ಇಸ್ಲಾಂ ಮತ್ತು ಪೆರಿಯಾರ್
18/09/2026
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಿನ್ನೆಯಿಂದ ಆರಂಭವಾಗಿದೆ. ವಿರೋಧ ಪಕ್ಷಗಳು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ವಿಷಯವನ್ನು ಎತ್ತಿದವು. ಗದ್ದಲದಿಂದ ಆರಂಭವಾದ ಸಂಸತ್ತನ್ನು ಇಡೀ ದಿನ ಮುಂದೂಡಲಾಯಿತು. ...
Read moreDetailsಸಂಸತ್ತಿನ ಸ್ವಾತಂತ್ರ್ಯವು ಪ್ರಜಾಪ್ರಭುತ್ವದ ಕೇಂದ್ರ ಬಿಂದುವಾಗಿದೆ. ಕೇಂದ್ರ ಗೃಹ ಸಚಿವಾಲಯವು ಸ್ಪೀಕರ್ ಅಧಿಕಾರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ! ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯನ್ನು ಒಳಗೊಂಡಿರುವ ಸಂಸತ್ತಿನ ಭದ್ರತೆಯನ್ನು ಲೋಕಸಭೆಯ ...
Read moreDetails"ಈ ನಾಚಿಕೆಗೇಡಿನ ಭದ್ರತಾ ಲೋಪಕ್ಕಾಗಿ ಉನ್ನತ ಅಧಿಕಾರಿಗಳನ್ನು ಶಿಕ್ಷಿಸದೆ, ಸಂಸದರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಸಿದು, ಆ ಮೂಲಕ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ" "ಪ್ರಧಾನಿ ಮತ್ತು ಅವರ ಪಕ್ಷವು ದೇಶದಲ್ಲಿ ...
Read moreDetailsಡಿ.ಸಿ.ಪ್ರಕಾಶ್, ಸಂಪಾದಕರು dynamicleaderdesk@gmail.com ಭಾರತದ ಸಂಸತ್ತಿನಿಂದ 92 ಸಂಸದರನ್ನು ಅಮಾನತು ಮಾಡಲಾಗಿದೆ. ಬಿಜೆಪಿಯ ಪ್ರಜಾಸತ್ತಾತ್ಮಕ ಸಾಧನೆಗಳಲ್ಲಿ ಇದೂ ಒಂದಾಗಿದೆ! ಸಂಸದರನ್ನು ಸಂಸತ್ತಿನಿಂದ ಅಮಾನತು ಮಾಡುವುದು ಹೊಸದಲ್ಲ. ಕಳೆದ ...
Read moreDetailsಕೋಲ್ಕತ್ತಾ: ಸಂಸತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಮೋದಿ ಮತ್ತು ಅದಾನಿ ವಿರುದ್ಧ ಪ್ರಬಲವಾಗಿ ವಾದ ಮಂಡಿಸುತ್ತಿರುವವರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಪ್ರಮುಖರು. ...
Read moreDetailsನವದೆಹಲಿ: ದ್ವೇಷ ಭಾಷಣದಿಂದ ಪ್ರಭಾವಿತರಾದ ಬಹುಜನ ಸಾಮಾಜ ಪಾರ್ಟಿಯ ಸಂಸದ ಕುನ್ವರ್ ಡ್ಯಾನಿಶ್ ಅಲಿ ಅವರನ್ನು ಕಾಂಗ್ರೆಸ್ ಸಂಸದ ರಾಹುಲ್ ಭೇಟಿ ಮಾಡಿದ್ದಾರೆ. ಸಂಸತ್ತಿನಲ್ಲಿ ಚರ್ಚೆಯ ಸಂದರ್ಭದಲ್ಲಿ ...
Read moreDetailsಜನಸಂಖ್ಯೆಯ ಆಧಾರದ ಮೇಲೆ, ಲೋಕಸಭೆ ಕ್ಷೇತ್ರಗಳನ್ನು ಮರುವಿಂಗಡಣೆಗೊಳಿಸಿದಾಗ, ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಹೇಳಲಾಗುತ್ತದೆ. • ಡಿ.ಸಿ.ಪ್ರಕಾಶ್ ಸಂಪಾದಕರು ...
Read moreDetails• ಡಿ.ಸಿ.ಪ್ರಕಾಶ್ ಸಂಪಾದಕರು ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನ ನಾಳೆಯಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ನಾಳೆ ದೆಹಲಿಯಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ. 5 ರಾಜ್ಯಗಳ ಚುನಾವಣೆ, ಲೋಕಸಭೆ ಚುನಾವಣೆಗೂ ...
Read moreDetailsನವದೆಹಲಿ: ಕಳೆದ 5 ವರ್ಷಗಳಲ್ಲಿ ಜಾಹೀರಾತಿಗೆ 2,700 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಬಹಿರಂಗಪಡಿಸಿದೆ. ಸಂಸತ್ತಿನ ಮುಂಗಾರು ಅಧಿವೇಶನ ನಿನ್ನೆ (ಜುಲೈ ...
Read moreDetailsನವದೆಹಲಿ: ಮುಂದಿನ ವರ್ಷ ಸಂಸತ್ತಿಗೆ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆ ಎದುರಿಸಲು ಎಲ್ಲ ಪಕ್ಷಗಳು ಈಗಾಗಲೆ ಸಿದ್ದತೆಗಳನ್ನು ನಡೆಸಿಕೊಂಡು ಬರುತ್ತಿವೆ. ಸದ್ಯ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಭಾರತೀಯ ...
Read moreDetailsYou can reach us via email or phone.
ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com