ಇಸ್ಲಾಂ ಮತ್ತು ಪೆರಿಯಾರ್
18/09/2026
ಕಲಬುರಗಿ: ಕಳೆದ ಒಂದೂವರೆ ವರ್ಷದಿಂದ ಮುಚ್ಚಲ್ಪಟ್ಟಿದ್ದ ಇಂದಿರಾ ಕ್ಯಾಂಟೀನನ್ನು ಮತ್ತೆ ತೆರೆದಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಬಡವರಿಗೆ, ವಿಧ್ಯಾರ್ಥಿಗಳಿಗೆ ಕೂಲಿ ಕಾರ್ಮಿಕರಿಗೆ ಆಸ್ಪತ್ರೆಯ ಬಡರೋಗಿಗಳಿಗೆ ಆಶಾ ಕಿರಣವಾಗಿದ್ದ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಗಳನ್ನು ಟೀಕಿಸುತ್ತಾ ಅಧಿಕಾರಕ್ಕೇರಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಿದ್ದು ಖಂಡನಾರ್ಹ. ಈಗಾಗಲೇ ಅಗತ್ಯ ವಸ್ತುಗಳ ...
Read moreDetailsಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶದಿಂದ ದ್ವೇಷ ಮತ್ತು ಅಹಂಕಾರದ ರಾಜಕಾರಣಕ್ಕೆ ಮತದಾರ ಮೂಗುದಾರ ತೊಡಿಸಿದ್ದಾನೆ. ಬಣ್ಣದ ಮಾತುಗಳು ಹೆಚ್ಚು ಕಾಲ ನಡೆಯದು ಎಂಬುದು ಈ ...
Read moreDetailsಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಹಗರಣದಿಂದ ನಾಡಿನ ಜನತೆ ತಲೆ ಎತ್ತಿ ನಡೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಅನೈತಿಕ ವ್ಯವಹಾರವನ್ನು ಹಿಡಿದು ಎರಡು ಪಕ್ಷಗಳು ಆರೋಪ ಪ್ರತ್ಯರೋಪ ...
Read moreDetailsಬೆಂಗಳೂರು: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ವಿರುದ್ಧ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಅವಹೇಳನಕಾರಿ ಮಾತನಾಡಿದ ದೇಶದ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯ ಮುಖ್ಯ ಚುನಾವಣಾ ...
Read moreDetailsಬೆಂಗಳೂರು: ಮುಸ್ಲಿಂ ಸಮುದಾಯದ ವಿರುದ್ಧ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ದ್ವೇಷ ಭಾಷಣ ಅವರ ಹತಾಶ ಮನಸ್ಥಿತಿಯನ್ನು ತೋರಿಸುತ್ತಿದೆ. ಇದು ಅತ್ಯಂತ ಖಂಡನೀಯ ಎಂದು 'ವೆಲ್ಫೇರ್ ...
Read moreDetailsಬೆಂಗಳೂರು: ನಮ್ಮ ದೇಶ ಚುನಾವಣೆಯ ಹೊಸ್ತಿಲಿನಲ್ಲಿದೆ. ಈ ಬಾರಿ ನಡೆಯುವಂತಹ ಚುನಾವಣೆಯು ಪ್ರಜಾಪ್ರಭುತ್ವ ಭಾರತದ ಭವಿಷ್ಯವನ್ನು ನಿರ್ಣಯಿಸುವ ಚುನಾವಣೆಯಾಗಿದೆ ಎಂದು ವೆಲ್ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ...
Read moreDetailsಬೆಂಗಳೂರು: ಚುನಾವಣಾ ಬಾಂಡ್ ಪ್ರಕರಣವು ಕೇಂದ್ರ ಸರ್ಕಾರವನ್ನು ತೀವ್ರ ಸ್ವರೂಪದಲ್ಲಿ ಕಾಡುತ್ತಿದೆ. ತನ್ನ ರಕ್ಷಣೆಗಾಗಿ ತರಾತುರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕೇಂದ್ರ ಸರಕಾರ ಜಾರಿಗೆ ತಂದಿದೆ. ...
Read moreDetailsಬೆಂಗಳೂರು: ಹಿಂದೂಗಳ ತೆರಿಗೆ ಹಣ ಹಿಂದುಗಳ ಅಭಿವೃದ್ಧಿ ಗೆ ಮಾತ್ರವೇ ಬಳಸಬೇಕು ಎನ್ನುವ ಮೂಲಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ತನ್ನ ಸಂಕುಚಿತ ಮನೋಭಾವವನ್ನು ಪ್ರದರ್ಶಿಸಿದ್ದಾರೆ ...
Read moreDetailsಬೆಂಗಳೂರು: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜವನ್ನು ಕೆಳಗಿಳಿಸಿ, ರಾಷ್ಟ್ರ ಧ್ವಜ ಹಾರಿಸಿದ್ದನ್ನು ರಾಜಕೀಯ ಗೊಳಿಸಿ, ಜನರನ್ನು ದಾರಿತಪ್ಪಿಸುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವರ್ತನೆ ...
Read moreDetailsYou can reach us via email or phone.
ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com