Latest Post

ರೋಮ್‌ನಂತೆ ಮಣಿಪುರವೂ ಹೊತ್ತಿ ಉರಿಯುತ್ತಿದೆ; ರೋಮ್ ದೊರೆ ನೀರೋಗೂ ಪ್ರಧಾನಿ ಮೋದಿಗೂ ಏನೂ ವ್ಯತ್ಯಾಸವಿಲ್ಲ!

ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಸೋ ಕಾಲ್ಡ್ ವಿಶ್ವಗುರು ಮೋದಿ ತುಟಿ ಬಿಚ್ಚುತ್ತಿಲ್ಲ. ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಮೋದಿಯವರಿಂದ ಒಂದು ಸಣ್ಣ ಪ್ರಯತ್ನವೂ ಆಗಿಲ್ಲ. ಆಂತರಿಕ ಸಂಘರ್ಷದಿಂದ ಮಣಿಪುರ...

Read moreDetails

ಬಿಜೆಪಿಯೇತರ ವಿರೋಧ ಪಕ್ಷಕ್ಕೆ ‘ದೇಶಭಕ್ತಿಯ ಪ್ರಜಾಸತ್ತಾತ್ಮಕ ಒಕ್ಕೂಟ-ಪಿಡಿಎ’ ಎಂದು ಹೆಸರಿಸಲಾಗುವುದೇ? ಶಿಮ್ಲಾ ಸಭೆಯಲ್ಲಿ ಅಂತಿಮ ನಿರ್ಧಾರ!

ಜುಲೈ 10-12ರ ನಡುವೆ ಮುಂದಿನ ಹಂತದ ವಿಪಕ್ಷ ನಾಯಕರ ಚರ್ಚೆ ನಡೆಯಲಿರುವ ಶಿಮ್ಲಾ ಸಭೆಯಲ್ಲಿ ಪಿಡಿಎಗೆ (Patriotic Democratic Alliance) ಅಂತಿಮ ರೂಪ ನೀಡಲಾಗುವುದು. ಪ್ರಸ್ತಾವಿತ ವಿರೋಧ...

Read moreDetails

ಮಣಿಪುರದಲ್ಲಿ ಶಾಂತಿ ಶವಪೆಟ್ಟಿಗೆ ರ್‍ಯಾಲಿ ನಡೆಸಿದ ಬುಡಕಟ್ಟು ವಿದ್ಯಾರ್ಥಿಗಳ ಗುಂಪು!

ಇಂಫಾಲ: ಮಣಿಪುರ ಗಲಭೆಗಳನ್ನು ಕೊನೆಗಾಣಿಸುವಂತೆ ಒತ್ತಾಯಿಸಿ, ಸುರಸಂದಪುರ ಜಿಲ್ಲೆಯ ಲಮ್ಕಾ ಪ್ರದೇಶದಲ್ಲಿ ಬುಡಕಟ್ಟು ವಿದ್ಯಾರ್ಥಿಗಳ ಗುಂಪು, ಕಪ್ಪು ಬಟ್ಟೆ ಧರಿಸಿ ಶಾಂತಿ ಶವಪೆಟ್ಟಿಗೆ ರ್‍ಯಾಲಿ ನಡೆಸಿದರು. ಅಲ್ಲದೆ,...

Read moreDetails

ಲಿವ್-ಇನ್ ಸಂಬಂಧದಲ್ಲಿ ಸಮಸ್ಯೆಗಳು; ಕಾನೂನು ಕಾರ್ಯವಿಧಾನಗಳನ್ನು ರೂಪಿಸುವ ಅಗತ್ಯವಿದೆ: ಅಲಹಾಬಾದ್ ಹೈಕೋರ್ಟ್

ಮದುವೆಗೆ ಮುನ್ನ ಸಹಬಾಳ್ವೆ ನಡೆಸುವುದು ಧರ್ಮದಲ್ಲಿ ನಿಷಿದ್ಧ ಎಂಬ ಕಾರಣಕ್ಕೆ, ಮುಸ್ಲಿಂ ಲಿವ್-ಇನ್ ಜೋಡಿಯೊಂದು ಪೊಲೀಸರಿಂದ ರಕ್ಷಣೆ ಕೋರಿದ್ದ ಪ್ರಕರಣವನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಲಿವ್-ಇನ್ ವ್ಯವಸ್ಥೆಯಲ್ಲಿ...

Read moreDetails

ಜುಲೈ 5 ರಿಂದ ಮುಕ್ತ ಮಾರುಕಟ್ಟೆ ಯೋಜನೆ ಮೂಲಕ ಅಕ್ಕಿ ಮಾರಾಟ; ಪ್ರತಿ ಕ್ವಿಂಟಾಲ್‌ಗೆ ರೂ.3100 ನಿಗದಿ! ಕೇಂದ್ರ ಸರ್ಕಾರ

ಮುಕ್ತ ಮಾರುಕಟ್ಟೆ ಯೋಜನೆಯಡಿ ಕೇಂದ್ರ ಸಂಗ್ರಹದಿಂದ ರಾಜ್ಯ ಸರ್ಕಾರಗಳಿಗೆ ಕೈಗೆಟಕುವ ದರದಲ್ಲಿ ಅಕ್ಕಿ, ಗೋಧಿ ಸೇರಿದಂತೆ ಆಹಾರ ಧಾನ್ಯಗಳನ್ನು ಸರಬರಾಜು ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್...

Read moreDetails
Page 304 of 388 1 … 303 304 305 … 388

Recommended

Most Popular