ಕೆ.ಆರ್.ಪುರಂನಿಂದ ಸಿಲ್ಕ್ ಬೋರ್ಡ್ಗೆ ಮೆಟ್ರೋ: ಪ್ರಾಯೋಗಿಕ ಸಂಚಾರದ ಅಪ್ಡೇಟ್ ಇಲ್ಲಿದೆ!
ಬೆಂಗಳೂರು, ಅಕ್ಟೋಬರ್ 26: ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ಒದಗಿಸುವ ನಿರೀಕ್ಷೆಯಿರುವ ಕೆ.ಆರ್.ಪುರಂ–ಸೆಂಟ್ರಲ್ ಸಿಲ್ಕ್ ಬೋರ್ಡ್ ನಮ್ಮ ಮೆಟ್ರೋ ಮಾರ್ಗದ ಕಾಮಗಾರಿ ಮತ್ತೊಂದು ನಿರ್ಣಾಯಕ ಹಂತ ತಲುಪಿದೆ. ...
Read moreDetails













