ಇಸ್ಲಾಂ ಮತ್ತು ಪೆರಿಯಾರ್
18/09/2026
• ಡಿ.ಸಿ.ಪ್ರಕಾಶ್ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮೋದನೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಕರಣ ಇಂದು ಮಾನ್ಯ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿ ವಿಚಾರಣೆಗೆ ಬಂದಿತು. ...
Read moreDetailsನವದೆಹಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ.58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲ ಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ...
Read moreDetailsನವದೆಹಲಿ: ಕಾವೇರಿಯಲ್ಲಿ ತಮಿಳುನಾಡಿಗೆ 2.5 ಟಿಎಂಸಿ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 30ನೇ ಸಭೆಯು ...
Read moreDetailsಬೆಂಗಳೂರು: ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ...
Read moreDetails• ಡಿ.ಸಿ.ಪ್ರಕಾಶ್ ಸಂಪಾದಕರು ಬೆಂಗಳೂರು: ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ನೀಡಿರುವ ಬಂದ್ ಕರೆ ಕಾನೂನು ಬಾಹಿರ, ಸಂವಿಧಾನ ವಿರೋಧಿ ಹಾಗೂ ಜನ ಸಾಮಾನ್ಯರ ಮೂಲಭೂತ ...
Read moreDetailsಮೈಸೂರು: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ಸ್ವಂತ ಲಾಭಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಅಲ್ಲ ಎಂದು ಇಂದು (ಸೆ.26) ಮೈಸೂರಿನಲ್ಲಿ ಮುಖ್ಯಮಂತ್ರಿ ...
Read moreDetailsನವದೆಹಲಿ: ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿ ನಿಲ್ಲಬೇಕು ಎಂದು ಕಾವೇರಿ ನೀರು ಹಂಚಿಕೆ ...
Read moreDetailsಬೆಂಗಳೂರು: ಕಾವೇರಿ ಜಲವಿವಾದ ಕುರಿತಂತೆ ಇಂದು ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು: ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸಾಮಾನ್ಯ ವರ್ಷಗಳಲ್ಲಿ ...
Read moreDetailsಬೆಂಗಳೂರು: ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೊಟ್ಟಿರುವ ನಿರ್ದೇಶನ ಆಘಾತಕಾರಿ. ಯಾವ ಕಾರಣಕ್ಕೂ ರಾಜ್ಯ ...
Read moreDetailsಬೆಂಗಳೂರು: ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ. ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಹರಿಸುವುದನ್ನು ಕೂಡಲೇ ...
Read moreDetailsYou can reach us via email or phone.
ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com