• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಆರೋಗ್ಯ

ಮಧುಮೇಹ ಚಿಕಿತ್ಸೆಯಲ್ಲಿ ಹೊಸ ಉಪಕ್ರಮ.. ವಿಶ್ವದಲ್ಲೇ ಮೊದಲ ಬಾರಿಗೆ.. 365 ಸೂಜಿಗಳ ಅಗತ್ಯವು 52ಕ್ಕೆ ಇಳಿಯುವ ಸಾಧ್ಯತೆ!

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಮಧುಮೇಹ ಹೊಂದಿರುವ ದೇಶಗಳಲ್ಲಿ ಒಂದಾಗಿರುವುದರಿಂದ ಈ ಪರಿಚಯವು ಮಹತ್ವದ್ದಾಗಿದೆ.

by Dynamic Leader
09/07/2026
in ಆರೋಗ್ಯ
0
0
SHARES
0
VIEWS
Share on FacebookShare on Twitter

ಭಾರತದಲ್ಲಿ ಸುಮಾರು 10.1 ಕೋಟಿ ಜನರಿಗೆ ಮಧುಮೇಹವಿದ್ದು ಸುಮಾರು 13.6 ಕೋಟಿ ಜನರಿಗೆ ಮಧುಮೇಹ ಪೂರ್ವ ಸ್ಥಿತಿ ಇದೆ. ಮಧುಮೇಹ ಪೂರ್ವ ಸ್ಥಿತಿ (Prediabetes) ಎಂದರೆ ರಕ್ತದಲ್ಲಿನ ಸಕ್ಕರೆ (ಗ್ಲೂಕೋಸ್) ಮಟ್ಟವು ಸಾಮಾನ್ಯಕ್ಕಿಂತ ಹೆಚ್ಚಾಗಿರುವುದು. ಆದರೆ type 2 ಮಧುಮೇಹವು ಕಾಯಿಲೆ ಎಂದು ವರ್ಗೀಕರಿಸುವಷ್ಟು ಮುಂದುವರೆದಿಲ್ಲದ ಸ್ಥಿತಿಯಾಗಿದೆ.

ವಿಶ್ವದ ಮೊದಲ ಮತ್ತು ವಾರಕ್ಕೊಮ್ಮೆ ಮಾತ್ರ ಬಳಸುವ ಇನ್ಸುಲಿನ್ ಭಾರತದಲ್ಲಿ ಪರಿಚಯಿಸಲಾಗಿದೆ.

ಡ್ಯಾನಿಶ್ ಔಷಧ ಕಂಪನಿ (Novo Nordisk) type 1 ಮತ್ತು type 2 ಮಧುಮೇಹ ಇರುವವರಿಗೆ ವಾರಕ್ಕೊಮ್ಮೆ ನೀಡಲಾಗುವ ಅವಿಕ್ಲಿ ಅಥವಾ ಇನ್ಸುಲಿನ್ ಐಕೋಡೆಕ್ (Awiqli or insulin icodec) ಅನ್ನು ಬಿಡುಗಡೆ ಮಾಡಿದೆ. ಇದರ ಮೂಲಕ ವರ್ಷಕ್ಕೆ 365 ಬಾರಿ ಇನ್ಸುಲಿನ್ ಚುಚ್ಚುಮದ್ದಿನ ಸಂಖ್ಯೆಯನ್ನು ಕೇವಲ 52ಕ್ಕೆ ಇಳಿಸಿದೆ, ಇದು ಮಧುಮೇಹ ಚಿಕಿತ್ಸೆಯಲ್ಲಿ ಗಮನಾರ್ಹ ವ್ಯತ್ಯಾಸವನ್ನು ಮಾಡಿದೆ. ಮಧುಮೇಹ ಹೊಂದಿರುವ ವಯಸ್ಕರಲ್ಲಿ ಚುಚ್ಚುಮದ್ದಿನ ಆತಂಕವನ್ನು ಕಡಿಮೆ ಮಾಡಲು ಮತ್ತು ಚಿಕಿತ್ಸೆಗೆ ಅಂಟಿಕೊಳ್ಳುವಿಕೆಯನ್ನು ಹೆಚ್ಚಿಸಲು ನೊವೊ ನಾರ್ಡಿಸ್ಕ್ ವಾರಕ್ಕೊಮ್ಮೆ ಇನ್ಸುಲಿನ್ ಅನ್ನು ಪರಿಚಯಿಸಿರುವುದಾಗಿ ಘೋಷಿಸಿದೆ.

ಭಾರತದಲ್ಲಿ ಟಾಪ್ 5 ಮಾರಾಟವಾಗುವ ಇನ್ಸುಲಿನ್ ಬ್ರಾಂಡ್‌ಗಳಲ್ಲಿ 4 ಅನ್ನು (Mixtard ಮತ್ತು Ryzodeg ಸೇರಿದಂತೆ) ನೊವೊ ನಾರ್ಡಿಸ್ಕ್‌ (Novo Nordisk) ಕಂಪೆನಿಯಿಂದ ತಯಾರಿಸಲ್ಪಡುತ್ತದೆ. ಈ ಚಿಕಿತ್ಸೆಗಾಗಿ ಔಷಧಿಗಳನ್ನು ವಿತರಿಸಲು ಕಂಪನಿಯು ಅಬಾಟ್ (Abbott) ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಮಧುಮೇಹ ಹೊಂದಿರುವ ದೇಶಗಳಲ್ಲಿ ಒಂದಾಗಿರುವುದರಿಂದ ಈ ಪರಿಚಯವು ಮಹತ್ವದ್ದಾಗಿದೆ.

Tags: DiabetesIcodecInsulinಇನ್ಸುಲಿನ್ ಐಕೋಡೆಕ್ಗ್ಲೂಕೋಸ್ಡ್ಯಾನಿಶ್ ಔಷಧ ಕಂಪನಿಮಧುಮೇಹಮಧುಮೇಹ ಪೂರ್ವ ಸ್ಥಿತಿಸಕ್ಕರೆ
Previous Post

ಉತ್ತರ ಕನ್ನಡದಲ್ಲಿ ಭೀಕರ ರಸ್ತೆ ದುರಂತ: ಲಾರಿ-ಕ್ರೂಸರ್ ಮುಖಾಮುಖಿ ಡಿಕ್ಕಿ, 7 ಮಂದಿ ಸ್ಥಳದಲ್ಲೇ ಸಾವು

Next Post

ಮುಜರಾಯಿ ದೇವಾಲಯಗಳ ಹುಂಡಿಗಳಿಗೆ ಸಿಸಿಟಿವಿ ಕಡ್ಡಾಯ: ದೇಣಿಗೆ ದುರ್ಬಳಕೆ ತಡೆಯಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ!

Next Post

ಮುಜರಾಯಿ ದೇವಾಲಯಗಳ ಹುಂಡಿಗಳಿಗೆ ಸಿಸಿಟಿವಿ ಕಡ್ಡಾಯ: ದೇಣಿಗೆ ದುರ್ಬಳಕೆ ತಡೆಯಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS