Tag: ಜಿಬಿಎ

ಭಾಗ-1: ಕೆ.ಆರ್.ಪುರಂನಲ್ಲಿ ಬೀದಿ ಫಲಕಗಳ ಮರುಬಣ್ಣದ ಹೆಸರಿನಲ್ಲಿ ರೂ.23 ಕೋಟಿ ಲೂಟಿಯ ಆರೋಪ; ತನಿಖೆಗೆ ಆಗ್ರಹ!

ಡಿ.ಸಿ.ಪ್ರಕಾಶ್, ಸಂಪಾದಕರು ಬೆಂಗಳೂರು, ಕೆ.ಆರ್.ಪುರಂ: ಸಾರ್ವಜನಿಕರ ತೆರಿಗೆ ಹಣವನ್ನು ಅಭಿವೃದ್ಧಿ ಕಾಮಗಾರಿಗಳಿಗಾಗಿ ವೆಚ್ಚ ಮಾಡಲಾಗುತ್ತಿದೆಯೇ? ಅಥವಾ ಕೇವಲ ದಾಖಲೆಗಳಲ್ಲೇ ಕಾಮಗಾರಿಗಳು ನಡೆದಿವೆಯೇ? ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ...

Read moreDetails

ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ 73 ಆರ್‌ಟಿಐ ಅರ್ಜಿಗಳಿಗೆ ಮಾಹಿತಿ ಒದಗಿಸಲು ಆಯೋಗಕ್ಕೆ ದೂರು!

ಬೆಂಗಳೂರು: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಸುಮಾರು ೫೦೦೦ ಕೋಟಿ ರೂಗಳ ವರೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ ಕ್ಷೇತ್ರದಲ್ಲಿ ಅಭಿವೃದ್ಧಿ ಮಾತ್ರ ಸೂನ್ಯ. ಕ್ಷೇತ್ರವು ...

Read moreDetails

ಮತದಾರರ ಪಟ್ಟಿಯ ಪರಿಶೀಲನೆ ಮತ್ತು ಬೂತ್ ಮಟ್ಟದ ಮೇಲ್ವಿಚಾರಣೆಯಲ್ಲಿ BLA-1 ಹಾಗೂ BLA-2 ಗಳ ಪಾತ್ರ

ಡಿ.ಸಿ.ಪ್ರಕಾಶ್  ಚುನಾವಣಾ ಪ್ರಕ್ರಿಯೆಯಲ್ಲಿ ಸಾಮಾನ್ಯವಾಗಿ ಹೆಚ್ಚು ಗಮನಕ್ಕೆ ಬಾರದಿದ್ದರೂ, ಮತದಾರರ ಪಟ್ಟಿಯ ಶುದ್ಧತೆ ಮತ್ತು ಬೂತ್ ಮಟ್ಟದ ಪಾರದರ್ಶಕತೆಯನ್ನು ಖಚಿತಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುವವರು Booth Level ...

Read moreDetails

ಅತಿಕ್ರಮ ನಿವಾಸಿಗಳಲ್ಲಿ ಬಹುತೇಕರು ವಲಸೆ ಕಾರ್ಮಿಕರು; ಆದರೂ ವಸತಿ ಸೌಲಭ್ಯ ಒದಗಿಸುತ್ತೇವೆ: ಸಿದ್ದರಾಮಯ್ಯ

ಬೆಂಗಳೂರು: ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಜನ ವಾಸಕ್ಕೆ ಯೋಗ್ಯವಲ್ಲದ ಜಾಗದಲ್ಲಿ ಕೆಲವರು ಅತಿಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ...

Read moreDetails

ಇ-ಖಾತಾ ಸಂಬಂಧಿತ ಎಲ್ಲಾ ಗೊಂದಲಗಳಿಗೆ ಶೀಘ್ರ ಪರಿಹಾರ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭರವಸೆ!

ಬೆಂಗಳೂರು: ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ ಇ-ಖಾತಾ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ ಎಂಬ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ...

Read moreDetails

ಬೆಂಗಳೂರಿನ ಕೋಗಿಲು ಗ್ರಾಮದಲ್ಲಿ ಮನೆಗಳ ಧ್ವಂಸ ಕಾರ್ಯಾಚರಣೆ: ನೂರಾರು ಕುಟುಂಬಗಳು ಬೀದಿಪಾಲು

ಬೆಂಗಳೂರು: ಯಲಹಂಕ ಸಮೀಪದ ಕೋಗಿಲು ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ ಭಾರೀ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಕಾರಿಗಳು ಪೊಲೀಸ್ ಭದ್ರತೆಯೊಂದಿಗೆ ಫಕೀರ್ ...

Read moreDetails
  • Trending
  • Comments
  • Latest

Recent News