ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಫಿಕ್ಸ್: ಒಂದೇ ಹಂತದಲ್ಲಿ ಮತದಾನ; ಮೇ 13ಕ್ಕೆ ಫಲಿತಾಂಶ!
ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ, ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ದೆಹಲಿಯ...
Read moreDetails












