Dynamic Leader

ತುಂಗ ಬದ್ರಾ ಮತ್ತು ಕೃಷ್ಣ ನದಿಯಲ್ಲಿ ಕಳ್ಳ ಮರಳು ಸಾಗಾಣಿಕೆ ಉಪ ವಿಭಾಗಧಿಕಾರಿ ರಜನಿಕಾಂತ್ ದಾಳಿ!

ವರದಿ: ರಾಮು, ನೀರಮಾನ್ವಿ ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮತ್ತು ರಾಯಚೂರು ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡಿತ್ತಿದ್ದ ಎರಡು ಗುಂಪುಗಳ...

ಸಡನ್ನಾಗಿ ದುಡ್ಡು ಸಿಕ್ಕರೆ ಏನೇನಾಗುತ್ತದೆ ಅಂತಾ ತೋರಿಸಿಕೊಟ್ಟ ಸಿನಿಮಾ ರೂಪಾಯಿ!

ಅರುಣ್ ಜಿ., ದುಡ್ಡೊಂದಿದ್ರೆ ಸಾಕು ಎಲ್ಲವನ್ನೂ ಪಡೆದುಕೊಳ್ಳಬಹುದು ಎನ್ನುವ ಮನಸ್ಥಿತಿಯ ಹುಡುಗರು. ಹಣ ಎಲ್ಲರ ಅವಶ್ಯಕತೆ, ಅನಿವಾರ್ಯತೆ ನಿಜ. ಹಾಗಂತ ಅದನ್ನು ಹೇಗೆ ಬೇಕಾದರೂ ಹಾಗೆ ಸಂಪಾದಿಸಿಬಿಡಲು...

“1 RAಬರಿ ಕಥೆ” ಸದ್ಯದಲ್ಲೇ ಬಿಡುಗಡೆ! 

ಅರುಣ್ ಜಿ., ಬೇಲೂರಿನ ಸಂತೋಷ್ ನಾಗೇನಹಳ್ಳಿ ಅವರು ಸಮನ್ವಿ ಕ್ರಿಯೇಷನ್ಸ್ ಬೇಲೂರು ಸಂಸ್ಥೆಯಡಿ ನಿರ್ಮಿಸಿರುವ ಪ್ರಥಮ ಚಿತ್ರ "1 RAಬರಿ ಕಥೆ". ಇತ್ತೀಚೆಗಷ್ಟೆ ತನ್ನ ಚಿತ್ರೀಕರಣ ಮುಗಿಸಿಕೊಂಡು...

ಲಂಕಾಸುರ ಚಿತ್ರದ “ಮಾಡರ್ನ್ ಮಹಾಲಕ್ಷ್ಮಿ” ಹಾಡು ಬಿಡುಗಡೆ!

ಅರುಣ್ ಜಿ., ಲಂಕಾಸುರ ಚಿತ್ರದ "ಮಾಡರ್ನ್ ಮಹಾಲಕ್ಷ್ಮಿ" ಹಾಡನ್ನು ಖ್ಯಾತ ಸಿನಿಮಾ ನಟಿ ಮಾಲಾಶ್ರೀ ಬಿಡುಗಡೆ ಮಾಡಿದರು. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಹಾಗೂ ಟೈಗರ್ ಟಾಕೀಸ್...

ಎಲ್‌ಟಿಟಿಇ ನಾಯಕ ಪ್ರಭಾಕರನ್ ಜೀವಂತವಾಗಿದ್ದಾರೆ! ಪಳ ನೆಡುಮಾರನ್

ಡಿ.ಸಿ.ಪ್ರಕಾಶ್ ಸಂಪಾದಕರು ತಂಜಾವೂರು: ತಂಜೂರು ಮುಲ್ಲಿವಾಯ್ಕಾಲ್ ಸ್ಮಾರಕ ಭವನದಲ್ಲಿ ಇಂದು ವಿಶ್ವ ತಮಿಳರ ಒಕ್ಕೂಟದ ಅಧ್ಯಕ್ಷ ಪಳ ನೆಡುಮಾರನ್ ತುರ್ತು ಪತ್ರಿಕಾ ಘೋಷ್ಟಿ ನಡೆಸಿ, ಎಲ್‌ಟಿಟಿಇ ನಾಯಕ...

ಲಾಂಗ್ ಡ್ರೈವ್ ಎನ್ನುವ ಲವ್ಲಿ ಸಿನಿಮಾ!

ಅರುಣ್ ಜಿ., ಈ ಜಗತ್ತಿರುವುದೇ ಹೀಗೆ ಇಲ್ಲಿ ಯಾರನ್ನೂ ಒಳ್ಳೆಯವರು ಅಥವಾ ಕೆಟ್ಟವರು ಅಂಥಾ ಒಂದೇ ಏಟಿಗೆ ಏಳಿಬಿಡಲು ಸಾಧ್ಯವಿಲ್ಲ. ಪರಿಸ್ಥಿತಿಗಳು ಯಾರನ್ನು ಹೇಗೆ ಬೇಕಾದರೂ ಬಳಸಿಕೊಳ್ಳುತ್ತವೆ....

ಅದಾನಿ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು! ಸುಬ್ರಮಣಿಯನ್ ಸ್ವಾಮಿ.

ಡಿ.ಸಿ.ಪ್ರಕಾಶ್ ಸಂಪಾದಕರು. ಅದಾನಿ ಸಮೂಹದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆಯು ಇತ್ತೀಚಗೆ ವರದಿಯೊಂದನ್ನು ಪ್ರಕಟಿಸಿತು. ಆ ವರದಿಯಲ್ಲಿ, 'ಭಾರತೀಯ ಸಂಸ್ಥೆಯಾದ ಅದಾನಿ ಸಮೂಹವು ಕಳಪೆಯಾಗಿ ಷೇರು...

ಬೆಚ್ಚಿ ಬೀಳಿಸುವ ಘಟನೆಗಳ ಜೊತೆಗೆ ಕಾಡಿನಲ್ಲಿ ಸುತ್ತಾಡಿಸುವ ಡಿಸೆಂಬರ್ 24! ಸಿನಿಮಾ ರಿವ್ಯೂ

ಅರುಣ್ ಜಿ., ಬೆಂಗಳೂರು: ಸೈನ್ಸ್‌ ಜೊತೆಗೆ ಹಾರರ್‌, ಥ್ರಿಲ್ಲರ್‌ ಅಂಶಗಳನ್ನು ಹೊಂದಿಸೋದು ಕಷ್ಟ. ಇಂಥ ಸಿನಿಮಾಗಳು ಕನ್ನಡದಲ್ಲಿ ಬಹಳ ಅಪರೂಪವಾಗುತ್ತಿವೆ. ಈ ಹೊತ್ತಲ್ಲಿ ಜ್ಞಾನದ ಜೊತೆಗೆ ಕಲ್ಪನೆಯನ್ನು...

ಮೋದಿಗೆ ತಾಯಿಗಿಂತ, ದೇಶದ ಸೇವೆಗಿಂತ; ಅದಾನಿಯೇ ಮುಖ್ಯ?

ಡಿ.ಸಿ.ಪ್ರಕಾಶ್ ಸಂಪಾದಕರು ಬೆಂಗಳೂರು: 'ಅದಾನಿ ಗ್ರೂಪ್ ಕಂಪೆನಿಗಳು ಅಕ್ರಮಗಳಲ್ಲಿ ತೊಡಗಿವೆ' ಎಂದು ಹಿಂಡೆನ್‌ಬರ್ಗ್ ವರದಿ ಮಾಡಿದ ನಂತರ ಅದಾನಿ ಎಂಟರ್‌ಪ್ರೈಸಸ್ ಷೇರುಗಳು ತೀವ್ರ ಕುಸಿತವನ್ನು ಅನುಭವಿಸಿದವು. ಇದು...

‘ಹಸು ಹಗ್ಗಿಂಗ್ ಡೇ’ ರದ್ದು; ಘೋಷಣೆಯನ್ನು ಹಿಂಪಡೆದ ಪ್ರಾಣಿ ಕಲ್ಯಾಣ ಮಂಡಳಿ!

ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ಪ್ರೇಮಿಗಳ ದಿನದಂದು ಹಸು ಅಪ್ಪಿಕೊಳ್ಳುವ ದಿನವನ್ನು ಆಚರಿಸುವ ವಿವಾದಾತ್ಮಕ ಘೋಷಣೆಯನ್ನು ಹಿಂಪಡೆದಿದೆ. ದೆಹಲಿ: ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ಫೆಬ್ರವರಿ 14...

Page 181 of 189 1 … 180 181 182 … 189
  • Trending
  • Comments
  • Latest

Recent News