Latest Post

ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಸೂಕ್ತ ನಿರ್ಧಾರ! ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್

ಮೈಸೂರು: "ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ...

Read moreDetails

ವಾಣಿಜ್ಯ ಬಳಕೆ ಸಿಲಿಂಡರ್‌ಗಳಿಗೆ ಅಕ್ರಮವಾಗಿ ರೀಫಿಲ್ಲಿಂಗ್ ಮಾಡುತ್ತಿದ್ದ ಅಂಗಡಿಯ ಮೇಲೆ ಸಿಸಿಬಿ ದಾಳಿ!

ಗೃಹ ಬಳಕೆ ಸಿಲಿಂಡರ್‌ಗಳನ್ನು ಅನಧಿಕೃತ್ವಾಗಿ ದಾಸ್ತಾನು ಮಾಡಿಕೊಂಡು; ವಾಣಿಜ್ಯ ಬಳಕೆ ಸಿಲಿಂಡರ್‌ಗಳಿಗೆ ಅಕ್ರಮವಾಗಿ ರೀಫಿಲ್ಲಿಂಗ್ ಮಾಡಿ; ಮಾರಾಟ ಮಾಡಿಕೊಂಡಿದ್ದ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ....

Read moreDetails

ಮೇಕೆದಾಟು ಯೋಜನೆಯ ವಿಚಾರದಲ್ಲಿ ಅಣ್ಣ ತಮ್ಮಂದಿರಂತೆ ಬದುಕೋಣ; ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ! ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: "ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ. ಆದರೆ, ಖರ್ಚು ಮಾಡಿಲ್ಲ. ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ. ತಮಿಳುನಾಡಿನ ನಮ್ಮ...

Read moreDetails

ಸಾಮಾಜಿಕ ನ್ಯಾಯಕ್ಕಾಗಿ ವಿಶ್ವವಿದ್ಯಾಲಯಗಳು ತುಡಿಯಬೇಕು; ದೇಶದ ಭವಿಷ್ಯವನ್ನು ವೈಜ್ಞಾನಿಕವಾಗಿ ರೂಪಿಸುವ ಶಕ್ತಿ ವಿಶ್ವವಿದ್ಯಾಲಯಗಳಿಗಿದೆ! ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳ ನಿಯೋಗವು ಇಂದು ಭೇಟಿಮಾಡಿ, ಸಮಾಲೋಚನೆ ನಡೆಸಿತು. ನಿಯೋಗದ ಪರವಾಗಿ ಮಡಿಕೇರಿ ವಿವಿಯ ಪ್ರೊ.ಅಶೋಕ್ ಆಲೂರು, ಕೊಪ್ಪಳ ವಿವಿಯ...

Read moreDetails

ಮೊಟ್ಟಮೊದಲ ಬಾರಿಗೆ ಡಿಜಿಟಲ್ ರಿಮಾಸ್ಟರ್ ಮಾಡಿದ ಎಂಧಿರನ್: 4ಕೆ ತಂತ್ರಜ್ಞಾನದಲ್ಲಿ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ಧ!

ವರದಿ: ಅರುಣ್ ಜಿ., ತಮಿಳು ಚಿತ್ರರಂಗದ ಖ್ಯಾತ ನಟ ರಜನಿಕಾಂತ್ ನಟಿಸಿದ ಎಂಧಿರನ್ ಚಿತ್ರವು 2010ರಲ್ಲಿ ಬಿಡುಗಡೆಯಾಯಿತು. ಶಂಕರ್ ನಿರ್ದೇಶನದ ಈ ಚಿತ್ರದಲ್ಲಿ ಐಶ್ವರ್ಯ ರೈ ನಾಯಕಿಯಾಗಿ...

Read moreDetails
Page 322 of 388 1 … 321 322 323 … 388

Recommended

Most Popular