• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

“ಮುಂದಿನ ಮೂರು ವರ್ಷವೂ ನಾನೇ ಮುಖ್ಯಮಂತ್ರಿ, ನಮ್ಮದೇ ಸರ್ಕಾರ ಇರುತ್ತೆ” – ಸಿದ್ದರಾಮಯ್ಯ

ಎಚ್.ಡಿ.ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ?

by Dynamic Leader
02/07/2025
in ರಾಜಕೀಯ
0
ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ

0
SHARES
10
VIEWS
Share on FacebookShare on Twitter

ಬೆಂಗಳೂರು: ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ, ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ, ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ” ಎಂದಿದ್ದಾರೆ.

“ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ? ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್.ಡಿ.ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ? ಏನೂ ಮಾಡದೇ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

2 ವರ್ಷದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಳೆಯಿದ್ದರೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದರು. ಜನರು ಸರ್ಕಾರದ ಪರವಾಗಿ ಸುಮ್ಮನೆ ಬರುತ್ತಾರೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Tags: ಎಚ್.ಡಿ.ಕುಮಾರಸ್ವಾಮಿಐದು ವರ್ಷ ಮುಖ್ಯಮಂತ್ರಿಕಾಂಗ್ರೆಸ್ ಹೈಕಮಾಂಡ್ಬಿಜೆಪಿಸಮ್ಮಿಶ್ರ ಸರ್ಕಾರಸಾಧನಾ ಸಮಾವೇಶಸಿದ್ದರಾಮಯ್ಯಹಗಲುಗನಸು
Previous Post

ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ಮುಂದೆ ‘ಬೆಂಗಳೂರು ಉತ್ತರ ಜಿಲ್ಲೆ’; ಬಾಗೇಪಲ್ಲಿ ‘ಭಾಗ್ಯನಗರ’ ಎಂದು ಮರು ನಾಮಕರಣ!

Next Post

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ!

Next Post
2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ! ಎಲ್ಲಾ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS