• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಅತಿಕ್ರಮ ನಿವಾಸಿಗಳಲ್ಲಿ ಬಹುತೇಕರು ವಲಸೆ ಕಾರ್ಮಿಕರು; ಆದರೂ ವಸತಿ ಸೌಲಭ್ಯ ಒದಗಿಸುತ್ತೇವೆ: ಸಿದ್ದರಾಮಯ್ಯ

ತೆರವುಗೊಳಿಸಲ್ಪಟ್ಟ ಎಲ್ಲರಿಗೂ ತಾತ್ಕಾಲಿಕ ಆಶ್ರಯ, ಆಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದ್ದೇನೆ.

by Dynamic Leader
27/12/2025
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಜನ ವಾಸಕ್ಕೆ ಯೋಗ್ಯವಲ್ಲದ ಜಾಗದಲ್ಲಿ ಕೆಲವರು ಅತಿಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಅಲ್ಲಿ ವಾಸಿಸುತ್ತಿದ್ದ ಕುಟುಂಬಗಳಿಗೆ ಹಲವು ಬಾರಿ ಪರ್ಯಾಯ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ನೋಟೀಸ್ ನೀಡಲಾಗಿದ್ದರೂ ಅವರು ಸ್ಪಂದಿಸದ ಕಾರಣ, ಅನಿವಾರ್ಯವಾಗಿ ಆ ಜಾಗವನ್ನು ತೆರವುಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರೊಂದಿಗೆ ಚರ್ಚಿಸಿ, ತೆರವುಗೊಳಿಸಲ್ಪಟ್ಟ ಎಲ್ಲರಿಗೂ ತಾತ್ಕಾಲಿಕ ಆಶ್ರಯ, ಆಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದ್ದೇನೆ. ಅತಿಕ್ರಮವಾಗಿ ವಾಸವಿದ್ದವರಲ್ಲಿ ಬಹುತೇಕರು ವಲಸೆ ಕಾರ್ಮಿಕರಾಗಿದ್ದು, ಸ್ಥಳೀಯ ನಿವಾಸಿಗಳಲ್ಲ. ಆದರೂ ಮಾನವೀಯ ದೃಷ್ಟಿಯಿಂದ ಅವರಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬುಲ್ಡೋಜರ್ ನ್ಯಾಯ ಮತ್ತು ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡುವೆ ಭಾರೀ ವ್ಯತ್ಯಾಸವಿದೆ. ವಾಸ್ತವ ಸಂಗತಿಗಳನ್ನು ತಿಳಿಯದೇ ರಾಜಕೀಯ ಉದ್ದೇಶದಿಂದ ಪಿಣರಾಯಿ ವಿಜಯನ್ ಟೀಕೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಿಡಿಕಾರಿದರು.

Tags: ಕೋಗಿಲುಗುಡಿಸಲು ತೆರವುಗುಡಿಸಲು ನಿವಾಸಿಗಳುಜಿಬಿಎಪುನರ್ವಸತಿಸಿದ್ದರಾಮಯ್ಯ
Previous Post

ನಾಗರಿಕರು ಮತ್ತು ಪೂಜಾ ಸ್ಥಳಗಳ ಮೇಲಿನ ದಾಳಿಗಳು ಸ್ವೀಕಾರಾರ್ಹವಲ್ಲ: ವಿಶ್ವಸಂಸ್ಥೆ ಖಂಡನೆ

Next Post

ಉನ್ನಾವ್ ಅತ್ಯಾಚಾರ ಪ್ರಕರಣ: ಬಿಜೆಪಿ ಮಾಜಿ ಶಾಸಕನ ಜಾಮೀನು ರದ್ದುಪಡಿಸಲು ಸುಪ್ರೀಂ ಕೋರ್ಟ್‌ಗೆ ಸಿಬಿಐ ತುರ್ತು ಅರ್ಜಿ!

Next Post

ಉನ್ನಾವ್ ಅತ್ಯಾಚಾರ ಪ್ರಕರಣ: ಬಿಜೆಪಿ ಮಾಜಿ ಶಾಸಕನ ಜಾಮೀನು ರದ್ದುಪಡಿಸಲು ಸುಪ್ರೀಂ ಕೋರ್ಟ್‌ಗೆ ಸಿಬಿಐ ತುರ್ತು ಅರ್ಜಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS