Dynamic Leader

ಇಸ್ಲಾಮಿಕ್ ಪದ್ಧತಿ ವಿರುದ್ಧ ಮದುವೆ: ಇಮ್ರಾನ್ ಖಾನ್ ಮತ್ತು ಪತ್ನಿ ಬುಶ್ರಾ ಬೀಬಿಗೆ 7 ವರ್ಷಗಳ ಜೈಲು ಶಿಕ್ಷೆ!

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ವಿವಿಧ ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧಿತರಾಗಿ ಅಡಿಯಾಲಾ ಜೈಲಿನಲ್ಲಿದ್ದಾರೆ. ಅವರ ವಿರುದ್ಧದ ಪ್ರಕರಣಗಳ ವಿಚಾರಣೆ ಪೂರ್ಣಗೊಂಡು ಕಾಲಕಾಲಕ್ಕೆ ತೀರ್ಪುಗಳು ಹೊರಬೀಳುತ್ತಿವೆ....

ದುಬೈನ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಸಿಸಿಎಲ್ ವೈಭವ: ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗಿ? ಫುಲ್ ಡಿಟೇಲ್ಸ್

• ಅರುಣ್ ಜಿ ಸಿಸಿಎಲ್‌ಗೆ ಕಿಕ್ ಸ್ಟಾರ್ಟ್... ದುಬೈನಲ್ಲಿ ಪ್ರೋಮೋ ರಿಲೀಸ್.. ಯಾವೆಲ್ಲಾ  ಸೂಪರ್ ಸ್ಟಾರ್ಸ್ ಭಾಗಿ..? ದುಬೈ ನೆಲದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ಗೆ ಚಾಲನೆ… ಸಿಸಿಎಲ್...

17ನೇ ಶತಮಾನದ ಚಿತ್ರಕಲೆಯಿಂದ ಅಧಿಕಾರ ಕಳೆದುಕೊಂಡ ಇಟಲಿ ಸಚಿವ ವಿಟ್ಟೋರಿಯೊ ಸ್ಗಾರ್ಬಿ!

ಯುರೋಪಿನ ಪ್ರಾಚೀನ ದೇಶ ಇಟಲಿ. ರೋಮನ್ ಸಂಸ್ಕೃತಿಯನ್ನು ಹೊಂದಿರುವ ಆ ದೇಶದಲ್ಲಿ ಪ್ರಾಚೀನ ವರ್ಣಚಿತ್ರಗಳಿಗೆ ಹಾಗೂ ವರ್ಣಚಿತ್ರಕಾರರಿಗೆ ಇಂದಿಗೂ ಅನೇಕ ಉತ್ಸಾಹಿಗಳಿದ್ದಾರೆ. ಆ ದೇಶದ 605 ಆಸನಗಳ...

ಕೇಂದ್ರ ಬಜೆಟ್: ರಾಜ್ಯಕ್ಕೆ ಹಲವು ಕೊಡುಗೆಗಳನ್ನು ನಿರೀಕ್ಷೆ ಮಾಡಲಾಗಿತ್ತು; ಎಲ್ಲವೂ ಹುಸಿಯಾಗಿದೆ! ಡಿ.ಕೆ.ಶಿವಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಕೇಂದ್ರದ ಮಧ್ಯಂತರ ಬಜೆಟ್ ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸುದ್ದಿಗೋಷ್ಠಿ...

ಹೇಮಂತ್ ರಾವ್ ಜೊತೆ ಹ್ಯಾಟ್ರಿಕ್ ಹೀರೋ ಸಿನಿಮಾ…ಸಪ್ತ ಡೈರೆಕ್ಟರ್‌ಗೆ ಶಿವಣ್ಣ ಜೈ!

• ಅರುಣ್ ಜಿ ಶಿವಣ್ಣನಿಗೆ 'ಸಪ್ತ ಸಾಗರದಾಚೆ ಎಲ್ಲೋ' ಡೈರೆಕ್ಟರ್ ಆಕ್ಷನ್ ಕಟ್... ಸೆಂಚೂರಿ ಸ್ಟಾರ್‌ಗೆ ಸಪ್ತ ಸಾಗರದಾಚೆ ಎಲ್ಲೋ ಡೈರೆಕ್ಟರ್ ಆಕ್ಷನ್ ಕಟ್...ಐದನೇ ಸಿನಿಮಾಗೆ ಹೇಮಂತ್...

ತಮಿಳು ನಟ ವಿಜಯ್ ಅವರಿಂದ “ತಮಿಳಗ ವೆಟ್ರಿ ಕಳಗಂ” ಹೆಸರಿನಲ್ಲಿ ಹೊಸ ರಾಜಕೀಯ ಪಕ್ಷ ಅಸ್ತಿತ್ವಕ್ಕೆ: ಫುಲ್ ಡೀಟೇಲ್ಸ್ ಇಲ್ಲಿದೆ!

ಚೆನ್ನೈ: ನಟ ವಿಜಯ್, ರಾಜಕೀಯ ರಂಗಕ್ಕೆ ಇಳಿದಿದ್ದಾರೆ. ಅವರ ಪಕ್ಷಕ್ಕೆ "ತಮಿಳಗ ವೆಟ್ರಿ ಕಳಗಂ" ಎಂದು ಹೆಸರಿಟ್ಟಿರುವುದಾಗಿ ಇಂದು ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ಇದರ ಬಗ್ಗೆ ಅವರು...

ಸಂತೋಷ್ ಕೊಡೆಂಕೇರಿ ನಿರ್ದೇಶನದ “ರವಿಕೆ ಪ್ರಸಂಗ” ಚಿತ್ರಕ್ಕೆ ಯು-ಎ ಸರ್ಟಿಫಿಕೇಟ್ ನೀಡಿದ ಸೆನ್ಸಾರ್ ಮಂಡಳಿ!

• ಅರುಣ್ ಜಿ ಮಂಗಳೂರು: ದೃಷ್ಟಿ ಮೀಡಿಯಾ ಪ್ರೊಡಕ್ಷನ್ ಅಡಿಯಲ್ಲಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ "ರವಿಕೆ ಪ್ರಸಂಗ" ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ....

ದೇಶಭಕ್ತಿ, ಐಕ್ಯತೆ ಮತ್ತು ಸಮಗ್ರತೆ ಬಗ್ಗೆ ಬೋಗಸ್ ಜನತಾ ಪಾರ್ಟಿಯವರಿಂದ ಕಲಿಯುವ ದುಸ್ಥಿತಿ ನಮಗೆ ಬಂದಿಲ್ಲ: ಡಿ.ಕೆ.ಸುರೇಶ್

ಬೆಂಗಳೂರು: ದಕ್ಷಿಣ ರಾಜ್ಯಗಳು ಅದರಲ್ಲಿಯೂ ವಿಶೇಷವಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ನನ್ನ ಧರ್ಮ. ಕೇಂದ್ರ ಸರ್ಕಾರ ರಾಜ್ಯದ ಮೇಲೆ ತೋರಿಸುತ್ತಿರುವ ಮಲತಾಯಿ ಧೋರಣೆಯನ್ನು...

ಐಎಸ್‌ಐಎಸ್‌ ಸಂಘಟನೆಗೆ ಸದಸ್ಯರನ್ನು ನೇಮಕ ಮಾಡಿಕೊಳ್ಳುತ್ತಿದ್ದ ಆರೋಪಿಗೆ 10 ವರ್ಷ ಜೈಲು 2 ಲಕ್ಷ ದಂಡ!

ಬೆಂಗಳೂರು: ನಿಷೇಧಿತ ಭಯೋತ್ಪಾಧಕ ಸಂಘಟನೆಯಾದ ಐಎಸ್‌ಐಎಸ್‌ಗೆ ಬೆಂಬಲ್ ಸೂಚಿಸಿ, ಟ್ವಿಟ್ಟರ್ ಮೂಲಕ ಉಗ್ರ ಸಂಘಟನೆಗೆ ಸದಸ್ಯರನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದ ಆರೋಪಿಗೆ 10 ವರ್ಷ ಕಾರಾಗೃಹ ಶಿಕ್ಷೆ ಮತ್ತು...

ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿರುವುದು ಕಾಂಗ್ರೆಸ್ ಸರಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರು ಹೇಳಿರುವುದು ಕಾಂಗ್ರೆಸ್ ಸರಕಾರದ ಅಸಲಿ ಆಲೋಚನೆಯನ್ನು...

Page 104 of 189 1 … 103 104 105 … 189
  • Trending
  • Comments
  • Latest

Recent News