Dynamic Leader

ಒಂದು ಕೋಟಿ ಗೋವಿಂದ ನಾಮ ಬರೆಯುವವರಿಗೆ ವಿಐಪಿ ದರ್ಶನ: ತಿರುಪತಿಯಲ್ಲಿ ಆಫರ್!

ತಿರುಪತಿ: ಒಂದು ಕೋಟಿ ಬಾರಿ ಗೋವಿಂದ ನಾಮ ಬರೆದವರ ಕುಟುಂಬಕ್ಕೆ ವಿಐಪಿ ದರ್ಶನ ಹಾಗೂ 10,01,116 ಬಾರಿ ಬರೆದವರಿಗೆ (ಒಬ್ಬ ವ್ಯಕ್ತಿ) ವಿಐಪಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು...

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನೆಯಲ್ಲಿ ‘ಇಂಡಿಯಾ’ ಮೈತ್ರಿ ಪಕ್ಷಗಳ ಸಮಾಲೋಚನೆ!

ನವದೆಹಲಿ: ದೆಹಲಿಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ 'ಇಂಡಿಯಾ' ಮೈತ್ರಿಕೂಟದ ವತಿಯಿಂದ ಸಮಾಲೋಚನಾ ಸಭೆ ನಡೆಯಿತು. ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನಲ್ಲಿ...

‘ಇಂಡಿಯಾ’ ಮೈತ್ರಿಯ ಹೆಸರನ್ನು ‘ಭಾರತ’ ಎಂದು ಬದಲಾಯಿಸಿದರೆ ಏನು ಮಾಡುತ್ತೀರಿ? ಕೇಜ್ರಿವಾಲ್ ಪ್ರಶ್ನೆ!

ನವದೆಹಲಿ: ವಿರೋಧಪಕ್ಷಗಳ 'ಇಂಡಿಯಾ' ಮೈತ್ರಿಯ ಹೆಸರನ್ನು 'ಭಾರತ' ಎಂದು ಬದಲಾಯಿಸಿದರೆ ಏನು ಮಾಡುತ್ತೀರಿ? ಎಂದು ಬಿಜೆಪಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಶ್ನೆ ಕೇಳಿದ್ದಾರೆ. ನವದೆಹಲಿಯಲ್ಲಿ 400 ಎಲೆಕ್ಟ್ರಿಕ್...

ಮಣಿಪುರ: ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ ವಿಶ್ವಸಂಸ್ಥೆ; ತಿರಸ್ಕರಿಸಿದ ಭಾರತ!

ನವದೆಹಲಿ: ಮಣಿಪುರದ ಮೇಲಿನ ವಿಶ್ವಸಂಸ್ಥೆಯ ಆರೋಪಗಳನ್ನು ತಳ್ಳಿಹಾಕಿದ ಭಾರತ, ಅವು "ಅನಗತ್ಯ, ಸುಳ್ಳು ಮತ್ತು ಊಹೆಗಳನ್ನು ಆಧರಿಸಿವೆ'' ಎಂದು ಹೇಳಿದ್ದು, ಅಲ್ಲಿ ಶಾಂತಿ ನೆಲೆಸಿರುವುದಾಗಿಯೂ ಹೇಳಿದೆ. ಮಣಿಪುರದ...

ಸನಾತನ ಸಮಸ್ಯೆ: ಸಚಿವ ಉದಯನಿಧಿ ಸ್ಟಾಲಿನ್ ತಲೆಗೆ ರೂ.10 ಕೋಟಿ ಘೋಷಣೆ; ವಿವಾದ ಎಬ್ಬಿಸಿದ ಸ್ವಾಮೀಜಿ!

ಸನಾತನವನ್ನು ತೊಲಗಿಸಬೇಕು ಎಂಬ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಬಿಜೆಪಿ ಪಕ್ಷದ ಮುಖಂಡರು, ಸದಸ್ಯರು ಸೇರಿದಂತೆ ಹಲವರು ಉದಯನಿಧಿ...

ದೇಶದ ಯಾವುದೇ ಭಾಗದಲ್ಲಿದ್ದರೂ ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ರಕ್ಷಣೆ ನೀಡುತ್ತದೆ: ಬಾಂಬೆ ಹೈಕೋರ್ಟ್

ದೇಶದ ಯಾವುದೇ ಭಾಗದಲ್ಲಿದ್ದರೂ, ಜಾತಿ ದೌರ್ಜನ್ಯಕ್ಕೆ ಒಳಗಾದ ಪರಿಶಿಷ್ಟ ಜನರು, ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ರಕ್ಷಣೆ ಪಡೆಯಬಹುದು ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ದೇಶಾದ್ಯಂತ...

ಸಂಸತ್ತಿನ ವಿಶೇಷ ಅಧಿವೇಶನ ಸೂಚನೆ; ಅವಧಿಪೂರ್ವ ಚುನಾವಣೆಯೇ? ಕೇಂದ್ರ ಬಿಜೆಪಿ ಸರ್ಕಾರದ ಯೋಜನೆ ಏನು?!

• ಡಿ.ಸಿ.ಪ್ರಕಾಶ್ ಸಂಪಾದಕರು ಲೋಕಸಭೆ ಚುನಾವಣೆ ಹಾಗೂ ರಾಜ್ಯ ವಿಧಾನಸಭೆ ಚುನಾವಣೆಯನ್ನು ಏಕಕಾಲಕ್ಕೆ ನಡೆಸಲು ಕಾನೂನು ಕರಡು ತರಬಹುದು ಎಂದು ಹೇಳಲಾಗುತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳ...

ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ 14 ಸದಸ್ಯರ ಸಮನ್ವಯ ಸಮಿತಿಯನ್ನು ರಚಿಸಿದೆ!

ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಒಗ್ಗೂಡಿದ ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ನಾಯಕರು ಎರಡನೇ ದಿನವಾದ ಇಂದೂ (ಸೆಪ್ಟೆಂಬರ್ 1) ಮುಂಬೈನಲ್ಲಿ ಸಭೆ ನಡೆಸುತ್ತಿದ್ದಾರೆ. ಸಭೆ ಆರಂಭವಾದಾಗ...

ಲೋಕಾಯುಕ್ತ ಡಿವೈಎಸ್‌ಪಿ ಎಂದು ಸರ್ಕಾರಿ ನೌಕರರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪಿ ಬಂಧನ!

ಬೆಂಗಳೂರು: ವಿಶಾಲ್ ಪಾಟೀಲ್ ಎಂಬುವವನು ತಾನು ಕರ್ನಾಟಕ ಲೋಕಾಯುಕ್ತ ಡಿವೈಎಸ್‌ಪಿ ಎಂದು ಸರ್ಕಾರಿ ನೌಕರರುಗಳಿಗೆ ಕರೆ ಮಾಡಿ, ನಿಮ್ಮ ವಿರುದ್ದ ಆದಾಯಕ್ಕೂ ಮೀರಿದ ಆಸ್ತಿಗಳಿಗೆ ಸಂಬಂಧಪಟ್ಟ ಮಾಹಿತಿಗಳುಳ್ಳ...

ಒಂದು ದೇಶ ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ!

ನವದೆಹಲಿ: ಒಂದು ದೇಶ ಒಂದು ಚುನಾವಣೆ ಪ್ರಕ್ರಿಯೆಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ ಎಂದು ತಿಳಿದುಬಂದಿದೆ....

Page 124 of 179 1 123 124 125 179
  • Trending
  • Comments
  • Latest

Recent News