅದರಲ್ಲಿ ದೊಡ್ಡ ಅಕ್ಷರಗಳಲ್ಲಿ ಮುದ್ರಿಸಬೇಕು. ಇದನ್ನು ಜಾರಿಗೆ ತರಲು ನಾವು ಕೇಂದ್ರ ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡುತ್ತಿದ್ದೇವೆ” ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.

Tags: FSSAIJunk FoodLabelNutrition FactSupreme Courtಜಂಕ್ ಫುಡ್ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಸುಪ್ರೀಂ ಕೋರ್ಟ್
Previous Post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

Next Post

Adults Only: ತಮಿಳುನಾಡು ಸಚಿವ ಪೊನ್ಮುಡಿ ಮಾಡಿದ ಅಶ್ಲೀಲ ಭಾಷಣ! ನಿಂತುಕೊಂಡ***ರೆ ಐದು, ಮಲಗಿದ***ರೆ ಹತ್ತು!

Next Post

Adults Only: ತಮಿಳುನಾಡು ಸಚಿವ ಪೊನ್ಮುಡಿ ಮಾಡಿದ ಅಶ್ಲೀಲ ಭಾಷಣ! ನಿಂತುಕೊಂಡ***ರೆ ಐದು, ಮಲಗಿದ***ರೆ ಹತ್ತು!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS