Tag: ಭ್ರಷ್ಟಾಚಾರ

ಭಾಗ-1: ಕೆ.ಆರ್.ಪುರಂನಲ್ಲಿ ಬೀದಿ ಫಲಕಗಳ ಮರುಬಣ್ಣದ ಹೆಸರಿನಲ್ಲಿ ರೂ.23 ಕೋಟಿ ಲೂಟಿಯ ಆರೋಪ; ತನಿಖೆಗೆ ಆಗ್ರಹ!

ಡಿ.ಸಿ.ಪ್ರಕಾಶ್, ಸಂಪಾದಕರು ಬೆಂಗಳೂರು, ಕೆ.ಆರ್.ಪುರಂ: ಸಾರ್ವಜನಿಕರ ತೆರಿಗೆ ಹಣವನ್ನು ಅಭಿವೃದ್ಧಿ ಕಾಮಗಾರಿಗಳಿಗಾಗಿ ವೆಚ್ಚ ಮಾಡಲಾಗುತ್ತಿದೆಯೇ? ಅಥವಾ ಕೇವಲ ದಾಖಲೆಗಳಲ್ಲೇ ಕಾಮಗಾರಿಗಳು ನಡೆದಿವೆಯೇ? ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ...

Read moreDetails

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಆಡಳಿತ ಅಕ್ರಮಗಳು, ರದ್ದಾದ ನೇಮಕಾತಿಗಳು ಮತ್ತು ಗಗನಕ್ಕೇರುತ್ತಿರುವ ಶುಲ್ಕ ಹೆಚ್ಚಳಗಳು ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳನ್ನು ನಾಶಮಾಡುವ ಸಾಧನಗಳಾಗಿವೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ...

Read moreDetails

ಗುಜರಾತ್ ಮಾದರಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಜಿಗ್ನೇಶ್ ಮೇವಾನಿ ಆರೋಪ!

ಗುಜರಾತ್‌ನ ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುವ ಮಹಿಸಾಗರ್ ನದಿಗೆ ಅಡ್ಡಲಾಗಿ 900 ಮೀಟರ್ ಉದ್ದದ ಸೇತುವೆಯ ಒಂದು ಭಾಗ ಇತ್ತೀಚೆಗೆ ಕುಸಿದಿದೆ. ಈ ಅಪಘಾತದ ಸಮಯದಲ್ಲಿ, ...

Read moreDetails

ಭ್ರಷ್ಟ ವ್ಯವಸ್ಥೆ ಕೋಮುವಾದದಷ್ಟೇ ಅಪಾಯಕಾರಿ: ವೆಲ್ಫೇರ್ ಪಾರ್ಟಿ

ಬೆಂಗಳೂರು: ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಕೋಮುವಾದ, ಭ್ರಷ್ಟಾಚಾರದಿಂದ ಬೇಸತ್ತ ಜನರು ಕಾಂಗ್ರೆಸ್ ಪಕ್ಷಕ್ಕೆ ಭಾರೀ ಬಹುಮತ ನೀಡಿ ಅಧಿಕಾರದಲ್ಲಿ ಕೂರಿಸಿದರು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ...

Read moreDetails

ಸರಣಿ ಭ್ರಷ್ಟಾಚಾರದ ಸರದಾರ ಸಿದ್ದರಾಮಯ್ಯನವರ ಕರ್ಮಕಾಂಡ ಅಗೆದಷ್ಟು ಆಳವಾಗಿದೆ; ಬಗೆದಷ್ಟು ಹೊರಬರುತ್ತಿದೆ: – ಆರ್.ಅಶೋಕ್

ಬೆಂಗಳೂರು: "ಸರಣಿ ಭ್ರಷ್ಟಾಚಾರದ ಸರದಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕರ್ಮಕಾಂಡ ಅಗೆದಷ್ಟು ಆಳವಾಗಿದೆ; ಬಗೆದಷ್ಟು ಹೊರಬರುತ್ತಿದೆ" ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. "ಸಹಕಾರ ಇಲಾಖೆಯ ಅಪೆಕ್ಸ್ ...

Read moreDetails

ಷೇರು ಮಾರುಕಟ್ಟೆಯಲ್ಲಿ ರೂ.38 ಲಕ್ಷ ಕೋಟಿ ನಷ್ಟ: ಜಂಟಿ ಸಂಸದೀಯ ಸಮಿತಿ ತನಿಖೆಗೆ ರಾಹುಲ್ ಗಾಂಧಿ ಒತ್ತಾಯ!

ನವದೆಹಲಿ: ಷೇರು ಮಾರುಕಟ್ಟೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದರಿಂದ ಜನ ಸಾಮಾನ್ಯರಿಗೆ 38 ಲಕ್ಷ ಕೋಟಿ ರೂ.ನಷ್ಟವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೆಹಲಿಯ ಕಾಂಗ್ರೆಸ್ ...

Read moreDetails

ಬಿಜೆಪಿಯಿಂದ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ: ಕಂಡುಕೊಳ್ಳದ ಕೇಂದ್ರ ಬಿಜೆಪಿ ಸರ್ಕಾರ!

• ಡಿ.ಸಿ.ಪ್ರಕಾಶ್ ಸಂಪಾದಕರು ‘ಮೋದಿ ಕುಟುಂಬ, ಮೋದಿ ಕುಟುಂಬ’ ಎಂಬ ಘೋಷವಾಕ್ಯವನ್ನು ಮೋದಿ ಹೊರತುಪಡಿಸಿ ಉಳಿದೆಲ್ಲ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಮೋದಿಯವರ ಕುಟುಂಬದಲ್ಲಿ ...

Read moreDetails

Leader Impact: ಮನೆಗಳ ಅಭಿವೃದ್ಧಿ ಕಾಮಗಾರಿ ವೀಕ್ಷಣೆಗೆ ನಗರೇಶ್ವರ ನಾಗೇನಹಳ್ಳಿಗೆ ಭೇಟಿಕೊಟ್ಟ ವಸತಿ ಸಚಿವರು ಹಾಗೂ ಕೊಳಗೇರಿ ಮಂಡಳಿಯ ಅಧ್ಯಕ್ಷರು!

ಬೆಂಗಳೂರು: ವಸತಿ ಸಚಿವರಾದ ಬಿ.ಝಡ್.ಜಮೀರ್ ಅಹಮದ್ ಖಾನ್ ಮತ್ತು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ (Slum Board) ನೂತನ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ ಅವರು ಇಂದು ಬೆಂಗಳೂರು ...

Read moreDetails

ಕೊಳಗೇರಿ ಜನರ ಮನೆಗಳನ್ನು ಶಾಸಕ ಬೈರತಿ ಬಸವರಾಜ್ ಹಿಂಬಾಲಕರಿಗೆ ಹಂಚಿಕೆ ಮಾಡುತ್ತಿರುವ ಕೊಳಗೇರಿ ಮಂಡಳಿಯ ಭ್ರಷ್ಟ ಅಧಿಕಾರಿಗಳು!

ಡಿ.ಸಿ.ಪ್ರಕಾಶ್ ಸಂಪಾದಕರು dynamicleaderdesk@gmail.com "ಕೊಳಗೇರಿ ಮಂಡಳಿ ಸರ್ಕಾರಿ ಸಂಸ್ಥಯೋ? ಅಥವಾ ಶಾಸಕರ ಭವನವೋ? ಮಂಡಳಿಯ ಅಧಿಕಾರಿಗಳು ಸಂಬಳ ಪಡೆಯುವುದು ಕೊಳಗೇರಿ ಜನರ ಹೆಸರಿನಲ್ಲೋ? ಅಥವಾ ಶಾಸಕರ ಬಳಿಯೋ? ...

Read moreDetails

ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಇಲ್ಲ; ಬಡವರ ಹಕ್ಕುಗಳಿಗಾಗಿ ನಾವು ಉಳಿಸಿದ ಹಣವನ್ನು ಈಗ ಬಡವರಿಗಾಗಿ ಖರ್ಚು ಮಾಡತ್ತಿದ್ದೇವೆ!

ಸಿಯೋನಿ: ಮಧ್ಯಪ್ರದೇಶದ ಸಿಯೋನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವಿಲ್ಲ ಎಂದು ಹೇಳಿದ್ದಾರೆ. "ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ನಮ್ಮ ದೇಶದ ಜನರನ್ನು ...

Read moreDetails
Page 1 of 2 1 2
  • Trending
  • Comments
  • Latest

Recent News