ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ: ಕಸ ಆಯುವ ವ್ಯಕ್ತಿಯ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಾನವೀಯತೆಯನ್ನೇ ತಲೆತಗ್ಗಿಸುವಂತಹ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಜೀವನೋಪಾಯಕ್ಕಾಗಿ ಕಸ ಮತ್ತು ಹಳೆಯ ವಸ್ತುಗಳನ್ನು ಸಂಗ್ರಹಿಸಿ ಬದುಕುತ್ತಿದ್ದ 45 ವರ್ಷದ ವ್ಯಕ್ತಿಯೊಬ್ಬರ ಕೈಕಾಲುಗಳನ್ನು ...
Read moreDetails













