Dynamic Leader

ದೆಹಲಿ ಮುಖ್ಯಮಂತ್ರಿ ಅತಿಶಿಯ ಲಗೇಜ್ ಮತ್ತು ಇತರ ವಸ್ತುಗಳನ್ನು ಮನೆಯಿಂದ ಹೊರಹಾಕಿದ ಲೆಫ್ಟಿನೆಂಟ್ ಗವರ್ನರ್: ಎಎಪಿ ಆರೋಪ!

ನವದೆಹಲಿ, ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಆದೇಶದ ಮೇರೆಗೆ ಮುಖ್ಯಮಂತ್ರಿ ಅತಿಶಿ ಅವರ ಅಧಿಕೃತ ನಿವಾಸ 6, ಫ್ಲಾಗ್‌ಸ್ಟಾಫ್ ರಸ್ತೆಯಿಂದ ಲಗೇಜ್ ಮತ್ತು ಇತರ ವಸ್ತುಗಳನ್ನು ಹೊರಹಾಕಲಾಗಿದೆ...

ಬಹುನಿರೀಕ್ಷಿತ ಜಾತಿ ಗಣತಿ ವರದಿ ಶೀಘ್ರವಾಗಿ ಜಾರಿಗೆ ಬರಲಿ: ವಲ್ಫೇರ್ ಪಾರ್ಟಿ!

ಬೆಂಗಳೂರು: ಕರ್ನಾಟಕದ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮಿತಿಯ ಬಹುನಿರೀಕ್ಷಿತ ಜಾತಿಗಣತಿ ವರದಿ ಅತಿ ಶೀಘ್ರದಲ್ಲಿ ಜಾರಿಗೆ ಬರಲಿ ಎಂದು ವಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ...

Cheers! ಲೇಟ್ ನೈಟ್ ಶೋನಲ್ಲಿ ಬಿಯರ್ ಕುಡಿದು ತಣ್ಣಗಾದ ಕಮಲಾ ಹ್ಯಾರಿಸ್: ಸಮೀಕ್ಷೆಗಳಿಂದ ಖುಷಿ ಮೂಡ್!

ಕಮಲಾ ಆ ಟಿನ್ ಬಿಯರ್ ಡಬ್ಬವನ್ನು ಒಡೆದು, 'ಚೀರ್ಸ್' (Cheers) ಹೇಳಿ ಕುಡಿಯುತ್ತಿರುವ ವಿಡಿಯೋ ಈಗ ಅಂತರ್ಜಾಲದಲ್ಲಿ ವೈರಲ್ ಆಗಿದೆ.! ಅಮೆರಿಕದ ಮುಂದಿನ ಅಧ್ಯಕ್ಷರ ಆಯ್ಕೆಗೆ ನವೆಂಬರ್...

ಲಡ್ಡು ವಿವಾದ: ಪವನ್ ಕಲ್ಯಾಣ್ ವಿರುದ್ಧ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ ದೂರು!

ಹೈದರಾಬಾದ್‌ನ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ ಪವನ್ ಕಲ್ಯಾಣ್ ವಿರುದ್ಧ ದೂರು ದಾಖಲಾಗಿದೆ! ಅಮರಾವತಿ, 'ತಿರುಪತಿ ದೇವಸ್ಥಾನದ ಲಡ್ಡುಗಳಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸಲಾಗಿದ್ದು, ಈ ಲಡ್ಡುಗಳನ್ನು...

ಜಾಟ್ ಸಮುದಾಯದ ಜಾತಿ ಮನಸ್ಥಿತಿಯೇ ನಮ್ಮ ಸೋಲಿಗೆ ಕಾರಣ: ಮಾಯಾವತಿ

ಲಕ್ನೋ: ಉತ್ತರ ಪ್ರದೇಶದ ಜಾಟ್ ಸಮುದಾಯದ ಜಾತೀಯತೆಯಿಂದಾಗಿ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸೋಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಆರೋಪಿಸಿದ್ದಾರೆ....

ಒಸಾಮಾ ಬಿನ್ ಲಾಡೆನ್ನ ಮಗನಿಗೆ ದೇಶ ತೊರೆಯುವಂತೆ ಫ್ರಾನ್ಸ್ ಆದೇಶ!

ಒಸಾಮಾ ಬಿನ್ ಲಾಡೆನ್‌ನ ಮಗನಿಗೆ ದೇಶ ತೊರೆಯುವಂತೆ ಫ್ರಾನ್ಸ್ ಆದೇಶ!

ಒಸಾಮಾ ಬಿನ್ ಲಾಡೆನ್‌ ಪುತ್ರ ಒಮರ್ ಬಿನ್ ಲಾಡೆನ್‌ನನ್ನು ಕೂಡಲೇ ಫ್ರಾನ್ಸ್ ತೊರೆಯುವಂತೆ ಅಲ್ಲಿನ ಸರ್ಕಾರ ಆದೇಶಿಸಿದೆ! ಅಲ್ ಖೈದಾ (al-Qaida) ನಾಯಕ ಒಸಾಮಾ ಬಿನ್ ಲಾಡೆನ್...

ಹರಿಯಾಣ ಚುನಾವಣಾ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಜೈರಾಮ್ ರಮೇಶ್

ಹರಿಯಾಣ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ; ಇದು ಒಳಸಂಚಿಗೆ ಸಂದ ಜಯ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ನವದೆಹಲಿ: ಹರಿಯಾಣದಲ್ಲಿ ಒಂದೇ ಹಂತದಲ್ಲಿ ಕಳೆದ...

ಜುಲಾನಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ 6000 ಮತಗಳ ಅಂತರದಿಂದ ಗೆಲುವು!

ಹರಿಯಾಣ: ಜುಲಾನಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ 6000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಲಾಗಿದೆ. ಜಮ್ಮು-ಕಾಶ್ಮೀರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ...

2026ರ ವೇಳೆಗೆ ಎಡಪಂಥೀಯ ಭಯೋತ್ಪಾದನೆ ಸಂಪೂರ್ಣ ನಿರ್ಮೂಲನೆ: ಗೃಹ ಸಚಿವ ಅಮಿತ್ ಶಾ!

ನವದೆಹಲಿ: 2026ರ ವೇಳೆಗೆ ದೇಶದಲ್ಲಿ ಎಡಪಂಥೀಯ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾವೋವಾದಿ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು...

Page 51 of 188 1 … 50 51 52 … 188
  • Trending
  • Comments
  • Latest

Recent News