ಕುರುಬ ಸಮುದಾಯವನ್ನು ಎಸ್ಟಿ ವರ್ಗಕ್ಕೆ ಸೇರಿಸುವ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ: ಸಿಎಂ ಸಿದ್ದರಾಮಯ್ಯ
ದೇವದುರ್ಗ: ರಾಜ್ಯದಲ್ಲಿ ಕನಕಗುರುಪೀಠವು ಜಾತ್ಯಾತೀತ ಪೀಠವಾಗಿ ಕಾರ್ಯನಿರ್ವಹಿಸುತ್ತಿದ್ದು, ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯತೀತ ಮನೋಭಾವಕ್ಕೆ ವಿಶೇಷ ಒತ್ತು ನೀಡಿದವರು ಎಂದು ಮುಖ್ಯಮಂತ್ರಿ ...
Read moreDetails













