Latest Post

ಭರವಸೆ ಈಡೇರಿಸಬೇಕು: ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಕೋರಿ ಪ್ರಧಾನಿಗೆ ರಾಹುಲ್ ಪತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನ ನೀಡುವ ಮಸೂದೆಯನ್ನು ಮುಂಬರುವ ಸಂಸತ್ ಅಧಿವೇಶನದಲ್ಲಿ ತರಬೇಕೆಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ....

Read moreDetails

ಸಂಸ್ಕೃತಿಯನ್ನು ನಾಶಮಾಡಲು ಟಿಬೆಟಿಯನ್ ಮಕ್ಕಳನ್ನು ಚೀನಾದ ಶಾಲೆಗಳಿಗೆ ಬಲವಂತವಾಗಿ ಸೇರಿಸಲಾಗುತ್ತಿದೆ!

ಟಿಬೆಟ್ ಚೀನಾದ ಆಳ್ವಿಕೆಯಲ್ಲಿದೆ. ಟಿಬೆಟ್ ತನ್ನ ಹಿಡಿತದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ... ಮತ್ತು ಹೆಣಗಾಡುತ್ತಿದೆ. ಈ ಪರಿಸ್ಥಿತಿಯಲ್ಲಿ, ಟಿಬೆಟಿಯನ್ ಕ್ರಿಯಾ ಸಂಸ್ಥೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ, ಟಿಬೆಟ್‌ನ...

Read moreDetails

ಗುಜರಾತ್ ಮಾದರಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಜಿಗ್ನೇಶ್ ಮೇವಾನಿ ಆರೋಪ!

ಗುಜರಾತ್‌ನ ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುವ ಮಹಿಸಾಗರ್ ನದಿಗೆ ಅಡ್ಡಲಾಗಿ 900 ಮೀಟರ್ ಉದ್ದದ ಸೇತುವೆಯ ಒಂದು ಭಾಗ ಇತ್ತೀಚೆಗೆ ಕುಸಿದಿದೆ. ಈ ಅಪಘಾತದ ಸಮಯದಲ್ಲಿ,...

Read moreDetails

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಅಪರಾಧ: ಸಿದ್ದರಾಮಯ್ಯ

ಬೆಂಗಳೂರು: "ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್‌ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ...

Read moreDetails

ಧರ್ಮರಾಯನಂತೆ ಆಸ್ತಿ-ಅಧಿಕಾರಕ್ಕಾಗಿ ದ್ರೌಪದಿಯನ್ನೇ ಜೂಜಿನಲ್ಲಿಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಂತೂ ಇಲ್ಲ: ಬಿ.ಕೆ.ಹರಿಪ್ರಸಾದ್!

ಬೆಂಗಳೂರು: ನಾನು ಕ್ಷಮೆ‌ ಕೇಳುವುದು ನಂತರದ್ದೂ, ಮೊದಲು ಪೋಕ್ಸೋ ಕೇಸಿನಲ್ಲಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ತಂದೆಯವರ ಕ್ಷಮೆ ಕೇಳಿಸಿ ಪಾಪ ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ವಿಧಾನ...

Read moreDetails
Page 72 of 388 1 … 71 72 73 … 388

Recommended

Most Popular