• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ!

ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

by Dynamic Leader
29/06/2025
in ರಾಜಕೀಯ
0
ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

ನಿಖಿಲ್ ಕುಮಾರಸ್ವಾಮಿ

0
SHARES
1
VIEWS
Share on FacebookShare on Twitter

ಮಂಡ್ಯ: ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಪಕ್ಷದ ಮುಖಂಡರು ಹಾಗೂ ಹಿರಿಯ ಕಾರ್ಯಕರ್ತರೊಂದಿಗೆ ಉದ್ಘಾಟಿಸಿದ ಯುವ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ, ಕಾರ್ಯಕರ್ತ ಬಂಧುಗಳನ್ನು ಉದ್ದೇಶಿಸಿ ಮಾತನಾಡಿದರು.

ಜೆಡಿಎಸ್ ಪಕ್ಷವನ್ನು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಕಾರ್ಯಕರ್ತರು ಬಂಧುಗಳಿಗೆ ಹಾಗೂ ಮುಖಂಡರಿಗೆ ಮನವಿ ಮಾಡಿದರು. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಹಾಗೂ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, 2028ಕ್ಕೆ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ನಾವೆಲ್ಲರೂ ಶ್ರಮಿಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಹಿರಿಯರಾದ ಡಿ.ಸಿ ತಮ್ಮಣ್ಣ, ವಿಧಾನಪರಿಷತ್ ಸದಸ್ಯ ವಿವೇಕಾನಂದ, ಮಾಜಿ ಶಾಸಕ ಸುರೇಶ್ ಗೌಡ್ರು, ಡಾ.ಕೆ ಅನ್ನದಾನಿ,  ಜಿಲ್ಲಾಧ್ಯಕ್ಷ ಡಿ.ರಮೇಶ್, ಯುವ ಘಟಕದ ಅಧ್ಯಕ್ಷ ರವಿ, ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ರಾಮಶೆಟ್ಟಿ, ಮುಖಂಡರಾದ ಸಂತೋಷ ತಮ್ಮಣ್ಣ, ಚಾಮನಳ್ಳಿ ಸ್ವಾಮಿ, ಶ್ರೀಮತಿ ಪ್ರಿಯಾಂಕಾ, ಚಂದ್ರಶೇಖರ್, ಕೆ.ಟಿ.ರಾಜಣ್ಣ, ವೆಂಕಟಾಚಲ, ತಳ್ಳಕೇರಿ ಹನಮಂತ್, ರಮೇಶ್, ಪ್ರವೀಣ, ಶ್ರೀಮತಿ ಜ್ಯೋತಿ, ಮಾದಕನಳ್ಳಿ ರಾಜಣ್ಣ, ಮಹೇಶ ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Tags: JDSNikhil Kumaraswamyಜನರೊಂದಿಗೆ ಜನತಾದಳಜೆಡಿಎಸ್ನಿಖಿಲ್‌ ಕುಮಾರಸ್ವಾಮಿನೋಂದಣಿ ಅಭಿಯಾನಮದ್ದೂರು
Previous Post

ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯನ್ನು ಭೇಟಿಯಾಗಲು ರಾಷ್ಟ್ರಿಯ ಮಹಿಳಾ ಆಯೋಗದ ಸದಸ್ಯೆಗೆ ಅನುಮತಿ ನಿರಾಕರಣೆ!

Next Post

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

Next Post
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

Recent News

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS