ಕೆ.ಆರ್.ಪುರ ಪೊಲೀಸರ ಸಮಯೋಚಿತ ಕಾರ್ಯಾಚರಣೆ: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ಜೀವ ರಕ್ಷಣೆ!
ಬೆಂಗಳೂರು: ಗೃಹ ಕಲಹದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಕೆ.ಆರ್.ಪುರ ಪೊಲೀಸರು ಸಮಯೋಚಿತ ಕಾರ್ಯಾಚರಣೆಯ ಮೂಲಕ ರಕ್ಷಿಸಿದ ಘಟನೆ ನಡೆದಿದೆ. ಮೇ 17, 2026ರಂದು ...
Read moreDetails
















