ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಒಟ್ಟು 6 ಪುರಸಭೆಗಳ ಪೈಕಿ 4ರಲ್ಲಿ ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ!
ತಿರುವನಂತಪುರಂ: ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ತಿರುವನಂತಪುರಂ ಮಹಾನಗರ ಪಾಲಿಕೆಯನ್ನು ಬಿಜೆಪಿ ಮೈತ್ರಿಕೂಟ ತನ್ನ ...
Read moreDetails













