ದೇಶ

ಶ್ರೀಲಂಕಾದಲ್ಲಿ ಸೀತೆಗೆ ಮಂದಿರ ನಿರ್ಮಿಸುತ್ತೇವೆ: ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಭರವಸೆ!

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಶ್ರೀಲಂಕಾದಲ್ಲಿ ಸೀತೆಗೆ ಮಂದಿರ ನಿರ್ಮಿಸುವ ಯೋಜನೆಗೆ ಮತ್ತೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಭರವಸೆ...

Read moreDetails

ಶ್ರೀರಾಮನ ಸಿದ್ಧಾಂತಗಳು ಭ್ರಷ್ಟಾಚಾರ, ಭಯೋತ್ಪಾದನೆ ನಿರ್ಮೂಲನೆಗೆ ಸಹಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಭಗವಾನ್ ಶ್ರೀರಾಮನ ಸಿದ್ಧಾಂತಗಳು ಭ್ರಷ್ಟಾಚಾರ ಮತ್ತು ಭಯೋತ್ಪಾದನೆಯ ದುಷ್ಟ ಶಕ್ತಿಗಳನ್ನು ತೊಡೆದುಹಾಕಲು ನಮಗೆ ಸಹಾಯ ಮಾಡುತ್ತವೆ ಎಂದು ರಾಷ್ಟ್ರಪತಿಗಳು ದಸರಾ ಸಂದರ್ಭದಲ್ಲಿ ಮಾತನಾಡಿದರು. ನವರಾತ್ರಿಯ ಪ್ರಯುಕ್ತ...

Read moreDetails

ಗುಜರಾತ್‌ನಲ್ಲಿ ನವರಾತ್ರಿ ಆಚರಣೆ: 24 ಗಂಟೆಗಳಲ್ಲಿ ಗರ್ಬಾ ನೃತ್ಯ ಮಾಡಿದ 10 ಮಂದಿ ಹೃದಯಾಘಾತದಿಂದ ಸಾವು!

ಅಹಮದಾಬಾದ್: ನವರಾತ್ರಿ ಉತ್ಸವದ ಸಮಯದಲ್ಲಿ ದೈವತ್ವದ ಸ್ತ್ರೀ ರೂಪವಾದ ದುರ್ಗಾ ದೇವಿಯನ್ನು ಕೇಂದ್ರೀಕ್ರಿಸಿ, 9 ಶಕ್ತಿ  ರೂಪದ ದೇವತೆಗಳನ್ನು ಆರಾಧಿಸುವ ಸಲುವಾಗಿ ಗರ್ಬಾ ಹಾಡುಗಳನ್ನು ಹಾಡಲಾಗುತ್ತದೆ. ಗಾರ್ಬಾ...

Read moreDetails

ಜಾಗತಿಕ ಹಸಿವು ಸೂಚ್ಯಂಕ ಪಟ್ಟಿಯನ್ನು ಸ್ವೀಕರಿಸಲು ನಿರಾಕರಿಸಿದ ಸ್ಮೃತಿ ಇರಾನಿ: ಕಿಡಿಕಾರಿದ ಕನಿಮೊಳಿ.!

ಚೆನ್ನೈ: ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ನಡೆದ ಉದ್ಯಮ ಒಕ್ಕೂಟದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ, ಭಾರತದ ವಾಸ್ತವ...

Read moreDetails

ದೇಶಾದ್ಯಂತ ಜಾತಿವಾರು ಜನಗಣತಿ ನಡೆಸಬೇಕು: ಪ್ರಧಾನಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪತ್ರ!

ಚೆನ್ನೈ: ದೇಶಾದ್ಯಂತ ಜಾತಿವಾರು ಜನಗಣತಿ ನಡೆಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪತ್ರ ಬರೆದಿದ್ದಾರೆ....

Read moreDetails

ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ಗೆ ವಿದೇಶಿ ದೇಣಿಗೆ ಪಡೆಯಲು ಕೇಂದ್ರ ಸರ್ಕಾರ ಅನುಮೋದನೆ!

ಅಯೋಧ್ಯೆ: ವಿದೇಶಿ ದೇಣಿಗೆ ಸ್ವೀಕರಿಸಲು ಅಯೋಧ್ಯೆ ರಾಮಮಂದಿರದಲ್ಲಿರುವ 'ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ' ಎಂಬ ಟ್ರಸ್ಟ್‌ಗೆ  ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ...

Read moreDetails

ಯಾವ ದೇಶಗಳಲ್ಲಿ ಸಲಿಂಗ ವಿವಾಹಗಳು ಕಾನೂನುಬದ್ಧವಾಗಿವೆ..! ಇಲ್ಲಿದೆ ಪಟ್ಟಿ..!

ಅಮೆರಿಕಾ, ಕೆನಡಾ, ದಕ್ಷಿಣ ಆಫ್ರಿಕಾ ಮತ್ತು ಫ್ರಾನ್ಸ್ ಸೇರಿದಂತೆ 30ಕ್ಕೂ ಹೆಚ್ಚು ದೇಶಗಳಲ್ಲಿ ಸಲಿಂಗ ವಿವಾಹವನ್ನು ಗುರುತಿಸಲಾಗಿದೆ. ಭಾರತದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸುಪ್ರೀಂ...

Read moreDetails

ಅಪಘಾತದಲ್ಲಿ ಮೃತಪಟ್ಟ ತುಮಕೂರಿನ 7 ಮಂದಿಯ ಮೃತದೇಹಗಳನ್ನು ಸರ್ಕಾರಿ ಗೌರವದೊಂದಿಗೆ ಸ್ವಗ್ರಾಮಕ್ಕೆ ಕಳುಹಿಸಿಕೊಟ್ಟ ತಮಿಳುನಾಡು ಸರ್ಕಾರ!

ತಿರುವಣ್ಣಾಮಲೈ ಜಿಲ್ಲೆಯ ಸೆಂಗಮ್ ಬಳಿಯ ಪಕ್ರಿಪಾಳ್ಯಂ ಪ್ರದೇಶದಲ್ಲಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ಭೀಕರ...

Read moreDetails

ಪಾಕ್ ಆಟಗಾರನ ವಿರುದ್ಧ “ಜೈ ಶ್ರೀರಾಮ್” ಘೋಷಣೆ ಕೂಗಿದ ಭಾರತೀಯ ಅಭಿಮಾನಿಗಳು: ಸಚಿವ ಉದಯನಿಧಿ ಸ್ಟಾಲಿನ್ ಖಂಡನೆ!

ಚೆನ್ನೈ: ವಿಶ್ವ ಕಪ್ ಕ್ರಿಕೆಟ್‌ನ ಬಹು ನಿರೀಕ್ಷಿತ ಭಾರತ-ಪಾಕಿಸ್ತಾನ ಲೀಗ್ ಪಂದ್ಯವು ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಭಾರತ ಟಾಸ್...

Read moreDetails

ಮಣಿಪುರ ಹೈಕೋರ್ಟ್‌ಗೆ ಪರಿಶಿಷ್ಟ ಪಂಗಡದ ಮೊದಲ ಮಹಿಳೆ ನ್ಯಾಯಾಧೀಶರಾಗಿ ನೇಮಕ!

ಈ ನೇಮಕಾತಿಗಳು ಜುಲೈನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸುಗಳನ್ನು...

Read moreDetails
Page 45 of 68 1 … 44 45 46 … 68
  • Trending
  • Comments
  • Latest

Recent News