• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಭಾರತೀಯ ವಿಮಾನಗಳಿಗೆ ಆಗಿರುವ ಹಾನಿಯ ಬಗ್ಗೆ ಮಾಹಿತಿ ನೀಡಲು ಸಾಧ್ಯತ್ತಿಲ್ಲ: ವಿಕ್ರಮ್ ಮಿಶ್ರಿ

ಸಭೆಯಲ್ಲಿ ಸಂಸದರಾದ ಶಶಿ ತರೂರ್, ಅಸಾದುದ್ದೀನ್ ಓವೈಸಿ ಮತ್ತು ಅಪರಾಜಿತಾ ಸಾರಂಗಿ ಸೇರಿದಂತೆ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

by Dynamic Leader
19/05/2025
in ದೇಶ
0
0
SHARES
20
VIEWS
Share on FacebookShare on Twitter

ನವದೆಹಲಿ: ಭಾರತ-ಪಾಕಿಸ್ತಾನ ಸಂಘರ್ಷ, ‘ಆಪರೇಷನ್ ಸಿಂಧೂರ’ ಮತ್ತು ಕದನ ವಿರಾಮದ ಕುರಿತು ಕೇಂದ್ರ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸಂಸದೀಯ ಸಮಿತಿಗೆ ಮಾಹಿತಿ ನೀಡಿದರು.

ಮೇ 10 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಹಠಾತ್ ಕದನ ವಿರಾಮ ಘೋಷಿಸಲಾಯಿತು. ಕದನ ವಿರಾಮಕ್ಕೆ ಸಂಬಂಧಿಸಿದಂತೆ ಸಂಸತ್ತು ವಿಶೇಷ ಅಧಿವೇಶನ ಕರೆಯಬೇಕು; ಚರ್ಚಿಸಬೇಕು ಎಂದು ಕಾಂಗ್ರೆಸ್ ಪಕ್ಷವು ಒತ್ತಾಯಿಸಿತು. ಭಾರತ ಯಾವ ಸಂದರ್ಭದಲ್ಲಿ ಕದನ ವಿರಾಮಕ್ಕೆ ಒಪ್ಪಿಕೊಂಡಿತು ಎಂಬುದನ್ನು ಕೇಂದ್ರ ಸರ್ಕಾರ ವಿವರಿಸಬೇಕೆಂದು ವಿರೋಧ ಪಕ್ಷಗಳು ನಿರಂತರವಾಗಿ ಒತ್ತಾಯಿಸುತ್ತಲೇ ಇವೆ.

ಈ ಹಿನ್ನೆಲೆಯಲ್ಲಿ, ಕೇಂದ್ರ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಭಾರತ-ಪಾಕಿಸ್ತಾನ ಸಂಘರ್ಷ ಮತ್ತು ‘ಆಪರೇಷನ್ ಸಿಂಧೂರ’ ಕುರಿತು ಸಂಸದೀಯ ಸಮಿತಿಗೆ ಮಾಹಿತಿ ನೀಡಿದರು. ವಿದೇಶಾಂಗ ವ್ಯವಹಾರಗಳ ಕುರಿತಾದ ಸಂಸದೀಯ ಸ್ಥಾಯಿ ಸಮಿತಿ ಸಭೆ ಸಂಸತ್ತಿನ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಸಂಸದರಾದ ಶಶಿ ತರೂರ್, ಅಸಾದುದ್ದೀನ್ ಓವೈಸಿ ಮತ್ತು ಅಪರಾಜಿತಾ ಸಾರಂಗಿ ಸೇರಿದಂತೆ ಸಮಿತಿಯ ಸದಸ್ಯರು ಭಾಗವಹಿಸಿದ್ದರು. ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಹೇಗೆ ಉಂಟಾಯಿತು ಎಂಬುದರ ಕುರಿತು ವಿಕ್ರಮ್ ಮಿಶ್ರಿ ಸಂಪೂರ್ಣ ವಿವರಣೆಯನ್ನು ನೀಡಿದರು.

ಪಾಕಿಸ್ತಾನದೊಂದಿಗಿನ ದಾಳಿಯಲ್ಲಿ ಎಷ್ಟು ಭಾರತೀಯ ವಿಮಾನಗಳು ಹಾನಿಗೊಳಗಾದವು? ಎಂದು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರನ್ನು ಪ್ರಶ್ನಿಸಿದರು. ಭದ್ರತಾ ಕಾರಣಗಳಿಗಾಗಿ ಆ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದು ವಿಕ್ರಮ್ ಮಿಶ್ರಿ ಹೇಳಿದ್ದಾರೆ.

Tags: Operation SindoorVikram Misriಆಪರೇಷನ್ ಸಿಂಧೂರಕದನ ವಿರಾಮಭಾರತ ಪಾಕಿಸ್ತಾನವಿಕ್ರಮ್ ಮಿಶ್ರಿವಿದೇಶಾಂಗ ಕಾರ್ಯದರ್ಶಿಸಂಘರ್ಷಸಂಸದೀಯ ಸ್ಥಾಯಿ ಸಮಿತಿ
Previous Post

ಪರಮಾಣು ಶಕ್ತಿಯಲ್ಲಿ ಖಾಸಗಿ ವಲಯಕ್ಕೆ ಅವಕಾಶ: ಹೊಸ ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಸಿದ್ಧತೆ!

Next Post

ಬೆಂಗಳೂರು: 12 ಗಂಟೆಗಳಲ್ಲಿ 130 ಮಿ.ಮೀ ಮಳೆ.. ಆರೆಂಜ್ ಅಲರ್ಟ್ ಘೋಷಿದ ಹವಾಮಾನ ಇಲಾಖೆ!

Next Post

ಬೆಂಗಳೂರು: 12 ಗಂಟೆಗಳಲ್ಲಿ 130 ಮಿ.ಮೀ ಮಳೆ.. ಆರೆಂಜ್ ಅಲರ್ಟ್ ಘೋಷಿದ ಹವಾಮಾನ ಇಲಾಖೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS