Dynamic Leader

ಟೀ ಅಂಗಡಿಯಲ್ಲಿ 2 ಗಂಟೆ ಧರಣಿ ಕುಳಿತ ರಾಜ್ಯಪಾಲ: ಝಡ್ ಪ್ಲಸ್ ಭದ್ರತೆ ಒದಗಿಸಿದ ಕೇಂದ್ರ; 17 ಜನರ ವಿರುದ್ಧ ಪ್ರಕರಣ ದಾಖಲು! ಏನಿದು ಪ್ರಕರಣ

ತಿರುವನಂತಪುರಂ: ಕೇರಳದಲ್ಲಿ ಮಾರ್ಕ್ಸಿಸ್ಟ್ ಕಮ್ಯುನಿಸ್ಟ್ ಮತ್ತು  ಇಂಡಿಯಾ ಕಮ್ಯುನಿಸ್ಟ್ ನೇತೃತ್ವದ ಎಡಪಂಥೀಯ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ. ಪಿಣರಾಯಿ ವಿಜಯನ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಏತನ್ಮಧ್ಯೆ, ಕೇರಳ ಸರ್ಕಾರ ಮತ್ತು...

ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 11 ಕ್ಷೇತ್ರಗಳನ್ನು ಹಂಚಿಕೆ ಮಾಡಿ ಮೈತ್ರಿಯನ್ನು ಉಳಿಸಿಕೊಂಡ ಅಖಿಲೇಶ್!

ಲಖನೌ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಗೆ 11 ಕ್ಷೇತ್ರಗಳನ್ನು ನೀಡಲಾಗುವುದು ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ. ಬಿಜೆಪಿಯನ್ನು ಮೂರನೇ ಬಾರಿಗೆ ಅಧಿಕಾರಕ್ಕೆ ಬರದಂತೆ...

ಆಮ್ ಆದ್ಮಿ ಶಾಸಕರನ್ನು ಖರೀದಿಸಲು ಬಿಜೆಪಿ ಷಡ್ಯಂತ್ರ: ಕೇಜ್ರಿವಾಲ್ ಗುರುತರ ಆರೋಪ!

ನವದೆಹಲಿ: ಆಮ್ ಆದ್ಮಿ ಶಾಸಕರನ್ನು ಖರೀದಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಈ ಬಗ್ಗೆ ಕೇಜ್ರಿವಾಲ್ ಅವರು ತಮ್ಮ 'ಎಕ್ಸ್'...

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯಗಳೇ ಇರುವುದಿಲ್ಲ! “ಪ್ರಜಾಪ್ರಭುತ್ವ ಗೆಲ್ಲುತ್ತದೆ” ಸಮಾವೇಶದಲ್ಲಿ ಎಂ.ಕೆ.ಸ್ಟಾಲಿನ್ ಭಾಷಣ  

ತಿರುಚಿರಾಪಳ್ಳಿ: ತಿರುಚ್ಚಿಯ ಸಿರುಗನೂರಿನಲ್ಲಿ ಸಂಸದ ತೊಲ್.ತಿರುಮಾವಳವನ್ ನೇತೃತ್ವದ ವಿಡುದಲೈ ಚಿರುತ್ತೈಗಳ್ (ಬಿಡುಗಡೆ ಚಿರುತೆಗಳು) ಪಾರ್ಟಿ ವತಿಯಿಂದ "ಪ್ರಜಾಪ್ರಭುತ್ವ ಗೆಲ್ಲುತ್ತದೆ" ಎಂಬ ಶೀರ್ಷಿಕೆಯಡಿ ನಡೆದ ಸಮಾವೇಶದಲ್ಲಿ ತಮಿಳುನಾಡು ಮುಖ್ಯಮಂತ್ರಿ...

ಶಾಂತಿನಗರಕ್ಕೆ ಒಳಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ); ಅಧ್ಯಕ್ಷರಾದ ಶಾಸಕ ಎನ್.ಎ.ಹ್ಯಾರಿಸ್!

ಬೆಂಗಳೂರು: ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಶಾಂತಿನಗರ ವಿಧಾನಸಭಾ ಕ್ಷೇತ್ರದಿಂದ ಮೂರು...

ನಿತೀಶ್ ಕುಮಾರ್ “ಇಂಡಿಯಾ” ಮೈತ್ರಿಕೂಟಾದಲ್ಲಿ ಇರಬೇಕೆಂದು ನಾನು ಬಯಸುತ್ತೇನೆ: ಅಖಿಲೇಶ್ ಯಾದವ್

ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ "ಇಂಡಿಯಾ" ಮೈತ್ರಿಕೂಟದಲ್ಲಿ ನಡೆಯುತ್ತಿರುವ ಬಿರುಕುಗಳಿಗೆ ಕಾಂಗ್ರೆಸ್ ಅನ್ನು ದೂಷಿಸಿದ್ದಾರೆ....

Congress president Mallikarjun Kharge speaks during celebrations after the party's win in Karnataka Assembly elections, in Bengaluru | PTI

ದೇವರ ಚಿತ್ರ ತೋರಿಸಿ ಬಡವರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಹೈದರಾಬಾದ್: ದೇವರ ಚಿತ್ರ ತೋರಿಸಿ ಬಡವರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ; ಜನರು ಮೋದಿ ಬಗ್ಗೆ ಎಚ್ಚರದಿಂದಿರಬೇಕು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತೆಲಂಗಾಣದ ಹೈದರಾಬಾದ್‌ನಲ್ಲಿ...

“ಅಚ್ಛೇ ದಿನ್ ಆಯೆಗಾ ಎಂದಿರಿ? ಕಹಾಂ ಹೈ ಅಚ್ಛೆ ದಿನ್ ಮೋದೀಜಿ?” ಎಂದು ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ!

ಕೊಡಗು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಬೃಹತ್ ಜನ ಸಾಗರವನ್ನು ಉದ್ದೇಶಿಸಿ ಮಾತನಾಡಿದರು. "ನಾವು ತಂದ...

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಅವಮಾನ ಮಾಡುವುದು ಸಂವಿಧಾನಕ್ಕೆ ಮಾಡಿದ ಅಪಚಾರವಾಗಿದೆ: ವೆಲ್‌ಫೇರ್ ಪಾರ್ಟಿ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಕಲಬುರಗಿ ಕೋಟನೂರ್ ಪ್ರದೇಶದಲ್ಲಿ ಅವಮಾನ ಮಾಡಿದ ಕೃತ್ಯ ಖಂಡನಾರ್ಹ. ಅವಮಾನಿಸಿ ಪಟಾಕಿ ಸಿಡಿಸಿ ವಿಕೃತಿ ಮೆರೆದ ಕಿಡಿಗೇಡಿಗಳ...

ಹನಿಮೂನ್‌ಗೆ ಗೋವಾಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ, ಅಯೋಧ್ಯೆಗೆ ಕರೆದುಕೊಂಡು ಹೋದ ಪತಿ; ವಿಚ್ಛೇದನ ಕೋರಿದ ಪತ್ನಿ!

ಮಧ್ಯಪ್ರದೇಶದ ಭೋಪಾಲ್ ಮೂಲದ ಮಹಿಳೆಯೊಬ್ಬರು ಮದುವೆಯಾದ ಐದೇ ತಿಂಗಳಲ್ಲಿ ಪತಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಈ ದಂಪತಿಗಳಿಗೆ ಮದುವೆಯಾಗಿತ್ತು. ಆ ವ್ಯಕ್ತಿ...

Page 106 of 189 1 … 105 106 107 … 189
  • Trending
  • Comments
  • Latest

Recent News