• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಆರ್‌ಎಸ್‌ಎಸ್ ದೆವ್ವದಂತೆ, ಬಿಜೆಪಿ ಅದರ ನೆರಳು: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

ಆರ್‌ಎಸ್‌ಎಸ್ ಮುಖ್ಯಸ್ಥರು ಧರ್ಮ ಉಳಿಸಲು ಮೂರು ಮಕ್ಕಳನ್ನು ಹೊಂದಬೇಕು ಎಂದು ಹೇಳುತ್ತಾರೆ. ಆದರೆ, ಅವರು ತಾವೇ ಬ್ರಹ್ಮಚಾರಿಗಳಾಗಿರುತ್ತಾರೆ; ಇದು ಯಾವ ರೀತಿಯ ಧರ್ಮರಕ್ಷಣೆ?

by Dynamic Leader
16/02/2026
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಇಂದಲ್ಲ ನಾಳೆ ಆರ್‌ಎಸ್‌ಎಸ್ ಕಡ್ಡಾಯವಾಗಿ ನೋಂದಾಯಿತ ಸಂಸ್ಥೆಯಾಗಬೇಕು; ಇಲ್ಲವಾದರೆ ನಾನು ಮಾಡಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ದೆವ್ವದಂತೆ ಇದ್ದರೆ, ಭಾರತೀಯ ಜನತಾ ಪಕ್ಷ ಅದರ ನೆರಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ನೆರಳಿನೊಂದಿಗೆ ಹೋರಾಟ ಮಾಡುವುದಕ್ಕಿಂತ ಮೂಲದ ವಿರುದ್ಧ ಹೋರಾಟ ಮಾಡಬೇಕು ಎಂದು ಅವರು ಹೇಳಿದರು. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, RSS ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಆರ್‌ಎಸ್‌ಎಸ್ ಮುಖ್ಯಸ್ಥರು ಧರ್ಮ ಉಳಿಸಲು ಮೂರು ಮಕ್ಕಳನ್ನು ಹೊಂದಬೇಕು ಎಂದು ಹೇಳುತ್ತಾರೆ. ಆದರೆ, ಅವರು ತಾವೇ ಬ್ರಹ್ಮಚಾರಿಗಳಾಗಿರುತ್ತಾರೆ; ಇದು ಯಾವ ರೀತಿಯ ಧರ್ಮರಕ್ಷಣೆ?” ಎಂದು ಪ್ರಶ್ನಿಸಿದ ಅವರು, “ದೇಣಿಗೆ ಹೇಗೆ ಬರುತ್ತದೆ ಎಂದು ಕೇಳಿದರೆ ಸ್ಪಷ್ಟ ಉತ್ತರ ಇಲ್ಲ. ಆರ್‌ಎಸ್‌ಎಸ್ ಅನ್ನು ನೋಂದಾಯಿಸುವ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಆದರೆ ಇಂದಲ್ಲ ನಾಳೆ ಅದು ಕಡ್ಡಾಯವಾಗಿ ರಿಜಿಸ್ಟರ್ ಆಗಬೇಕು; ಇಲ್ಲವಾದರೆ ನಾನು ಮಾಡಿಸುತ್ತೇನೆ” ಎಂದು ಹೇಳಿದ್ದಾರೆ.

Tags: BJpPriyank KhargeRSSಆರ್‌ಎಸ್‌ಎಸ್‌ಪ್ರಿಯಾಂಕ್ ಖರ್ಗೆಬಿಜೆಪಿ
Previous Post

ಬಿಕ್ಲು ಶಿವಾ ಕೊಲೆ ಪ್ರಕರಣ: ಸುಪ್ರೀಂ ತೀರ್ಪಿಗೂ ‘ರಾಜಕೀಯ ಷಡ್ಯಂತರ’ ಅಂಕಿತ – ಆರ್.ಅಶೋಕ್ ನಡೆಗೆ ತೀವ್ರ ಟೀಕೆ!

Next Post

K.R.Puram Files-1: ನಗರೇಶ್ವರ ನಾಗೇನಹಳ್ಳಿ ಸರ್ವೆ ನಂ.13ರಲ್ಲಿ ಕೊಳಗೇರಿ ಮನೆ ಹಂಚಿಕೆ ಅಕ್ರಮ ಆರೋಪ

Next Post

K.R.Puram Files-1: ನಗರೇಶ್ವರ ನಾಗೇನಹಳ್ಳಿ ಸರ್ವೆ ನಂ.13ರಲ್ಲಿ ಕೊಳಗೇರಿ ಮನೆ ಹಂಚಿಕೆ ಅಕ್ರಮ ಆರೋಪ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS