• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ: ಸಿದ್ದರಾಮಯ್ಯ

by Dynamic Leader
06/05/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಎಸ್‌ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್’’ ಎಂದು ಬಿಜೆಪಿ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ ಎಂದಿದ್ದಾರೆ.

ಎಸ್‌ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್‌ಐಟಿ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿ(ಎಸ್) ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು.

ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ ಎಂದು ಹೇಳಿದ್ದಾರೆ.

Tags: 2nd Phase Election2ನೇ ಹಂತ ಚುನಾವಣೆH.D.RevannaHassanJDS-BJP AlliancePen DrivePrajwal RevannaPrajwal Revanna Sex ScandalSex Scandalಎಸ್.ಐ.ಟಿಪೆನ್ ಡ್ರೈವ್ಪ್ರಜ್ವಲ್ ರೇವಣ್ಣಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಬಿಜೆಪಿ ಜೆಡಿಎಸ್ ಮೈತ್ರಿರಬ್ಬರ್ ಸ್ಟಾಂಪ್ಲೈಂಗಿಕ ದೌರ್ಜನ್ಯಹಾಸನಹೆಚ್‌.ಡಿ.ರೇವಣ್ಣ
Previous Post

400 ಅಲ್ಲ, ಬಿಜೆಪಿಗೆ 150 ಸ್ಥಾನವೂ ಬರುವುದಿಲ್ಲ: ಚುನಾವಣಾ ಪ್ರಚಾರದಲ್ಲಿ ಅಬ್ಬರಿಸಿದ ರಾಹುಲ್ ಗಾಂಧಿ!

Next Post

ಉತ್ತಮ ಕೆಲಸಕ್ಕಾಗಿ ಚುನಾವಣಾ ಆಯೋಗಕ್ಕೆ ನನ್ನ ನಮನಗಳು: ಮತದಾನದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯೆ!

Next Post

ಉತ್ತಮ ಕೆಲಸಕ್ಕಾಗಿ ಚುನಾವಣಾ ಆಯೋಗಕ್ಕೆ ನನ್ನ ನಮನಗಳು: ಮತದಾನದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS