Latest Post

ಮಲ್ಲಿಕಾರ್ಜುನ ಖರ್ಗೆಯನ್ನು ಬೇಟಿಯಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಹಗ್ಗಜಗ್ಗಾಟ ನಡುವೆ, ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸಂಜೆ ಭೇಟಿ ಮಾಡಿ...

Read moreDetails

ಶಾಂತಿನಗರ ಕ್ಷೇತ್ರವನ್ನು ನಿರ್ಲಕ್ಷ್ಯೆ ಮಾಡಿ ಎನ್.ಎ.ಹ್ಯಾರಿಸ್‌ಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ! ಜನಶಕ್ತಿ ವೇದಿಕೆ ಎಚ್ಚರಿಕೆ

ಡಿ.ಸಿ.ಪ್ರಕಾಶ್ ಸಂಪಾದಕರು ಶಾಂತಿನಗರ ವಿಧಾನಸಭಾ ಕ್ಷೇತ್ರವು ಬೆಂಗಳೂರಿನ ಹೃದಯ ಭಾಗದಲ್ಲಿರುವ ಒಂದು ಪುಟ್ಟ ಕ್ಷೇತ್ರವಾಗಿದೆ. ಅದು ಸರ್ವ ಜನಾಂಗದ ಶಾಂತಿಯ ತೋಟವೂ ಹೌದು. ಈ ಕ್ಷೇತ್ರವನ್ನು ಮೇಲ್ನೋಟಕ್ಕೆ...

Read moreDetails

ಹಸಿ ತ್ಯಾಜ್ಯವನ್ನು ನೈಸರ್ಗಿಕ ಗೊಬ್ಬರವಾಗಿ ಪರಿವರ್ತಿಸಿ ಸಾರ್ವಜನಿಕರಿಗೆ ಉಚಿತವಾಗಿ ನೀಡುವ ಪುರಸಭೆ!   

ಡಿ.ಸಿ.ಪ್ರಕಾಶ್ ತಿರುಮಂಗಲಂ: ತಮಿಳುನಾಡಿನ ತಿರುಮಂಗಲಂ ನಗರ ಪುರಸಭೆಯು ಸಾರ್ವಜನಿಕರಿಂದ ಸಂಗ್ರಹಿಸುವ ತಾಜ್ಯವನ್ನು ವಿಂಗಡಣೆ ಮಾಡಿ ಕೊಳೆತ ಹಸಿ ತ್ಯಾಜ್ಯದಿಂದ ನೈಸರ್ಗಿಕ ಗೊಬ್ಬರವನ್ನು ತಯಾರಿಸಿ ರೈತರಿಗೆ ಉಚಿತವಾಗಿ ವಿತರಿಸುತ್ತಿರುವುದು...

Read moreDetails

ದೆಹಲಿ ಭೇಟಿ ರದ್ದುಗೊಳಿಸಿದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್: ನಿರ್ಧಾರವನ್ನು ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದೇನೆ!

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ದಿಢೀರ್ ರದ್ದಾಗಿದೆ. "135 ಕಾಂಗ್ರೆಸ್ ಶಾಸಕರಿದ್ದಾರೆ. ನನ್ನ ಬಳಿ ಯಾವ ಶಾಸಕರೂ ಇಲ್ಲ. ನಿರ್ಧಾರವನ್ನು...

Read moreDetails

ಶಿಷ್ಯನ ಬಳಿ ಹೀನಾಯವಾಗಿ ಸೋತ ಬಿಜೆಪಿ ಮುಖಂಡ ಸಿ.ಟಿ.ರವಿ!

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ತಮ್ಮ ಶಿಷ್ಯನಿಂದಲೇ ಹೀನಾಯವಾಗಿ ಸೋಲು ಕಂಡಿದ್ದು, ಬಿಜೆಪಿ ಪಾಳಯಕ್ಕೆ ದೊಡ್ಡ ಶಾಕ್ ನೀಡಿದೆ. ಕರ್ನಾಟಕದಲ್ಲಿ ಕಳೆದ...

Read moreDetails
Page 336 of 388 1 … 335 336 337 … 388

Recommended

Most Popular