• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ನಾಳೆ ಯಾದಗಿರಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಸಾಂಕೇತಿಕ ಪ್ರತಿಭಟನೆ!

ಹೊಸ ತಿದ್ದುಪಡಿ ಮಸೂದೆಯಿಂದ, ಸರಕಾರವು ಎಲ್ಲಾ ಹಂತದ ಜವಾಬ್ದಾರಿಗಳು ಹಾಗೂ ಅಧಿಕಾರವನ್ನು ವಕ್ಫ್ ಮಂಡಳಿಯಿಂದ ಕಿತ್ತುಕೊಂಡು, ಅಧಿಕಾರದಲ್ಲಿ ಹಸ್ತಕ್ಷೇಪವನ್ನು ಮಾಡಿ ನಿರಂಕೂಶ ಆಡಳಿತ ನಡೆಸುವ ಹುನ್ನಾರ ಮಾಡುತ್ತಿದೆ.

by Dynamic Leader
16/04/2025
in ರಾಜ್ಯ
0
0
SHARES
30
VIEWS
Share on FacebookShare on Twitter

ಗಿರೀಶ್ ಕುಮಾರ್, ಯಾದಗಿರಿ

ಯಾದಗಿರಿ: ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂ ಸಮುದಾಯದ ವಕ್ಫ್ ಆಸ್ತಿಯನ್ನು ಕಬಳಿಸಲು ಕೇಂದ್ರ ಸರಕಾರ ಮಾಡಿದ ಇದೊಂದು ಕುತಂತ್ರವಾಗಿದೆ ಎಂದು ಜಂಟಿ ಕ್ರಿಯಾ ಸಮಿತಿಯ ವಹೀದಮೀಯಾ ಅವರು ಹೇಳಿದ್ದಾರೆ.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು “ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂ ಸಮುದಾಯದ ಧಾರ್ಮಿಕ ಆಚರಣೆಗಳು ಹಾಗೂ ಅವರ ವೈಯಕ್ತಿಕ ಕಾನೂನುಗಳಿಗೆ ಧಕ್ಕೆ ಉಂಟು ಮಾಡುವುದಾಗಿದೆ. ಕೇಂದ್ರ ಸರ್ಕಾರವು ಸಮುದಾಯವನ್ನು ಇಕ್ಕಟ್ಟಿಗೆ ಸಿಲುಕಿಸಿ ವಕ್ಫ್ ಆಸ್ತಿಯನ್ನು ಲಪಟಾಯಿಸುವಂತಾಗಿದೆ” ಎಂದು ಹೇಳಿದರು.‌

“ವಕ್ಫ್ ಆಸ್ತಿಯು ಸಾವಿರಾರು ವರ್ಷಗಳ ಧಾರ್ಮಿಕ ಇತಿಹಾಸವನ್ನು ಹೊಂದಿದೆ. ವಕ್ಫ್ ಆಸ್ತಿ ಮುಸ್ಲಿಂ ಸಮುದಾಯದ ವ್ಯಕ್ತಿಗಳಿಂದ ದಾನದ ರೂಪದಲ್ಲಿ ಹರಿದು ಬಂದ ಆಸ್ತಿಯಾಗಿದೆ. ಯಾವುದೇ ಸರ್ಕಾರದ ಅಥವಾ ಇತರ ಸಮುದಾಯದ ಆಸ್ತಿಯಲ್ಲ. ಇದನ್ನು ಮಸೀದಿಗಳು, ಖಬರಸ್ತಾನ, ದರ್ಗಾ, ಅಶೂರಖಾನಾ ಶಾಲೆಗಳು ಇದಕ್ಕಾಗಿ ಬಳಸಲಾಗುತ್ತದೆ.

ಈ ಆಸ್ತಿಯಿಂದ ಬರುವ ಹಣವನ್ನು ಸಮುದಾಯದ ಬಡಜನ ಉದ್ದಾರ ಹಾಗೂ ಇತರ ಸಮಾಜದ ಒಳಿತಿಗಾಗಿ ಬಳಸಲಾಗುತ್ತದೆ. ಆದರೆ ವಕ್ಫ್ ಆಸ್ತಿಯನ್ನು ಮಾರುವಂತಿಲ್ಲ. ಹಾಗೂ ದಾನದ ರೂಪದಲ್ಲೂ ಇತರರಿಗೆ ನೀಡುವಂತಿಲ್ಲ. ಹಾಗಾಗಿ, ಈ ಆಸ್ತಿಯು ಮುಸ್ಲಿಂ ಸಮುದಾಯದ ಧಾರ್ಮಿಕ ಚಟುವಟಿಕೆಗಳಿಗೆ ಮಾತ್ರ ಉತ್ತಮ ರೀತಿಯಲ್ಲಿ ಬಳಕೆಯಾಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ.

ಹೊಸ ತಿದ್ದುಪಡಿ ಮಸೂದೆಯಿಂದ, ಸರಕಾರವು ಎಲ್ಲಾ ಹಂತದ ಜವಾಬ್ದಾರಿಗಳು ಹಾಗೂ ಅಧಿಕಾರವನ್ನು ವಕ್ಫ್ ಮಂಡಳಿಯಿಂದ ಕಿತ್ತುಕೊಂಡು, ಅಧಿಕಾರದಲ್ಲಿ ಹಸ್ತಕ್ಷೇಪವನ್ನು ಮಾಡಿ ನಿರಂಕುಶ ಆಡಳಿತ ನಡೆಸುವ ಹುನ್ನಾರ ಮಾಡುತ್ತಿದೆ. ಇದು ಸಂವಿಧಾನ ವಿರೋಧಿ ಮಸೂದೆಯಾಗಿದೆ. ಮತ್ತು ಸಂವಿಧಾನಕ್ಕೆ ಮಾರಕವಾಗಿದೆ” ಎಂದರು.

“ಈ ಮಸೂದೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ನಾಳೆ ಸಾಂಕೇತಿಕವಾಗಿ ಒಂದು ದಿನದ ಧರಣಿ ಸತ್ಯಾಗ್ರಹವನ್ನು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಹಮ್ಮಿಕೊಳ್ಳಲಾಗಿದ್ದು, ನಂತರ ಜಿಲ್ಲಾಧಿಕಾರಿಗಳ ಮೂಲಕ  ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಗುವುದು” ಎಂದು ಹೇಳಿದರು.

ಪತ್ರಿಕಾ ಘೋಷ್ಠಿಯಲ್ಲಿ, ಉಪಾಧ್ಯಕ್ಷರಾದ ಜಿಲಾನಿಸಾಬ್ ಅಪಘಾನ, ಅಲಹಜ್ ಗುಲಾಮ ಮಹಿಬೂಬಸಾಬ, ಎಸ್.ಮುಪ್ತಿ ಮುನೀರ ಅಹಮದಸಾಬ, ಸ್ವಾಲೆ ಅಲ್ ಹಾಜರಿ, ಮನಸೂರ ಅಪಘಾನ, ಇರ್ಪಾನ ಬಾದಲ್, ಡಾ.ರಫೀಕ್ ಸೌದಾಗರ, ಜಿ.ಹಫೀಜ್ ಪಟೇಲ್, ಖಾಜಿ ಇಂತಿಯಾಜುದ್ದೀನ್, ಅಬ್ದುಲ್ ರಜಾಕ್, ಸದ್ದಾಂ ಹುಸೇನ್, ಸೇರಿದಂತೆ ಅನೇಕರು ಇದ್ದರು. ‌

Tags: WaqfWaqf Amendment BillWaqf Board Propertiesಜಂಟಿ ಕ್ರಿಯಾ ಸಮಿತಿಯಾದಗಿರಿವಕ್ಫ್ವಕ್ಫ್ ಆಸ್ತಿವಕ್ಫ್ ತಿದ್ದುಪಡಿ ಕಾಯ್ದೆಸಾಂಕೇತಿಕ ಪ್ರತಿಭಟನೆ
Previous Post

ಉರ್ದು ವಿದೇಶಿ ಭಾಷೆಯಲ್ಲ, ಅದು ಈ ನೆಲದ ಭಾಷೆ; ನಾಮಫಲಕಗಳಲ್ಲಿ ಬಳಸಲು ಸುಪ್ರೀಂ ಕೋರ್ಟ್ ಅನುಮತಿ!

Next Post

ತಾಲಿಬಾನ್ ಸಂಘಟನೆಯನ್ನು ಭಯೋತ್ಪಾದಕ ಗುಂಪುಗಳ ಪಟ್ಟಿಯಿಂದ ತೆಗೆದುಹಾಕಿದ ರಷ್ಯಾದ ಸುಪ್ರೀಂ ಕೋರ್ಟ್!

Next Post

ತಾಲಿಬಾನ್ ಸಂಘಟನೆಯನ್ನು ಭಯೋತ್ಪಾದಕ ಗುಂಪುಗಳ ಪಟ್ಟಿಯಿಂದ ತೆಗೆದುಹಾಕಿದ ರಷ್ಯಾದ ಸುಪ್ರೀಂ ಕೋರ್ಟ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS