• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು: ಸಿದ್ದರಾಮಯ್ಯ

ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

by Dynamic Leader
14/11/2025
in ರಾಜ್ಯ
0
0
SHARES
23
VIEWS
Share on FacebookShare on Twitter

ಬೆಂಗಳೂರು: “ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು” ಎಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.

“ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

“114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮದಲ್ಲಿ ಜನಿಸಿದ್ದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತು ಜನರಿಗೆ ನೆರಳು ನೀಡುತ್ತಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ.

ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.

Tags: Deathsaalumarada Thimmakkaನಿಧನಸಾಲುಮರದ ತಿಮ್ಮಕ್ಕ
Previous Post

ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಬಡ ಮಕ್ಕಳು ಇದ್ದಾರೆ; ಅವರೆಲ್ಲರೂ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆಯಬೇಕೆಂಬುದು ನನ್ನ ಆಸೆ – ಡಿ.ಕೆ.ಮೋಹನ್ ಬಾಬು

Next Post

ಸೌದಿ ಅರೇಬಿಯಾದಲ್ಲಿ ಬಸ್‌ಗೆ ಬೆಂಕಿ: 42 ಭಾರತೀಯರು ಸಾವು!

Next Post

ಸೌದಿ ಅರೇಬಿಯಾದಲ್ಲಿ ಬಸ್‌ಗೆ ಬೆಂಕಿ: 42 ಭಾರತೀಯರು ಸಾವು!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS