Dynamic Leader

ನ್ಯಾಯಮೂರ್ತಿಗಳಿಗೆ ಬಿಕ್ಕಟ್ಟು: ಚಂದ್ರಚೂಡ್ ಬಹಿರಂಗ!

ನವದೆಹಲಿ: "ರಾಜಕೀಯ ಪಕ್ಷಗಳು ಮಾತ್ರವಲ್ಲ, ಖಾಸಗಿ ಸಂಸ್ಥೆಗಳೂ ನ್ಯಾಯಾಂಗದ ಮೇಲೆ ಒತ್ತಡ ಹೇರುತ್ತಿವೆ" ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ...

ನಿರ್ಮಲ ತುಂಗಭದ್ರಾ ಅಭಿಯಾನದ ಬೃಹತ್ ಜಲಜಾಗೃತಿ: ಜನಜಾಗೃತಿ ಪಾದಯಾತ್ರೆ ಯಶಸ್ವಿಗೊಳಿಸಲು ಮನವಿ!

ಕಳೆದ ನವಂಬರ್ 6 ರಂದು ಶೃಂಗೇರಿಯಿಂದ ಮಠದ ಶ್ರೀಗಳಿಂದ ಉದ್ಘಾಟನೆಯಾದ ನಿರ್ಮಲ ತುಂಗಭದ್ರಾ ಅಭಿಯಾನದ ಬೃಹತ್ ಜಲಜಾಗೃತಿ - ಜನಜಾಗೃತಿ ಪಾದಯಾತ್ರೆ ಹರಿಹರಪುರದ ಮೂಲಕ ಮುನ್ನಡೆಯುತ್ತಿದೆ ಎಂದು...

ಅಮರನ್ ಚಿತ್ರ ನಿಷೇಧಿಸಬೇಕು: ಕೊಯಮತ್ತೂರಿನಲ್ಲಿ SDPI ಕಾರ್ಯಕರ್ತರು ಥಿಯೇಟರ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ!

ಕೊಯಮತ್ತೂರು: ನಟ ಶಿವಕಾರ್ತಿಕೇಯನ್ ಮತ್ತು ನಟಿ ಸಾಯಿ ಪಲ್ಲವಿ ಅಭಿನಯದ ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶನದ 'ಅಮರನ್' ಚಿತ್ರವು ತಮಿಳುನಾಡಿನ ಹೆಚ್ಚಿನ ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿದೆ. ಯೋಧ ಮುಕುಂದ್ ಅವರ...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ 21 ಮಂದಿ ಸಾವು; 30 ಜನರಿಗೆ ಗಂಭೀರ ಗಾಯ!

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿಗೆ 21 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಆಘಾತವನ್ನು ಉಂಟು ಮಾಡಿದೆ. ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಇಂದು (ನವೆಂಬರ್ 09)...

ಗಾಜಾ ಯುದ್ಧದ ಸಾವುನೋವುಗಳು; ವಿಶ್ವಸಂಸ್ಥೆಯ ವರದಿಯಲ್ಲಿ ಆಘಾತಕಾರಿ ಮಾಹಿತಿ!

ಜಿನೀವಾ: ಗಾಜಾ ಮೇಲಿನ ಇಸ್ರೇಲ್ ದಾಳಿಗೆ ಬಲಿಯಾದವರಲ್ಲಿ ಶೇ.70ರಷ್ಟು ಮಹಿಳೆಯರು ಮತ್ತು ಮಕ್ಕಳು ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಂಸ್ಥೆ ಪ್ರಕಟಿಸಿದೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲ್...

ಸಯ್ಯದ್ ಶಾ ಖುಸ್ರೊ ಹುಸೇನಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ!

"ಬಂದೇನವಾಜ ದರ್ಗಾವನ್ನು ಹಿಂದೂ - ಮುಸ್ಲಿಂ ಸೌಹಾರ್ದತೆಯ ಕೊಂಡಿಯನ್ನಾಗಿಸಿ, ನಾಡಿನ ಭಾವೈಕ್ಯ ಪರಂಪರೆಯನ್ನು ಮುನ್ನಡೆಸಿಕೊಂಡು ಬಂದವರು" - ಮುಖ್ಯಮಂತ್ರಿ  ಬೆಂಗಳೂರು: ಹಿರಿಯ ಧಾರ್ಮಿಕ ಮುಖಂಡರು, ಕಲಬುರಗಿಯ ಹಜ್ರತ್...

ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿಯನ್ನು ಮರಳಿ ತರುವ ನಿರ್ಣಯವನ್ನು ಅಂಗೀಕರಿಸಿದ ಜಮ್ಮು-ಕಾಶ್ಮೀರ ವಿಧಾನಸಭೆ!

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿಯನ್ನು ಮರಳಿ ತರುವ ನಿರ್ಣಯವನ್ನು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಇಂದು ಅಂಗೀಕರಿಸಲಾಯಿತು! ಭಾರತದ ಸಂವಿಧಾನದ 370ನೇ ವಿಧಿಯು ಜಮ್ಮು...

ಮೈಸೂರು ಲೋಕಾಯುಕ್ತ ಕಚೇರಿ: ಮುಡಾ ಹಗರಣದ ವಿಚಾರಣೆಯನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ!

ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ನಿವೇಶನ...

ಶಿಕ್ಷಣದ ಜೊತೆಗೆ ಕೆಲವು ಧಾರ್ಮಿಕ ಆಚರಣೆಗಳನ್ನು ಕಲಿಸುವ ಕಾರಣ ಮದರಸಾಗಳನ್ನು ಅಸಂವಿಧಾನಿಕವೆಂದು ಪರಿಗಣಿಸಲಾಗದು: ಸುಪ್ರೀಂ ಕೋರ್ಟ್!

ಡಿ.ಸಿ.ಪ್ರಕಾಶ್ 2004ರಲ್ಲಿ ಸಮಾಜವಾದಿ ಪಕ್ಷದ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು 'ಮದರಸಾ ಶಿಕ್ಷಣ ಕಾಯ್ದೆ 2004' ಅನ್ನು ಜಾರಿಗೆ ತಂದಿತ್ತು. ಇದೀಗ ಸುಪ್ರೀಂ ಕೋರ್ಟ್, ಅಲಹಾಬಾದ್ ಹೈಕೋರ್ಟ್...

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯನ್ನು ಖಂಡಿಸಿ ಮಹಿಳಾ ಆಟೋ ಚಾಲಕರು ನಡೆಸಿದ ಪ್ರತಿಭಟನೆ!

ಬೆಂಗಳೂರು: ಆಶ್ರಯ ಸಮಿತಿ ಹೆಸರಲ್ಲಿ ಕೊಳಗೇರಿ ಜನರ ಮನೆಗಳನ್ನು ಬಲಾಢ್ಯರಿಗೆ ಹಂಚಿಕೆ ಮಾಡಲು ಮುಂದಾಗುತ್ತಿರುವ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಮತ್ತು ಮಾಜಿ ಸಚಿವರು ಹಾಗೂ ಶಾಸಕ...

Page 49 of 188 1 … 48 49 50 … 188
  • Trending
  • Comments
  • Latest

Recent News