Dynamic Leader

ಬಿಹಾರದಲ್ಲಿ ಒಟ್ಟು ಮೀಸಲಾತಿಯನ್ನು ಶೇ.65ಕ್ಕೆ ಏರಿಸಲು ನಿತೀಶ್ ಕುಮಾರ್ ಶಿಫಾರಸು!

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಒಟ್ಟು ಮೀಸಲಾತಿ ಮಟ್ಟವನ್ನು ಶೇ.65ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಿದ್ದಾರೆ. ಹಿಂದುಳಿದ ವರ್ಗಗಳು ಮತ್ತು ಪರಿಶಿಷ್ಟ ಜಾತಿ ವರ್ಗಗಳಿಗೆ ಮೀಸಲಾತಿಯನ್ನು...

ವಿರೋಧ ಪಕ್ಷಗಳ ಉಚಿತಗಳನ್ನು ಟೀಕಿಸುವ ಮೋದಿ, ಸ್ವಂತ ಪಕ್ಷದ ಬಿಟ್ಟಿ ಘೋಷಣೆಗಳ ಬಗ್ಗೆ ಮಾತನಾಡುವುದೇ ಇಲ್ಲ?

• ಡಿ.ಸಿ.ಪ್ರಕಾಶ್, ಸಂಪಾದಕರು ಪ್ರಧಾನಿ ನರೇಂದ್ರ ಮೋದಿಯವರು ಬಿಟ್ಟಿಗಳ ವಿರುದ್ಧ ಮಾತನಾಡುತ್ತಿದ್ದರೂ ಬಿಜೆಪಿ ಚುನಾವಣೆಯ ಸಮಯದಲ್ಲಿ ಬಿಟ್ಟಿಗಳೆಂಬ ಅಸ್ತ್ರವನ್ನು ತಪ್ಪದೇ ಹೊರತಂದು ಮತದಾರರ ಮುಂದೆ ಜಳಪಿಸುತ್ತದೆ! "ವಿರೋಧ ಪಕ್ಷಗಳು...

ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಅರಿತುಕೊಳ್ಳಬೇಕು: ಸುಪ್ರೀಂ ಕೋರ್ಟ್!

ಹೊಸದಿಲ್ಲಿ: ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ. ಪಂಜಾಬ್‌ನಲ್ಲಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಮತ್ತು ಭಗವಂತ್ ಮಾನ್...

ಕಾಶ್ಮೀರಿ ಭಯೋತ್ಪಾದಕರ ಕಾಲಿಗೆ ಜಿಪಿಎಸ್ ಸಾಧನ ಅಳವಡಿಕೆ: ಓಡಲು ಸಾಧ್ಯವಿಲ್ಲ; ಅಡಗಿಕೊಳ್ಳಲೂ ಸಾಧ್ಯವಿಲ್ಲ.!

ಶ್ರೀನಗರ: ಕಾಶ್ಮೀರದಲ್ಲಿ ಜಾಮೀನಿನ ಮೇಲೆ ಹೊರಬರುವ ಭಯೋತ್ಪಾದಕರು ತಲೆಮರೆಸಿಕೊಳ್ಳದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಅವರ ಕಣಕಾಲುಗಳಲ್ಲಿ ಜಿಪಿಎಸ್ ಟ್ರ್ಯಾಕರ್ ಸಾಧನವನ್ನು ಅಳವಡಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ. ಇದೇ ರೀತಿಯ...

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸ್ವಗೃಹದಲ್ಲೇ ಅವರಿಗೆ ಪ್ರದಾನ ಮಾಡಲಾಗುವುದು!

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಂದು ಸಂಜೆ ಪರಿಷತ್ತಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅನಾರೋಗ್ಯದ ಕಾರಣದಿಂದ ಮಾಜಿ...

ಜೆಡಿಎಸ್ ‘ರೈತ ಸಾಂತ್ವನ ಯಾತ್ರೆ’ಯನ್ನು ವ್ಯಂಗ್ಯವಾಡಿದ ಸಿದ್ದರಾಮಯ್ಯಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ!

ಬೆಂಗಳೂರು: ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ...

68ನೇ ಕನ್ನಡ ರಾಜ್ಯೋತ್ಸವವನ್ನು ಸಾಂಸ್ಕೃತಿಕವಾಗಿ ಆಚರಿಸಿದ ಕುವೆಂಪು ನಗರದ ನಿವಾಸಿಗಳು!

ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ರಾಮಮೂರ್ತಿ ನಗರ ವ್ಯಾಪ್ತಿಯ ಕುವೆಂಪು ನಗರದಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಎಂದಿನಂತೆ ಈ ವರ್ಷವೂ ಅದ್ದೂರಿಯಾಗಿ ಆಚರಿಸಲಾಯಿತು. ಅದೂ ರಾಜ್ಯಕ್ಕೆ ಕರ್ನಾಟಕ...

ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!

ಪಾಟ್ನಾ: 1871ರಲ್ಲಿ ಬ್ರಿಟಿಷ್ ಆಳ್ವಿಕೆಯಲ್ಲಿ ಭಾರತದಲ್ಲಿ ಜನಗಣತಿ ನಡೆಸಲಾಯಿತು. ತರುವಾಯ, 1881ರಲ್ಲಿ, ಭಾರತದಲ್ಲಿ ಮೊದಲ ಜಾತಿವಾರು ಜನಗಣತಿಯನ್ನು ನಡೆಸಲಾಯಿತು. ಅದರ ನಂತರ ಅಂತಿಮವಾಗಿ 1931ರಲ್ಲಿ ಜಾತಿವಾರು ಜನಗಣತಿಯನ್ನು...

2024ರಲ್ಲಿ ರಷ್ಯಾದ ಅಧ್ಯಕ್ಷ ಪುಟಿನ್ ತನ್ನ ದೇಶದವನೊಬ್ಬನಿಂದ ಹತ್ಯೆಯಾಗುತ್ತಾರೆ: ಬಾಬಾ ವಂಗಾ ಭವಿಷ್ಯ.!

ಮಾಸ್ಕೋ: ಬಲ್ಗೇರಿಯಾ ದೇಶಕ್ಕೆ ಸೇರಿದವರು ಬಾಬಾ ವಂಗಾ. ಉತ್ತರ ಮ್ಯಾಸಿಡೋನಿಯಾದಲ್ಲಿ 1911ರಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಲ್ಲೇ ತೀವ್ರ ಚಂಡಮಾರುತದಲ್ಲಿ ಸಿಕ್ಕಿಬಿದ್ದ ಅವರು ತನ್ನ ದೃಷ್ಟಿಯನ್ನು ಕಳೆದುಕೊಂಡಿದ್ದರು. ಅದರಿಂದ...

ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಇಲ್ಲ; ಬಡವರ ಹಕ್ಕುಗಳಿಗಾಗಿ ನಾವು ಉಳಿಸಿದ ಹಣವನ್ನು ಈಗ ಬಡವರಿಗಾಗಿ ಖರ್ಚು ಮಾಡತ್ತಿದ್ದೇವೆ!

ಸಿಯೋನಿ: ಮಧ್ಯಪ್ರದೇಶದ ಸಿಯೋನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವಿಲ್ಲ ಎಂದು ಹೇಳಿದ್ದಾರೆ. "ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ನಮ್ಮ ದೇಶದ ಜನರನ್ನು...

Page 120 of 189 1 … 119 120 121 … 189
  • Trending
  • Comments
  • Latest

Recent News