Dynamic Leader

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ: ತನಿಖೆಯ ಹೊಣೆಯನ್ನು ಎನ್‌ಐಎಗೆ ವಹಿಸಿದ ಕೇಂದ್ರ ಗೃಹ ಸಚಿವಾಲಯ!

ಬೆಂಗಳೂರು : ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸಿದೆ. ಸದ್ಯ ರಾಜ್ಯ ಪೊಲೀಸ್‌ ಇಲಾಖೆಯ...

ಬಿಜೆಪಿಗೆ 2 ಸಾವಿರ ರೂಪಾಯಿ ದೇಣಿಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ!

ನವದೆಹಲಿ: ಬಿಜೆಪಿಗೆ ದೇಣಿಗೆ ನೀಡಲು ನನಗೆ ಸಂತೋಷವಾಗಿದೆ ಎಂದು ಪ್ರಧಾನಿ ಮೋದಿ ಅವರು 2000 ರೂಪಾಯಿ ದೇಣಿಗೆ ನೀಡುವ ಚಿತ್ರವನ್ನು 'ಎಕ್ಸ್' ನಲ್ಲಿ ಹಂಚಿಕೊಂಡಿದ್ದಾರೆ. ಮುಂಬರುವ ಲೋಕಸಭೆ...

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಿಜೆಪಿ ನಾಯಕರ ರಾಜಕೀಯ ಪ್ರೇರಿತ ಹೇಳಿಕೆ ಬೇಡ: ಸಿದ್ದರಾಮಯ್ಯ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ? ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು,...

ಪಾರಂಪರಿಕ ಮಹತ್ವವುಳ್ಳ ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣಗಳು ಮೇಲ್ದರ್ಜೆಗೆ: ಹೆಚ್.ಡಿ.ಕುಮಾಸ್ವಾಮಿ

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಐತಿಹಾಸಿಕ, ಪಾರಂಪರಿಕ ಮಹತ್ವವುಳ್ಳ ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಪ್ರಧಾನಿಗಳಾದ ನರೇಂದ್ರ ಮೋದಿ ಅವರು...

ರಾಮೇಶ್ವರಂ ಕೆಫೆ ಸ್ಫೋಟವು ಹೇಡಿತನ ಮತ್ತು ಭಾರತೀಯ ಮೌಲ್ಯಗಳ ಮೇಲಿನ ದಾಳಿ: ಅಸಾದುದ್ದೀನ್ ಓವೈಸಿ!

ಹೈದರಾಬಾದ್: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟವು ಹೇಡಿತನ ಮತ್ತು ಭಾರತದ ಮೌಲ್ಯಗಳ ಮೇಲಿನ ದಾಳಿ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಅಖಿಲ ಭಾರತ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ)...

ಅಪೂರ್ಣ ಸ್ಥಿತಿಯಲ್ಲಿರುವ ಕೊಳಗೇರಿ ಮನೆಗಳಿಗೆ ಬಣ್ಣ ಬಳಿದು ಉದ್ಘಾಟಸಿದ ಸಿದ್ದರಾಮಯ್ಯ!

ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಿಸಲಾದ 36,789 ಮನೆಗಳನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬೆಂಗಳೂರು ನಗರದ ಕೆ.ಆರ್.ಪುರಂನಲ್ಲಿರುವ ನಗರೇಶ್ವರ...

195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ: ವಾರಣಾಸಿಯಲ್ಲಿ ಮೋದಿ ಮತ್ತೆ ಸ್ಪರ್ದೆ.!

ನವದೆಹಲಿ: ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪ್ರಧಾನಿ ಮೋದಿ ಮತ್ತೊಮ್ಮೆ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಂಸತ್ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಇವೆ....

ಪ್ರಮುಖ ಕ್ಷೇತ್ರಗಳಲ್ಲಿ ಖಾಸಗಿ ವಲಯದ ವೃತ್ತಿಪರರಿಗೆ ಅವಕಾಶ: ಕೇಂದ್ರ ಸರ್ಕಾರದ ನಿರ್ಧಾರ.!

ನವದೆಹಲಿ: ಆಡಳಿತವನ್ನು ಸುಧಾರಿಸುವ ಸಲುವಾಗಿ ಮತ್ತು ಪ್ರತಿಭೆಯನ್ನು ಬಳಸಿಕೊಳ್ಳಲು ಪ್ರಮುಖ ಕ್ಷೇತ್ರಗಳಲ್ಲಿ 25 ಖಾಸಗಿ ವಲಯದ ವೃತ್ತಿಪರರನ್ನು ನೇಮಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ. ಸಾಮಾನ್ಯವಾಗಿ...

ಅನಂತ್ ಅಂಬಾನಿ – ರಾಧಿಕಾ ಮರ್ಚೆಂಟ್ ವಿವಾಹ: ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಅಂತರಾಷ್ಟ್ರೀಯ ಸ್ಥಾನಮಾನ; ತೀವ್ರ ಖಂಡನೆ.!

ಗುಜರಾತ್: ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ - ರಾಧಿಕಾ ಮರ್ಚೆಂಟ್ ಅವರ ವಿವಾಹವು ಗುಜರಾತ್‌ನ ಜಾಮ್‌ನಗರದಲ್ಲಿ ಸುಮಾರು 1000 ಕೋಟಿ ರೂಪಾಯಿ ವೆಚ್ಚದಲ್ಲಿ ಬಹಳ...

‘ರಾಮೇಶ್ವರಂ ಕೆಫೆ’ ಬಾಂಬ್ ಸ್ಫೋಟ ಪ್ರಕರಣ: ಶಂಕಿತ ವ್ಯಕ್ತಿಯ ಫೋಟೋ ಬಿಡುಗಡೆ!

ಬೆಂಗಳೂರು: ಬೆಂಗಳೂರಿನ ಜನಪ್ರಿಯ 'ರಾಮೇಶ್ವರಂ ಕೆಫೆ'ಯಲ್ಲಿ ನೆನ್ನೆ ನಡೆದ ಬಾಂಬ್ ಸ್ಫೋಟದ ಶಂಕಿತ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು  ಇಂದು ಬಿಡುಗಡೆಗೊಳಿಸಿದ್ದಾರೆ. ಬೆಂಗಳೂರಿನ 'ವೈಟ್ ಫೀಲ್ಡ್' ಪ್ರದೇಶದಲ್ಲಿರುವ 'ರಾಮೇಶ್ವರಂ...

Page 97 of 189 1 … 96 97 98 … 189
  • Trending
  • Comments
  • Latest

Recent News