Latest Post

ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ: ಮಸೂದೆಯ ಕೆಲವು ಮುಖ್ಯಾಂಶಗಳು!

ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದಾರೆ. ಧಾರ್ಮಿಕ ಮತ್ತು ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ಬಳಸಲು ಮುಸ್ಲಿಮರು...

Read moreDetails

ಬಾರ್‌ಗಳನ್ನು ರಾತ್ರಿ ಒಂದು ಗಂಟೆಯವರೆಗೆ ತೆರೆಯಲು ನೀಡಿರುವ ಅನುಮತಿಯನ್ನು ಸರ್ಕಾರ ಕೂಡಲೇ ಕೈಬಿಡಬೇಕು: ವೆಲ್ಫೇರ್ ಪಾರ್ಟಿ ಆಗ್ರಹ!

ಬೆಂಗಳೂರು: ಬ್ರಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ಸ್ಟಾರ್ ಹೋಟೆಲ್‌ಗಳಿಗೆ ಮಧ್ಯರಾತ್ರಿ ಒಂದು ಗಂಟೆಯವರೆಗೆ ತೆರೆಯಲು ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು...

Read moreDetails

82 ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯಡಿಯೂರಪ್ಪಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ!

ಮೈಸೂರು: ಇಂದು ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು...

Read moreDetails

ಬಾಂಗ್ಲಾದೇಶ ಗಲಭೆ ಹಿಂದೆ ಚೀನಾ, ಐಎಸ್‌ಐ ಕೈವಾಡ: ಭಾರತೀಯ ಗುಪ್ತಚರ ಮೂಲಗಳಿಂದ ಮಾಹಿತಿ!

• ಡಿ.ಸಿ.ಪ್ರಕಾಶ್  ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದಂತೆಯೇ ಬಾಂಗ್ಲಾದೇಶದಲ್ಲಿ ಮುಸ್ಲಿಂ ಸಂಪ್ರದಾಯವಾದಿ ಆಡಳಿತವನ್ನು ಸ್ಥಾಪಿಸಲು ಪಾಕಿಸ್ತಾನದ ಐಎಸ್‌ಐ ಸಕ್ರಿಯವಾಗಿ ಪ್ರಯತ್ನಿಸುತ್ತಿದೆ! ಹಿಂದೂ ಮಹಾಸಾಗರವು ವಿಶ್ವದ 3ನೇ ಅತಿದೊಡ್ಡ ಸಾಗರವಾಗಿದೆ. ಅಂತರರಾಷ್ಟ್ರೀಯ...

Read moreDetails

ವಕ್ಫ್ ಬೋರ್ಡ್ ಸ್ವತಂತ್ರವನ್ನು ಮೋಟಕುಗೊಳಿಸುವ ಕೇಂದ್ರ ಸರಕಾರದ ಯೋಜನೆಗೆ KMU ವಿರೋಧ!

"ಮೂಲತಃ ಬಿಜೆಪಿಯು ಯಾವಾಗಲೂ ವಕ್ಫ್ ಬೋರ್ಡ್ ವಿರುದ್ಧವಾಗಿದೆ. ಇದರ ಮುಂದುವರಿದು ಈಗ ವಕ್ಫ್ ಮಂಡಳಿಯ ಹಕ್ಕುಗಳನ್ನು ಕಿತ್ತುಕೊಳ್ಳಲು ಮೋದಿ ಸರ್ಕಾರ ಮುಂದಾಗಿದೆ. ಬಿಜೆಪಿ ವಕ್ಫ್ ಬೋರ್ಡ್ ಅನ್ನು...

Read moreDetails
Page 141 of 388 1 … 140 141 142 … 388

Recommended

Most Popular