• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ವತಿಯಿಂದ ಅರಮನೆ ಮೈದಾನದಲ್ಲಿ ‘ಕರ್ನಾಟಕ ಪರ್ವ-2026’ಕ್ಕೆ ಚಾಲನೆ

ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳ ಜೊತೆಗೆ ವಿವಿಧ ಸಾಂಸ್ಕೃತಿಕ ಹಾಗೂ ಜನಪದ ಕಲಾ ಪ್ರದರ್ಶನಗಳು ಉತ್ಸವಕ್ಕೆ ಮೆರುಗು ನೀಡಲಿವೆ.

by Dynamic Leader
26/09/2026
in ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ವತಿಯಿಂದ ಆಯೋಜಿಸಿರುವ ‘ಕರ್ನಾಟಕ ಪರ್ವ-2026’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿದರು. ಸೆಪ್ಟೆಂಬರ್ 26ರಿಂದ 30ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಈ ಉತ್ಸವವು ಕರ್ನಾಟಕದ ಕಲೆ, ಸಂಸ್ಕೃತಿ, ಕರಕುಶಲತೆ ಹಾಗೂ ಸ್ಥಳೀಯ ಉದ್ಯಮಶೀಲತೆಯನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಉದ್ದೇಶ ಹೊಂದಿದೆ.

ಕರ್ನಾಟಕದ ವಿವಿಧ ಭಾಗಗಳ ಸ್ಥಳೀಯ ಕಲೆ, ಕರಕುಶಲ ಉತ್ಪನ್ನಗಳು, ವೈಶಿಷ್ಟ್ಯಮಯ ವಸ್ತುಗಳು, ಸ್ಥಳೀಯ ಉದ್ಯಮಗಳ ಉತ್ಪನ್ನಗಳು ಹಾಗೂ ದೇಸಿ ಆಹಾರಗಳ ಸೊಗಡನ್ನು ಜನರಿಗೆ ಪರಿಚಯಿಸಲಾಗುತ್ತಿದೆ. ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳ ಜೊತೆಗೆ ವಿವಿಧ ಸಾಂಸ್ಕೃತಿಕ ಹಾಗೂ ಜನಪದ ಕಲಾ ಪ್ರದರ್ಶನಗಳು ಉತ್ಸವಕ್ಕೆ ಮೆರುಗು ನೀಡಲಿವೆ. 180ಕ್ಕೂ ಹೆಚ್ಚು ಮಳಿಗೆಗಳು ಇಲ್ಲಿ ಭಾಗವಹಿಸುತ್ತಿವೆ.

ಕುಶಲಕರ್ಮಿಗಳ ಕಲೆ ಮತ್ತು ಕೌಶಲ್ಯಕ್ಕೆ ಮಾರುಕಟ್ಟೆ ಒದಗಿಸುವುದು, ಅವರ ಉದ್ಯಮಶೀಲತೆಗೆ ಉತ್ತೇಜನ ನೀಡುವುದು ಹಾಗೂ ಸಾಂಪ್ರದಾಯಿಕ ಕಲೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಸಚಿವರಾದ ಯು.ಟಿ. ಖಾದರ್, ರಿಜ್ವಾನ್ ಅರ್ಷದ್, ರಾಜ್ಯಸಭಾ ಸದಸ್ಯರಾದ ಮನ್ಸೂರ್ ಅಲಿ ಖಾನ್, ಡಾ. ಸಯ್ಯದ್ ನಾಸೀರ್ ಹುಸೇನ್, ತೆಲಂಗಾಣದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್, ಮಾಜಿ ಸಂಸದೆ ರಮ್ಯಾ, ರಾಜ್ಯ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಮೆಹರೋಜ್ ಖಾನ್, ಶಾಸಕರಾದ ಖನೀಜ್ ಫಾತೀಮಾ, ರಹೀಂ ಖಾನ್ ಹಾಗೂ ಪಠಾಣ್ ಯಾಸೀನ್ ಅಹ್ಮದ್ ಖಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಗೀತ, ಜನಪದ ಕಲೆ, ಕವ್ವಾಲಿ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ಉತ್ಸವದ ಪ್ರಮುಖ ಆಕರ್ಷಣೆಯಾಗಿವೆ.

Tags: ಅರಮನೆ ಮೈದಾನಅಲ್ಪಸಂಖ್ಯಾತರ ಕಲ್ಯಾಣಉತ್ಸವಕರಕುಶಲಕರ್ನಾಟಕ ಪರ್ವ-2026ಕಲಾ ಪ್ರದರ್ಶನಕವ್ವಾಲಿಜನಪದ
Previous Post

ಪ್ರತಾಪ್ ಸಿಂಹ v/s ನೀಲಿ ಬಾವುಟ: ಅಂಬೇಡ್ಕರ್‌ರನ್ನು ಹೈಜಾಕ್ ಮಾಡುವ ರಾಜಕಾರಣ..!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ವತಿಯಿಂದ ಅರಮನೆ ಮೈದಾನದಲ್ಲಿ ‘ಕರ್ನಾಟಕ ಪರ್ವ-2026’ಕ್ಕೆ ಚಾಲನೆ

26/09/2026

ಪ್ರತಾಪ್ ಸಿಂಹ v/s ನೀಲಿ ಬಾವುಟ: ಅಂಬೇಡ್ಕರ್‌ರನ್ನು ಹೈಜಾಕ್ ಮಾಡುವ ರಾಜಕಾರಣ..!

25/09/2026

SIR ವಿವಾದ: ಚುನಾವಣಾ ಆಯೋಗದ ಒಳಗಿನ ಭಿನ್ನಾಭಿಪ್ರಾಯದ ವರದಿ ಬಳಿಕ ರಾಜಕೀಯ ಸಂಘರ್ಷ ತೀವ್ರ

23/09/2026

ಬಿಹಾರದ ಜಮುಯಿಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಮೂವರ ಬಂಧನ!

22/09/2026

Recent News

ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ವತಿಯಿಂದ ಅರಮನೆ ಮೈದಾನದಲ್ಲಿ ‘ಕರ್ನಾಟಕ ಪರ್ವ-2026’ಕ್ಕೆ ಚಾಲನೆ

26/09/2026

ಪ್ರತಾಪ್ ಸಿಂಹ v/s ನೀಲಿ ಬಾವುಟ: ಅಂಬೇಡ್ಕರ್‌ರನ್ನು ಹೈಜಾಕ್ ಮಾಡುವ ರಾಜಕಾರಣ..!

25/09/2026

SIR ವಿವಾದ: ಚುನಾವಣಾ ಆಯೋಗದ ಒಳಗಿನ ಭಿನ್ನಾಭಿಪ್ರಾಯದ ವರದಿ ಬಳಿಕ ರಾಜಕೀಯ ಸಂಘರ್ಷ ತೀವ್ರ

23/09/2026

ಬಿಹಾರದ ಜಮುಯಿಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಮೂವರ ಬಂಧನ!

22/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ವತಿಯಿಂದ ಅರಮನೆ ಮೈದಾನದಲ್ಲಿ ‘ಕರ್ನಾಟಕ ಪರ್ವ-2026’ಕ್ಕೆ ಚಾಲನೆ

26/09/2026

ಪ್ರತಾಪ್ ಸಿಂಹ v/s ನೀಲಿ ಬಾವುಟ: ಅಂಬೇಡ್ಕರ್‌ರನ್ನು ಹೈಜಾಕ್ ಮಾಡುವ ರಾಜಕಾರಣ..!

25/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS