ರಾಜಕೀಯ

ಪಶ್ಚಿಮ ಘಟ್ಟ ವಿವಾದ: ಪ್ರಧಾನಿ ಮೋದಿ ಭೇಟಿಗೆ ಸರ್ವಪಕ್ಷ ನಿಯೋಗ!

ಬೆಂಗಳೂರು, ಸೆ. 20: ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (Eco-Sensitive Area–ESA) ಎಂದು ಗುರುತಿಸುವ ಕೇಂದ್ರದ ಪ್ರಸ್ತಾವನೆ ಹಾಗೂ ಕಸ್ತೂರಿರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ...

Read moreDetails

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

ರಾಯಚೂರು: ರೂ.2,000ಕ್ಕಿಂತ ಹೆಚ್ಚಿನ ವ್ಯಾಪಾರಿ UPI ವಹಿವಾಟುಗಳಿಗೆ 0.4% Merchant Discount Rate (MDR) ವಿಧಿಸುವ ಕೇಂದ್ರದ ಹೊಸ ನಿಯಮದ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ,...

Read moreDetails

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

ಡಿ.ಸಿ.ಪ್ರಕಾಶ್, ಸಂಪಾದಕರು ಚೆನ್ನೈ, ಸೆ.13: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ತಾರಾಪುರಂ ಮತ್ತು ಮಧುರಾಂತಕಂ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಕಮ್ಯುನಿಸ್ಟ್ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಲು...

Read moreDetails

3,260 ನಕಲಿ ಪಕ್ಷಗಳ ಮೂಲಕ ರೂ.10,000 ಕೋಟಿ ಕಪ್ಪುಹಣ ವರ್ಗಾವಣೆ ಆರೋಪ: ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ವಾಗ್ದಾಳಿ!

ಡಿ.ಸಿ.ಪ್ರಕಾಶ್, ಸಂಪಾದಕರು  ನವದೆಹಲಿ: ದೇಶದ ಇತಿಹಾಸದಲ್ಲೇ ಅತಿದೊಡ್ಡ ತೆರಿಗೆ ವಂಚನೆ ಹಗರಣವನ್ನು ಕಾಂಗ್ರೆಸ್ ಬಯಲಿಗೆಳೆದಿದೆ ಎಂದು ಎಐಸಿಸಿ ರಾಷ್ಟ್ರೀಯ ವಕ್ತಾರ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಶಕ್ತಿಸಿನ್ಹ...

Read moreDetails

2029ರ ಲೋಕಸಭಾ ಚುನಾವಣೆಯ ಜೊತೆಗೆ ಎನ್‌ಡಿಎ ಆಡಳಿತವಿರುವ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣೆ ನಡೆಸುಲು ಯೋಜನೆ!

ಡಿ.ಸಿ.ಪ್ರಕಾಶ್, ಸಂಪಾದಕರು  ನವದೆಹಲಿ: 2029ರ ಲೋಕಸಭಾ ಚುನಾವಣೆಯ ಜೊತೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಆಡಳಿತ ನಡೆಸುತ್ತಿರುವ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಧಾನಸಭಾ ಚುನಾವಣೆಗಳನ್ನು...

Read moreDetails

ಸದ್ಭಾವನಾ ದಿವಸ: ರಾಜೀವ್ ಗಾಂಧಿ ಸ್ಮಾರಕಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

ಚೆನ್ನೈ: ಸದ್ಭಾವನಾ ದಿವಸದ ಅಂಗವಾಗಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ...

Read moreDetails

31ನೇ ದಕ್ಷಿಣ ವಲಯ ಕೌನ್ಸಿಲ್ ಸಮ್ಮೇಳನ ಆರಂಭ: ಕರ್ನಾಟಕದ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳ ಮುಖ್ಯಮಂತ್ರಿಗಳು ಭಾಗಿ

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಚೆನ್ನೈನ ಕೋವಲಂನಲ್ಲಿ 31ನೇ ದಕ್ಷಿಣ ವಲಯ ಕೌನ್ಸಿಲ್ ಸಮ್ಮೇಳನ ಆರಂಭವಾಗಿದೆ. ತಮಿಳುನಾಡು, ಆಂಧ್ರಪ್ರದೇಶ, ಕೇರಳ ಮತ್ತು ಕರ್ನಾಟಕದ...

Read moreDetails

ಕರ್ನಾಟಕ ಅರಣ್ಯ ಇಲಾಖೆ ಗುಂಡಿನ ದಾಳಿ: “ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು!” – ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್

ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ಸಮೀಪದ ಕಾವೇರಿ ವನ್ಯಜೀವಿ ಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ...

Read moreDetails

ಕೋಲಾರದ ಅಭಿವೃದ್ಧಿಗೆ ರೂ.3,200 ಕೋಟಿ.. “ಅಧಿಕಾರ ನಶ್ವರ, ಸಾಧನೆ ಅಜರಾಮರ; ಮತದಾರರೇ ಈಶ್ವರ” – ಡಿ.ಕೆ.ಶಿವಕುಮಾರ್

ಕೋಲಾರ, ಆ. 10: “ಅಧಿಕಾರವು ಶಕ್ತಿಯ ಸಂಕೇತವಲ್ಲ; ಅದು ಜವಾಬ್ದಾರಿಯ ಸಂಕೇತ. ಅಧಿಕಾರವನ್ನು ಸಿಂಹಾಸನವೆಂದು ಭಾವಿಸದೆ, ಜನಸೇವೆಗೆ ದೊರೆತ ಅವಕಾಶವೆಂದು ಪರಿಗಣಿಸಿ ಕೆಲಸ ಮಾಡುತ್ತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ...

Read moreDetails

ಇಂದೇ ಚುನಾವಣೆ ಗೋಷಣೆಯಾಗಿ, ನಾಳೆಯೇ ಚುನಾವಣೆ ನಡೆದು, ನಾಳಿದ್ದೇ ಫಲಿತಾಂಶ ಪ್ರಕಟವಾದರೆ ಡಿ.ಕೆ.ಮೋಹನ್ ಬಾಬು 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ.!

ಡಿ.ಸಿ.ಪ್ರಕಾಶ್, ಸಂಪಾದಕರು  ಬೆಂಗಳೂರು, ಆ. 3: ಬೆಂಗಳೂರಿನ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಆರ್ ಇನ್ ಹೋಟೆಲ್‌ನಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರವ್ಯಾಪಿ "ಸಂಘಟನ ಸೃಜನ್ ಅಭಿಯಾನ"ಕ್ಕೆ ಇಂದು...

Read moreDetails
Page 2 of 64 1 2 3 … 64
  • Trending
  • Comments
  • Latest

Recent News