• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ದುರ್ಘಟನೆಯಲ್ಲಿ ಮೃತಪಟ್ಟವರು ನಮ್ಮ ಮನೆಯವರೇ ಮೃತಪಟ್ಟಿದ್ದಾರೆ ಎಂಬ ನೋವು ರಾಜ್ಯದಲ್ಲಿ ತುಂಬಿದೆ!

ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

by Dynamic Leader
05/06/2025
in ರಾಜ್ಯ
0
ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

0
SHARES
18
VIEWS
Share on FacebookShare on Twitter

ಬೆಂಗಳೂರು: ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

“ನಮ್ಮ ರಾಜ್ಯದಲ್ಲಿ ಇಂತಹ ದುರ್ಘಟನೆ ನಡೆಯುತ್ತದೆ ಎಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ. ಈ ದುರ್ಘಟನೆಯಿಂದ ಜೀವಹಾನಿಯಾಗಿದೆ. ಬೆಂಗಳೂರು ಹಾಗೂ ಕರ್ನಾಟಕ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡಿ ಲೋಪದೋಷ ಸರಿಪಡಿಸಲಾಗುವುದು. ಇದರಿಂದ ನಾವು ಪಾಠವನ್ನು ಕಲಿಯಬೇಕಿದೆ” ಎಂದು ಅವರು ಹೇಳಿದ್ದಾರೆ.

“ಈ ದುರ್ಘಟನೆ ನಡೆದಿರುವುದು ನಮ್ಮ ಕುಟುಂಬದಲ್ಲೇ ಎಂದು ಭಾವಿಸಿದ್ದೇವೆ. ದುರ್ಘಟನೆಯಲ್ಲಿ ಮೃತಪಟ್ಟವರು ನಮ್ಮ ಮನೆಯವರೇ ಮೃತಪಟ್ಟಿದ್ದಾರೆ ಎಂಬ ನೋವು ರಾಜ್ಯದಲ್ಲಿ ತುಂಬಿದೆ. ಈ ನೋವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಸತ್ತವರು ನಮ್ಮ ಕುಟುಂಬದ ಸದಸ್ಯರು. ಈ ಪರಿಸ್ಥಿತಿಯಲ್ಲಿ ನಾವು ಸಂತಾಪ ಸೂಚಿಸಬೇಕು; ರಾಜಕೀಯ ಮಾಡಬಾರದು” ಎಂದು ಪರೋಕ್ಷವಾಗಿ ಬಿಜೆಪಿಯನ್ನು ಕುಟುಕಿದ್ದಾರೆ.

Tags: 11 Fans Died೧೧ ಜನ ಅಭಿಮಾನಿಗಳು ಸಾವುChinnaswamy StadiumRCBಆರ್.ಸಿ.ಬಿಚಿನ್ನಸ್ವಾಮಿ ಸ್ಟೇಡಿಯಂಡಿ.ಕೆ.ಶಿವಕುಮಾರ್ದುರ್ಘಟನೆ
Previous Post

ಅಭಿಮಾನಿಗಳು ಆಟವನ್ನು ಆಟದಂತೆ ನೋಡಬೇಕು; ಹುಚ್ಚರಂತೆ ಕುಣಿದಾಡಿದರೆ ಇಂತಹ ಸಂಭವ ಖಚಿತ! – ಡಿ.ಸಿ.ಪ್ರಕಾಶ್

Next Post

ಜನಗಣತಿಯ ಹಿಂದೆ ಆರ್‌ಎಸ್‌ಎಸ್-ಬಿಜೆಪಿಯ ರಾಜಕೀಯ: ಬಹಿರಂಗಪಡಿಸಿದ ಪಿ.ಚಿದಂಬರಂ

Next Post
ದಕ್ಷಿಣ ರಾಜ್ಯಗಳ ಮೇಲೆ ಪರಿಣಾಮ ಬೀರುವ ಕ್ಷೇತ್ರ ಪುನರ್ವಿಂಗಡಣೆಯನ್ನು ಜಾರಿಗೆ ತರಲು ಕೇಂದ್ರವು ಜನಗಣತಿಯನ್ನು ವಿಳಂಬ ಮಾಡುತ್ತಿದೆ.

ಜನಗಣತಿಯ ಹಿಂದೆ ಆರ್‌ಎಸ್‌ಎಸ್-ಬಿಜೆಪಿಯ ರಾಜಕೀಯ: ಬಹಿರಂಗಪಡಿಸಿದ ಪಿ.ಚಿದಂಬರಂ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS