• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಂಗವಾಗಿ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

by Dynamic Leader
12/12/2025
in ರಾಜ್ಯ
0
0
SHARES
0
VIEWS
Share on FacebookShare on Twitter

ಬೆಳಗಾವಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಂಗವಾಗಿ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿದ್ದ, “ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ, ಮಹಿಳಾ ಸ್ವಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶುಭ ಹಾರೈಸಿದರು. 

ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ‌ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Tags: ಉತ್ಪನ್ನಗಳ ಮಾರಾಟಉದ್ಯಮಶೀಲಕೌಶಲ್ಯಾಭಿವೃದ್ಧಿಜೀವನೋಪಾಯಬೆಳಗಾವಿವಸ್ತು ಪ್ರದರ್ಶನಸಿದ್ದರಾಮಯ್ಯಸ್ವಸಹಾಯ ಗುಂಪು
Previous Post

ಎಸ್‌ಐಆರ್ ಗೊಂದಲ: ಡಿಸೆಂಬರ್ 9-10 ರಂದು ಲೋಕಸಭೆಯಲ್ಲಿ ಚರ್ಚೆ.. ಚರ್ಚೆಗೆ 10 ಗಂಟೆಗಳನ್ನು ನಿಗದಿಪಡಿಸಲಾಗಿದೆ!

Next Post

ಭಾರತದ ಶೇ.65 ರಷ್ಟು ಸಂಪತ್ತನ್ನು ಹೊಂದಿರುವ ಶೇ.10 ರಷ್ಟು ಶ್ರೀಮಂತರು; ಸಂಶೋಧನಾ ವರದಿಯಲ್ಲಿ ಏನಿದೆ?

Next Post

ಭಾರತದ ಶೇ.65 ರಷ್ಟು ಸಂಪತ್ತನ್ನು ಹೊಂದಿರುವ ಶೇ.10 ರಷ್ಟು ಶ್ರೀಮಂತರು; ಸಂಶೋಧನಾ ವರದಿಯಲ್ಲಿ ಏನಿದೆ?

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS