Latest Post

ವರ್ಣಭೇದ ನೀತಿಯನ್ನು ಬೆಂಬಲಿಸಿದ ‘Compact’ ನಿಯತಕಾಲಿಕವನ್ನು ನಿಷೇಧಿದ ಜರ್ಮನ್ ಸರ್ಕಾರ!

• ಡಿ.ಸಿ.ಪ್ರಕಾಶ್ ಜರ್ಮನಿಯಲ್ಲಿ ತೀವ್ರ ಬಲಪಂಥೀಯ ನೀತಿಗಳನ್ನು ಹರಡುತ್ತಿದ್ದ ಪ್ರಸಿದ್ಧ 'ಕಾಂಪ್ಯಾಕ್ಟ್' (Compact) ಪತ್ರಿಕೆಯನ್ನು ಆ ದೇಶದ ಸರ್ಕಾರ ನಿಷೇಧಿಸಿದೆ. 2010ರಲ್ಲಿ ಪ್ರಾರಂಭವಾದ ಈ ನಿಯತಕಾಲಿಕವು ಪ್ರತಿ...

Read moreDetails

ಕರ್ನಾಟಕ ಸರ್ಕಾರದ ನಿರ್ಧಾರ: ಐಟಿ ಕಂಪನಿಗಳಿಗೆ ಆಂಧ್ರದ ಕರೆ!

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಶೇ 100ರಷ್ಟು ಉದ್ಯೋಗ ನೀಡುವ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಿರುವ ಕೈಗಾರಿಕೋದ್ಯಮಿಗಳನ್ನು ತಮ್ಮ ರಾಜ್ಯಕ್ಕೆ ಬರುವಂತೆ ಆಂಧ್ರಪ್ರದೇಶ ಆಹ್ವಾನಿಸಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ...

Read moreDetails

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ ಕೈಗೊಂಡ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಕರವೇ ರಾಜ್ಯಾಧ್ಯಕ್ಷ!

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ ಕೈಗೊಂಡಿರುವ ಮುಖ್ಯಮಂತ್ರಿ ಅವರನ್ನು ಅಭಿನಂದಿಸಿ, ಸಮಸ್ತ ಕನ್ನಡಿಗರ ಪರವಾಗಿ...

Read moreDetails

ಮುಖ್ಯಮoತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ನಿಯೋಗ!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗದವರು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಇಂದು ವಿಧಾನಸೌಧದಲ್ಲಿ ಭೇಟಿಯಾಗಿ ಅಭಿನoದನೆ ಸಲ್ಲಿಸಿದರು. ಆಗಸ್ಟ್‌ 1...

Read moreDetails

ಟ್ರಂಪ್ ಹತ್ಯೆಗೆ ಇರಾನ್ ಸಂಚು ಎಂದ ಅಮೆರಿಕ: ಆರೋಪ ನಿರಾಧಾರ ಎಂದ ಇರಾನ್!

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹತ್ಯೆಗೆ ಇರಾನ್ (Iran) ಸಂಚು ರೂಪಿಸಿದೆ ಎಂದು ಅಮೆರಿಕ ಗುಪ್ತಚರ ಇಲಾಖೆ ಆರೋಪಿಸಿದೆ. ಹೀಗಾಗಿ ಟ್ರಂಪ್...

Read moreDetails
Page 149 of 388 1 … 148 149 150 … 388

Recommended

Most Popular