ಇಸ್ಲಾಂ ಮತ್ತು ಪೆರಿಯಾರ್
18/09/2026
ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಹರಿಯಾಣ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳ ರೈತರು ದೆಹಲಿಗೆ ತೆರಳಿದ್ದಾರೆ. ಇದರಿಂದ ಸಾರಿಗೆ ದಟ್ಟಣೆ ಸಂಭವಿಸಿದೆ. ಪ್ರತಿಭಟನೆಯನ್ನು ತಡೆಯಲು ...
Read moreDetailsಕೋಲ್ಕತ್ತಾ: ದೆಹಲಿ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತಂದಿರುವ ತುರ್ತು ಕಾಯ್ದೆಯನ್ನು ವಿರೋಧಿಸುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಬಂಗಾಳ ಮುಖ್ಯಮಂತ್ರಿ ಮಮತಾ ಬೆಂಬಲ ನೀಡಿದ್ದಾರೆ. ...
Read moreDetailsಡಿ.ಸಿ.ಪ್ರಕಾಶ್ ದೆಹಲಿ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ, ತಾನು ವಿರೋಧ ಪಕ್ಷವಾಗಿರುವ ರಾಜ್ಯಗಳಲ್ಲಿ ಹೇಗಾದರೂ ಮಾಡಿ, ಸರ್ಕಾರವನ್ನು ಉರುಳಿಸಿ, ಅಲ್ಲಿ ಅಧಿಕಾರವನ್ನು ಹಿಡಿಯಲು ನಾನಾ ರೀತಿಯ ಷಡ್ಯಂತ್ರಗಳನ್ನು ...
Read moreDetailsದೆಹಲಿ: ದೆಹಲಿ ಸಮೀಪದ ಆಗ್ರಾದ ನಿವಾಸಿ ಅಜಯ್ ಜಾಧವ್. ಇವರಿಗೆ ಮೇ 4 ರಂದು ಮದುವೆ ನಿಗದಿಯಾಗಿತ್ತು. ಇದಕ್ಕಾಗಿ ಸಿದ್ಧತೆಗಳು ಭರದಿಂದ ಸಾಗಿದ್ದವು. ನಂತರ ಮದುಮಗನನ್ನು ಸಂಬಂಧಿಕರು ...
Read moreDetailsಗುಜರಾತ್ ಗಲಭೆಗಳ ಕುರಿತು ಸಾಕ್ಷ್ಯಚಿತ್ರ ಪ್ರದರ್ಶಿಸಲು ಮುಂದಾದ ವಿದ್ಯಾರ್ಥಿಗಳು! ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ.!! ದೆಹಲಿ ವಿಶ್ವವಿದ್ಯಾನಿಲಯದಲ್ಲಿ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯತ್ನಿಸಿದಾಗ ...
Read moreDetailsನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ಆಮ್ ಆದ್ಮಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಬಿಜೆಪಿ ಶಾಸಕರು ಇಂದು ದೆಹಲಿ ವಿಧಾನಸಭೆಗೆ ಮಾಸ್ಕ್ ಧರಿಸಿ ಆಕ್ಷಿಜೆನ್ ಸಿಲಿಂಡರ್ ...
Read moreDetailsದೆಹಲಿ: 10 ದಿನಗಳೊಳಗೆ 164 ಕೋಟಿ ರೂಪಾಯಿ ಪಾವತಿಸದಿದ್ದರೆ ಪಕ್ಷದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಆಮ್ ಆದ್ಮಿ ಪಕ್ಷಕ್ಕೆ ನೋಟಿಸ್ ಜಾರಿಮಾಡಲಾಗಿದೆ. ಇದರಿಂದ ದೆಹಲಿ ರಾಜಕೀಯದಲ್ಲಿ ಸಂಚಲನ ...
Read moreDetailsದೆಹಲಿ: ದೆಹಲಿಯಲ್ಲಿ ಕಳ್ಳನೊಬ್ಬ ಪೊಲೀಸ್ ಕಾನ್ಸ್ಟೆಬಲ್ ಗೆ 12 ಬಾರಿ ಇರಿದಿರುವ ಘಟನೆ ಸಂಚಲನವನ್ನು ಮೂಡಿಸಿದೆ. ರಾಜಸ್ಥಾನದ ಸಿಕರ್ ಪ್ರದೇಶದವರಾದ ಶಂಬು ದಯಾಳನಿಗೆ ಒಬ್ಬ ಮಗ ಮತ್ತು ...
Read moreDetailsYou can reach us via email or phone.
ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com