• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

"ಬುದ್ಧನ ಶಾಂತಿ, ಬಸವಣ್ಣನ ಸಮಾನತೆ, ಅಂಬೇಡ್ಕರ್ ಅವರ ಹೃದಯವೈಶಾಲ್ಯತೆ ನಮಗೆ ದಾರಿದೀಪವಾಗಬೇಕು" - ಶ್ಯಾಮ ಕಾಳೆ

by Dynamic Leader
10/04/2025
in ರಾಜ್ಯ
0
0
SHARES
101
VIEWS
Share on FacebookShare on Twitter

ಗಿರೀಶ್ ಕುಮಾರ್, ಯಾದಗಿರಿ

ಯಾದಗಿರಿ: ನಗರದ ಹಳೇ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಸಂಘಟನೆ ವತಿಯಿಂದ ಬುದ್ಧ, ಬಸವ, ಅಂಬೇಡ್ಕರ್ ಜಯಂತ್ಯೋತ್ಸದ ಪ್ರಯುಕ್ತ ಸಭೆ ನಡೆಸಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕರು ಹಾಗೂ ಯಾದಗಿರಿ ಉಸ್ತುವಾರಿಗಳು ಶ್ಯಾಮ ಕಾಳೆ ಅವರು “ಬುದ್ಧ, ಬಸವ, ಅಂಬೇಡ್ಕರ್ ಅವರು ಬೆಳಕು ಮತ್ತು ಜ್ಞಾನದ ಸಂಕೇತ ಇದ್ದಂತೆ. ಪ್ರತಿಯೊಬ್ಬರೂ ಅಂಬೇಡ್ಕರ್ ಜೀವನ ಚರಿತ್ರೆ ಓದಬೇಕು. ಬುದ್ಧನ ಶಾಂತಿ, ಬಸವಣ್ಣನ ಸಮಾನತೆ, ಅಂಬೇಡ್ಕರ್ ಅವರ ಹೃದಯವೈಶಾಲ್ಯತೆ ನಮಗೆ ದಾರಿದೀಪವಾಗಬೇಕು” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶರಣು ಎಸ್ ನಾಟೇಕರ್ ಅವರ ನೇತೃತ್ವದಲ್ಲಿ ಹಲವಾರು ಕಾರ್ಯಕರ್ತರು ಭೀಮವಾದ ಸಂಘಟನೆಗೆ ಸೇರ್ಪಡೆಯಾದರು. ಯಾದಗಿರಿ ಜಿಲ್ಲೆಯಲ್ಲಿ ಪದಾಧಿಕಾರಿಗಳು, ಸಂಘಟನೆ ಬಲಪಡಿಸಲು ಕೈ ಜೋಡಿಸಬೇಕೆಂದು ಕೇಳಿಕೊಂಡರು.

ಸಭೆಯಲ್ಲಿ, ಸಿದ್ದು ಪೂಜಾರಿ ಬೆಳಗಾಂ, ಶಿವಶರಣಪ್ಪ  ವಾಡಿ, ಮಂಜುಳಾ ಸುರಪುರ, ದಲಿತ ಹಿರಿಯ ಮುಖಂಡರು ಮಲ್ಲಪ್ಪ ಈಟೆ, ಭೀಮರಾಯ ಕಾಗಿ, ಅಂಜು ಯಾದಗಿರಿ, ಖಂಡಪ್ಪ ಸಾಹುಕಾರ್, ಶರಣು ಹಾಲಳ್ಳಿ, ಶರಣು ಮಮ್ಮದರ್, ಗಿರೀಶ್ ಚಟ್ಟೇರಕರ್, ಮಲ್ಲು ನಾಟೇಕರ್, ಸೌಭಾಗ್ಯ, ಗಂಗಮ್ಮ ಸುಂಗಲಕರ್, ಸಾಬಣ್ಣ ಬೇಗರ್, ಭೀಮರಾಯ ಸಿಂದಿಗೇರಿ, ಮಹಾದೇವಪ್ಪ ಗುರುಸುಣಿಗಿ, ಬಸವರಾಜ್ ಯಮ್ಮನೂರ್ ಇನ್ನಿತರರು ಭಾಗವಹಿಸಿದ್ದರು.

Tags: AmbedkarBheemavadaDSSYadgirಅಂಬೇಡ್ಕರ್ಡಿಎಸ್ಎಸ್ಬಸವಣ್ಣಬುದ್ಧಭೀಮವಾದಯಾದಗಿರಿ
Previous Post

ಭಗವಾನ್ ಮಹಾವೀರರ ದೂರದೃಷ್ಟಿಯನ್ನು ನನಸಾಗಿಸಲು ನಮ್ಮ ಸರ್ಕಾರ ಯಾವಾಗಲೂ ಬದ್ಧವಾಗಿದೆ: ಪ್ರಧಾನಿ ಮೋದಿ

Next Post

ಆಹಾರ ಪ್ಯಾಕೆಟ್ ಮೇಲೆ ಪಠ್ಯ: ಕೇಂದ್ರ ಸರ್ಕಾರಕ್ಕೆ 3 ತಿಂಗಳ ಗಡುವು!

Next Post

ಆಹಾರ ಪ್ಯಾಕೆಟ್ ಮೇಲೆ ಪಠ್ಯ: ಕೇಂದ್ರ ಸರ್ಕಾರಕ್ಕೆ 3 ತಿಂಗಳ ಗಡುವು!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS