Latest Post

ಬಿ.ಝಡ್.ಜಮೀರ್ ಅಹಮದ್ ಖಾನ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ: ಕರ್ನಾಟಕ ಮುಸ್ಲಿಮ್ ಯುನಿಟಿ!

ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಮುಸ್ಲಿಮ್ ಮತದಾರರ ಪಾತ್ರವನ್ನು ಗುರುತಿಸಿ ಸೂಕ್ತ ಸ್ಥಾನ - ಮಾನಗಳನ್ನು ನೀಡಲು ಕರ್ನಾಟಕ ಮುಸ್ಲಿಮ್ ಯುನಿಟಿ ಒತ್ತಾಯ. ಈ ಭಾರಿ...

Read moreDetails

ಕಾಂಗ್ರೆಸ್‌ನ ಉಚಿತ ಕಾರ್ಯಕ್ರಮಗಳನ್ನು ಜಾರಿಗೆ ತರಲು ವರ್ಷಕ್ಕೆ 75,000 ಕೋಟಿ ಬೇಕು: ಇದು ಕಾರ್ಯಸಾಧ್ಯವೇ?

ಡಿ.ಸಿ.ಪ್ರಕಾಶ್ ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆದಿತ್ತು. ಈ ಬಾರಿಯ ಚುನಾವಣೆಯಲ್ಲಿ ಚಲಾವಣೆಯಾದ ಮತಗಳನ್ನು ನಿನ್ನೆ ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಲಾಗಿದೆ. ಇದರಲ್ಲಿ ಕಾಂಗ್ರೆಸ್...

Read moreDetails

ಬೆಂಗಳೂರು ನಗರ ಹಾಗೂ ಬೆಂಗಳೂರು ಜಿಲ್ಲೆಯಲ್ಲಿ ಪೊಲೀಸ್ ಕಟ್ಟೆಚ್ಚರ: 144 ಸೆಕ್ಷನ್ ಜಾರಿ!

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಾಗೂ ಬೆಂಗಳೂರು ಜಿಲ್ಲೆಗೆ ಸೇರಿರುವ ಒಟ್ಟು 32 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ನಗರದ 5 ಸ್ಥಳಗಳಲ್ಲಿ...

Read moreDetails

ಹೊಸ 2000 ರೂಪಾಯಿ ನೋಟು ಮತ್ತೆ ಬಿಡುಗಡೆಯಾಗಲಿದೆಯೆ?

2000 ರೂಪಾಯಿ ನೋಟು ಚಲಾವಣೆಗೆ ಬಂದಂದಿನಿಂದ ಈ ನೋಟಿನ ಸುತ್ತ ಹಲವು ವಿವಾದಗಳು ಹರಡುತ್ತಲೇ ಇವೆ. ಇತ್ತೀಚೆಗೆ ಯಾವುದೇ ಎಟಿಎಂನಿಂದ 2000 ರೂಪಾಯಿ ಸಿಗುತ್ತಿಲ್ಲ. ಒಂದುವೇಳೆ 2000...

Read moreDetails

ಹಾಸ್ಟೆಲ್ ನಿಂದ ಹೊರಬರಲು ನಿರ್ಬಂಧ: ಮೋದಿಯವರ ‘ಮನ್ ಕಿ ಬಾತ್’ ಭಾಷಣ ಕೇಳಲು ಬಾರದ ವಿದ್ಯಾರ್ಥಿಗಳಿಗೆ ಶಿಕ್ಷೆ!

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಿಂದ ಪ್ರತಿ ತಿಂಗಳು ಮನ್ ಕಿ ಬಾತ್ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಇದರಲ್ಲಿ ಅವರು ಸರ್ಕಾರದ ಯೋಜನೆಗಳು...

Read moreDetails
Page 337 of 388 1 … 336 337 338 … 388

Recommended

Most Popular