• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಶಿಕ್ಷಣ

ಬಹುಸಂಖ್ಯಾತ ಸಮುದಾಯ ಅಕ್ಷರ ಕಲಿಕೆಯಿಂದ ವಂಚಿತವಾಗಿದೆ; ಇದಕ್ಕೆ ಸಮಾಜದಲ್ಲಿರುವ ಅಸಮಾನತೆ ಕಾರಣ: ಸಿದ್ದರಾಮಯ್ಯ

by Dynamic Leader
18/06/2023
in ಶಿಕ್ಷಣ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಇನ್ ಸೈಟ್ ಐಎಎಸ್ ಅಕಾಡೆಮಿ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್, ಇನ್ ಸೈಟ್ ಸಂಸ್ಥೆಯ ನಿರ್ದೇಶಕರಾದ ವಿನಯ್ ಕುಮಾರ್ ಹಾಗೂ ಮಧುಕರ್ ನಾಗಣ್ಣ ಅವರು ಉಪಸ್ಥಿತರಿದ್ದರು.

“ಉತ್ತರದಾಯಿತ್ವ ಇರುವ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಅಗತ್ಯ ನಮ್ಮ ದೇಶಕ್ಕೆ ಹೆಚ್ಚಾಗಿದೆ. ಉತ್ತರದಾಯಿತ್ವ ಇಲ್ಲದಿದ್ದರೆ ನಾವು ಆ ಸ್ಥಾನದಲ್ಲಿ, ಆ ಹುದ್ದೆಯಲ್ಲಿರಲು ಅನರ್ಹರು. ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕೆಲಸ ಮಾಡುವ ಹೊಣೆಗಾರಿಕೆ ಐಎಎಸ್, ಕೆಎಎಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಮೇಲಿರುತ್ತದೆ.

ಬಹುಸಂಖ್ಯಾತ ಸಮುದಾಯ ಅಕ್ಷರ ಕಲಿಕೆಯಿಂದ ವಂಚಿತವಾಗಿದೆ. ಇದಕ್ಕೆ ಸಮಾಜದಲ್ಲಿರುವ ಅಸಮಾನತೆ ಕಾರಣ. ಈ ಅಸಮಾನತೆಯನ್ನು ಅಳಿಸಲು ಸಾಧ್ಯವಾಗದಿದ್ದರೆ, ಆ ದಿಕ್ಕಿನಲ್ಲಿ ಶ್ರಮಿಸದಿದ್ದರೆ ನಾವು ಜನಪ್ರತಿನಿಧಿಗಳಾಗಿ, ಐಎಎಸ್-ಕೆಎಎಸ್ ಅಧಿಕಾರಿಗಳಾಗಿ ಏನು ಪ್ರಯೋಜನ?

ಸಮಾಜದಲ್ಲಿನ ಅಸಮಾನತೆ, ತಾರತಮ್ಯ ಅಳಿಸಲು ಯತ್ನಿಸದೇ ಹೋದರೆ ಈ ದೇಶದ ಜನರೇ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯದ ಸೌಧವನ್ನು ಧ್ವಂಸ ಮಾಡುತ್ತಾರೆ ಎನ್ನುವ ಎಚ್ಚರಿಕೆಯ ಮಾತನ್ನು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು. ಈ ಎಚ್ಚರಿಕೆಯ ಮಾತನ್ನು ನೆನಪಿನಲ್ಲಿ ಇಟ್ಟುಕೊಂಡು ಅಸಮಾನತೆ, ತಾರತಮ್ಯವನ್ನು ಅಳಿಸಬೇಕು

ಹಸಿದವರಿಗೆ ಮಾತ್ರ ಊಟದ ಮಹತ್ವ ಗೊತ್ತಿರುತ್ತದೆ. ಹಸಿವಿನಿಂದ ನರಳುವವರಿಗೆ ನೆರವಾದರೆ ಮಾತ್ರ ಐಎಎಸ್, ಕೆಎಎಸ್ ನಲ್ಲಿ ಟಾಪರ್ಸ್ ಆಗಿರುವುದಕ್ಕೂ ಸಾರ್ಥಕತೆ ಬರುತ್ತದೆ. ಹೀಗಾಗಿ ಹಸಿವು ಗೊತ್ತಿರುವ ಹಳ್ಳಿ ಮಕ್ಕಳನ್ನು ಐಎಎಸ್ ಗಳಾಗಿ ಮಾಡಬೇಕು” ಎಂದು ಸಿದ್ದರಾಮಯ್ಯ ಮಾತನಾಡಿದರು.

Tags: Dynamic Leaderdynamicleader.inInsight IAS AcademyKannada NewsKannada News OnlineKannada News Portalkannada Online News PortalPolitical NewsRetired Justice Nagamohan DasSiddaramaiahTaralabalu MataTaralabalu Shivamurthy Shivacharya Mahaswamijiಇನ್ ಸೈಟ್ ಐಎಎಸ್ ಅಕಾಡೆಮಿತರಳಬಾಳು ಮಠತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳುನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ಸಿದ್ದರಾಮಯ್ಯ
Previous Post

ಶಕ್ತಿ ಯೋಜನೆಯಿಂದಾಗಿ ದೇವಸ್ಥಾನ ಹಾಗೂ ಪೂಜಾ ಕೇಂದ್ರಗಳಿಗೆ ಬರುವ ಭಕ್ತರ ಸಂಖ್ಯೆ ದ್ವಿಗುಣವಾಗಿದೆ! ಸಚಿವ ಪ್ರಿಯಾಂಕ್ ಖರ್ಗೆ

Next Post

ಸಾರ್ವಜನಿಕರನ್ನು ಅಡ್ಡಗಟ್ಟಿ ಅವರಿಂದ ನಗದು ಮತ್ತು ಚಿನ್ನಾಭರಣಗಳನ್ನು ದೋಚಲು ಸಜ್ಜಾಗಿದ್ದ ರೌಡಿ ಶೀಟರ್ ಸಿದ್ದಾಪುರದ ಮಹೇಶನ 5 ಜನ ಸಹಚರರು ಅರಸ್ಟ್!

Next Post

ಸಾರ್ವಜನಿಕರನ್ನು ಅಡ್ಡಗಟ್ಟಿ ಅವರಿಂದ ನಗದು ಮತ್ತು ಚಿನ್ನಾಭರಣಗಳನ್ನು ದೋಚಲು ಸಜ್ಜಾಗಿದ್ದ ರೌಡಿ ಶೀಟರ್ ಸಿದ್ದಾಪುರದ ಮಹೇಶನ 5 ಜನ ಸಹಚರರು ಅರಸ್ಟ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS