• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಸರ್ಕಾರ ಸಿವಿಲ್ ಗುತ್ತಿಗೆದಾರರ ಪರವಾಗಿದೆ: ಯಾದಗಿರಿ ಜಿಲ್ಲಾ ಸಿವಿಲ್ ಗುತ್ತಿಗೆದಾರ ಸಂಘದ ಜಿಲ್ಲಾಧ್ಯಕ್ಷ ಸುದರ್ಶನ ನಾಯಕ ಪತ್ರಿಕಾ ಘೋಷ್ಟಿ!

ಈ ಹಿಂದಿನ ಬಿಜೆಪಿ ಸರ್ಕಾರದ ಸಚಿವರುಗಳು ಯಾವುದೇ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಸಭೆ ಕರೆಯದೆ, ಗುತ್ತಿಗೆದಾರರ ಸಮಸ್ಯೆಗಳನ್ನು ಕೆಳಲು ಹಿಂದೆಟ್ಟು ಹಾಕುತ್ತಿದ್ದರು.

by Dynamic Leader
13/04/2025
in ರಾಜ್ಯ
0
0
SHARES
18
VIEWS
Share on FacebookShare on Twitter

ಗಿರೀಶ್ ಕುಮಾರ್, ಯಾದಗಿರಿ

ಯಾದಗಿರಿ: “ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಕಾಂಗ್ರೆಸ್ ಸರ್ಕಾರದ ವಿರುದ್ದ ಮಾಡಿರುವ ಆರೋಪಗಳೆಲ್ಲವೂ ಸುಳ್ಳು. ಅವರು ಗುತ್ತಿಗೆದಾರರ ಸಭೆ ಕರೆಯದೆ ಏಕಾಏಕಿ ನಿರ್ಧಾರ ತೆಗೆದುಕೊಂಡಿದ್ದಾರೆ” ಎಂದು ಯಾದಗಿರಿ ಜಿಲ್ಲಾ ಸಿವಿಲ್ ಗುತ್ತಿಗೆದಾರ ಸಂಘದ ಜಿಲ್ಲಾಧ್ಯಕ್ಷ ಸುದರ್ಶನ ನಾಯಕ ಹೇಳಿದ್ದಾರೆ.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು “ಯಾದಗಿರಿ ಜಿಲ್ಲೆಯ ಗುತ್ತಿಗೆದಾರರ ಪರವಾಗಿ ನಾನು ಈ ಮೂಲಕ ಸ್ಪಷ್ಟೀಕರಣ ನೀಡುವುದೆನೆಂದರೆ, ಕರ್ನಾಟಕ ಸರ್ಕಾರ ಗುತ್ತಿಗೆದಾರಾರಿಗೆ ಯಾವುದೇ ರೀತಿಯಲ್ಲಿ ತೊಂದರೆ ನೀಡದೇ ಹಂತ ಹಂತವಾಗಿ ಬಿಲ್ಲುಗಳು ನೀಡುತ್ತಿದೆ. ಆದರೆ, ನಮ್ಮ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯ ಅದ್ಯಕ್ಷರಿಗೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲದೆ, ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಅವರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಸತ್ಯವಿಲ್ಲ” ಎಂದು ಹೇಳಿದರು.

“ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೋಳಿಯವರು ಅಧಿಕಾರ ವಹಿಸಿಕೊಂಡ ಬಳಿಕ, ಇಲ್ಲಿಯವರೆಗೂ ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಪ್ರಥಮ ಆದ್ಯತೆ ಮೇರೆಗೆ ಸ್ವತಃ ಮುತುವರ್ಜಿ ವಹಿಸಿ ಬಿಲ್ ಪಾವತಿಸಲು ಕ್ರಮ ಕೈಗೊಂಡಿದ್ದಾರೆ” ಎಂದು ಮಾಹಿತಿ ನೀಡಿದರು.

ಈ ಹಿಂದಿನ ಬಿಜೆಪಿ ಸರ್ಕಾರದ ಸಚಿವರುಗಳು ಯಾವುದೇ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಸಭೆ ಕರೆಯದೆ, ಗುತ್ತಿಗೆದಾರರ ಸಮಸ್ಯೆಗಳನ್ನು ಕೆಳಲು ಹಿಂದೆಟ್ಟು ಹಾಕುತ್ತಿದ್ದರು. ಈಗಿನ ಕಾಂಗ್ರೆಸ್ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಸಚಿವ ಬೋಸರಾಜ ಅವರು ಗುತ್ತಿಗೆದಾರ ಸಭೆ ಕರೆದು ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದಾರೆ” ಎಂದು ಹೇಳಿದರು.

ಸುದ್ದಿ ಗೋಷ್ಠಿಯಲ್ಲಿ, ಗುತ್ತಿಗೆದಾರರ ಸಂಘದ ತಾಲೂಕು ಅಧ್ಯಕ್ಷ ದುರ್ಗಪ್ಪ, ವೆಂಕಟರೆಡ್ಡಿ ಗುರಸಿಣಗಿ, ಬಸವರಾಜಪ್ಪ ಗೌಡ ದಳಪತಿ, ಗುತ್ತಿಗೆದಾರರಾದ ಸಾಹೇಬರೆಡ್ಡಿ ಮುಂಡರಕೇರಿ ಇತರರು ಭಾಗವಹಿಸಿದ್ದರು.

Tags: Civil Contractors AssociationPress Meetಗುತ್ತಿಗೆದಾರರ ಸಂಘಸಚಿವ ಬೋಸರಾಜಸತೀಶ್ ಜಾರಕಿಹೋಳಿಸುದ್ದಿ ಗೋಷ್ಠಿಸ್ಪಷ್ಟೀಕರಣ
Previous Post

ರಾಷ್ಟ್ರಪತಿಗೂ ಸುಪ್ರೀಂ ಕೋರ್ಟ್ ಗಡುವು: ಕೇಂದ್ರ ಸರ್ಕಾರ ಪರಿಶೀಲನಾ ಅರ್ಜಿ ಸಲ್ಲಿಸಲು ಯೋಜನೆ?

Next Post

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

Next Post

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS