Dynamic Leader

ರೋಮ್‌ನಂತೆ ಮಣಿಪುರವೂ ಹೊತ್ತಿ ಉರಿಯುತ್ತಿದೆ; ರೋಮ್ ದೊರೆ ನೀರೋಗೂ ಪ್ರಧಾನಿ ಮೋದಿಗೂ ಏನೂ ವ್ಯತ್ಯಾಸವಿಲ್ಲ!

ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಸೋ ಕಾಲ್ಡ್ ವಿಶ್ವಗುರು ಮೋದಿ ತುಟಿ ಬಿಚ್ಚುತ್ತಿಲ್ಲ. ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಮೋದಿಯವರಿಂದ ಒಂದು ಸಣ್ಣ ಪ್ರಯತ್ನವೂ ಆಗಿಲ್ಲ. ಆಂತರಿಕ ಸಂಘರ್ಷದಿಂದ ಮಣಿಪುರ...

ಬಿಜೆಪಿಯೇತರ ವಿರೋಧ ಪಕ್ಷಕ್ಕೆ ‘ದೇಶಭಕ್ತಿಯ ಪ್ರಜಾಸತ್ತಾತ್ಮಕ ಒಕ್ಕೂಟ-ಪಿಡಿಎ’ ಎಂದು ಹೆಸರಿಸಲಾಗುವುದೇ? ಶಿಮ್ಲಾ ಸಭೆಯಲ್ಲಿ ಅಂತಿಮ ನಿರ್ಧಾರ!

ಜುಲೈ 10-12ರ ನಡುವೆ ಮುಂದಿನ ಹಂತದ ವಿಪಕ್ಷ ನಾಯಕರ ಚರ್ಚೆ ನಡೆಯಲಿರುವ ಶಿಮ್ಲಾ ಸಭೆಯಲ್ಲಿ ಪಿಡಿಎಗೆ (Patriotic Democratic Alliance) ಅಂತಿಮ ರೂಪ ನೀಡಲಾಗುವುದು. ಪ್ರಸ್ತಾವಿತ ವಿರೋಧ...

ಮಣಿಪುರದಲ್ಲಿ ಶಾಂತಿ ಶವಪೆಟ್ಟಿಗೆ ರ್‍ಯಾಲಿ ನಡೆಸಿದ ಬುಡಕಟ್ಟು ವಿದ್ಯಾರ್ಥಿಗಳ ಗುಂಪು!

ಇಂಫಾಲ: ಮಣಿಪುರ ಗಲಭೆಗಳನ್ನು ಕೊನೆಗಾಣಿಸುವಂತೆ ಒತ್ತಾಯಿಸಿ, ಸುರಸಂದಪುರ ಜಿಲ್ಲೆಯ ಲಮ್ಕಾ ಪ್ರದೇಶದಲ್ಲಿ ಬುಡಕಟ್ಟು ವಿದ್ಯಾರ್ಥಿಗಳ ಗುಂಪು, ಕಪ್ಪು ಬಟ್ಟೆ ಧರಿಸಿ ಶಾಂತಿ ಶವಪೆಟ್ಟಿಗೆ ರ್‍ಯಾಲಿ ನಡೆಸಿದರು. ಅಲ್ಲದೆ,...

ಲಿವ್-ಇನ್ ಸಂಬಂಧದಲ್ಲಿ ಸಮಸ್ಯೆಗಳು; ಕಾನೂನು ಕಾರ್ಯವಿಧಾನಗಳನ್ನು ರೂಪಿಸುವ ಅಗತ್ಯವಿದೆ: ಅಲಹಾಬಾದ್ ಹೈಕೋರ್ಟ್

ಮದುವೆಗೆ ಮುನ್ನ ಸಹಬಾಳ್ವೆ ನಡೆಸುವುದು ಧರ್ಮದಲ್ಲಿ ನಿಷಿದ್ಧ ಎಂಬ ಕಾರಣಕ್ಕೆ, ಮುಸ್ಲಿಂ ಲಿವ್-ಇನ್ ಜೋಡಿಯೊಂದು ಪೊಲೀಸರಿಂದ ರಕ್ಷಣೆ ಕೋರಿದ್ದ ಪ್ರಕರಣವನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಲಿವ್-ಇನ್ ವ್ಯವಸ್ಥೆಯಲ್ಲಿ...

ಜುಲೈ 5 ರಿಂದ ಮುಕ್ತ ಮಾರುಕಟ್ಟೆ ಯೋಜನೆ ಮೂಲಕ ಅಕ್ಕಿ ಮಾರಾಟ; ಪ್ರತಿ ಕ್ವಿಂಟಾಲ್‌ಗೆ ರೂ.3100 ನಿಗದಿ! ಕೇಂದ್ರ ಸರ್ಕಾರ

ಮುಕ್ತ ಮಾರುಕಟ್ಟೆ ಯೋಜನೆಯಡಿ ಕೇಂದ್ರ ಸಂಗ್ರಹದಿಂದ ರಾಜ್ಯ ಸರ್ಕಾರಗಳಿಗೆ ಕೈಗೆಟಕುವ ದರದಲ್ಲಿ ಅಕ್ಕಿ, ಗೋಧಿ ಸೇರಿದಂತೆ ಆಹಾರ ಧಾನ್ಯಗಳನ್ನು ಸರಬರಾಜು ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್...

ಕಾರುಗಳ ಮಾಲೀಕರಿಂದ ಕಾರುಗಳನ್ನು ಬಾಡಿಗೆಗೆ ಪಡೆದು ವಂಚನೆ ಮಾಡುತ್ತಿದ್ದ ಆರೋಪಿ ಬಂಧನ!

ಕಾರುಗಳ ಮಾಲೀಕರಿಂದ ಕಾರುಗಳನ್ನು ಬಾಡಿಗೆಗೆ ಪಡೆದು, ವಂಚನೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಮಾಹಿತಿ ಮೇರೆಗೆ ಸುಮಾರು 78,70,000/- ರೂಪಾಯಿಗಳ ಬೆಲೆ ಬಾಳುವ ಆರು ವಿವಿಧ ಕಂಪನಿಯ...

ಶಾಸಕಾಂಗದ ಕಾರ್ಯವ್ಯಾಪ್ತಿಯ ಅರಿವಿಲ್ಲದ ನಳೀನ್ ಕುಮಾರ್ ಕಟೀಲ್! ಪ್ರಿಯಾಂಕ್ ಖರ್ಗೆ

"ನಿಮ್ಮ ಕ್ಷೇತ್ರದಲ್ಲಿ ನಿಮ್ಮದೇ ಕಾರ್ಯಕರ್ತರು ನಿಮಗೆ ಟಿಕೆಟ್ ಕೊಡಬಾರದು ಎನ್ನುತ್ತಿದ್ದಾರಂತೆ, ಒಮ್ಮೆ ಆ ಕಡೆ ಗಮನ ಹರಿಸಿ ನಿಮ್ಮ ಟಿಕೆಟ್ ಭದ್ರಪಡಿಸಿಕೊಳ್ಳಿ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇನ್ನು ರಾಜೀನಾಮೆ ಕೊಟ್ಟಿಲ್ಲ! ನಳೀನ್ ಕುಮಾರ್ ಕಟೀಲ್

ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇನ್ನು ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. https://twitter.com/anuprao07/status/1672516268740730880?s=20...

1977, 1989, 1998 – ಹಿಂದೆ ಆಡಳಿತ ಬದಲಾವಣೆಗೆ ಕಾರಣವಾದ ವಿರೋಧ ಪಕ್ಷದ ಮೈತ್ರಿಗಳು! ಒಂದು ನೋಟ

ಡಿ.ಸಿ.ಪ್ರಕಾಶ್ ಬಿಜೆಪಿ ವಿರುದ್ಧ, ಪಕ್ಷಗಳನ್ನು ಒಗ್ಗೂಡಿಸುವ ಹೊಣೆ ಹೊತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಜೂನ್ 23 ರಂದು ಪಕ್ಷದ ಮುಖಂಡರೊಂದಿಗೆ ಪಾಟ್ನಾದಲ್ಲಿ ಸಭೆ ನಡೆಸಿದರು....

ರಾಜ್ಯದಲ್ಲಿ ಯಾವ ಪಕ್ಷಕ್ಕೆ ಪ್ರಭಾವವಿದೆಯೋ ಆ ಪಕ್ಷದ ನಾಯಕತ್ವದಲ್ಲಿ ಮೈತ್ರಿ: ಸ್ಟಾಲಿನ್

ಚೆನ್ನೈ:ರಾಜ್ಯದಲ್ಲಿ ಯಾವ ಪಕ್ಷಕ್ಕೆ ಪ್ರಭಾವವಿದೆಯೋ ಆ ಪಕ್ಷದ ನೇತೃತ್ವದಲ್ಲಿ ಮೈತ್ರಿ ಮಾಡಿಕೊಳ್ಳಬೇಕು ಎಂದು ವಿರೋಧ ಪಕ್ಷಗಳ ಸಭೆಯಲ್ಲಿ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ. ಬಿಹಾರ ರಾಜ್ಯದಲ್ಲಿ...

Page 147 of 189 1 … 146 147 148 … 189
  • Trending
  • Comments
  • Latest

Recent News